ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಕಾನೂನು ತೊಡಕು ಎದುರಾಗಿದ್ದು,ಜೈಪುರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಾತಿ ಬಗ್ಗೆ ಹೇಳಿಕೆ...
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋನಿಯಾ ಅವರಲ್ಲದೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಹಾಗೂ ಮದನ್ ರಾಥೋರ್ ಕೂಡ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2004ರಿಂದ 2019ರವರೆಗೆ...
ದೇಶಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ನಡೆಸಿದ ಅಕ್ರಮಕ್ಕೆ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಇಂದಿನ ವಿಚಾರಣೆಯ ವೇಳೆ ಅಸಿಂಧು ಮತಗಳನ್ನು ಸಿಂಧುವೆಂದು ಪರಿಗಣಿಸಬಹುದು. ಆದ್ದರಿಂದ...
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಮರಾಠ ಮೀಸಲು ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.
ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಸೂದೆಯನ್ನು ಮಂಡಿಸಿದ್ದು, ಮರಾಠ ಸಮುದಾಯಕ್ಕೆ ಶಿಕ್ಷಣ ಹಾಗೂ ಸರ್ಕಾರಿ...
ರೈತರಿಗೆ ಕಾನೂನು ಖಾತರಿಗೊಳಿಸುವ ಎಂಎಸ್ಪಿ ಜಾರಿಯಿಂದ ಬಜೆಟ್ನಲ್ಲಿ ಕೊರತೆ ಉಂಟಾಗುವ ಬದಲು ಜಿಡಿಪಿ ಬೆಳವಣಿಗೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್...
ಕೇಂದ್ರ ಸರ್ಕಾರ ನೀಡಿದ ಎಂಎಸ್ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...
2018ರಲ್ಲಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್ಪುರ ಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರಿನಲ್ಲಿ 2018 ಮೇ 8ರಂದು ಚುನಾವಣೆಗಳು ನಡೆಯುವ ಸಂಬಂಧ ಕೇಂದ್ರ ಗೃಹ ಸಚಿವ...
ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ನಿರ್ವಹಣೆ, ಗುತ್ತಿಗೆ, ಇಂಧನ ಮತ್ತು ಸಿಬ್ಬಂದಿಗಾಗಿ ಗುಜರಾತ್ ಸರ್ಕಾರ 58 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಸರ್ಕಾರವೇ ಹೇಳಿಕೊಂಡಿದೆ.
ಗುಜರಾತ್ ವಿಧಾನಸಭೆಯಲ್ಲಿ,...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಸೋಮವಾರ ಉತ್ತರ ಪ್ರದೇಶದ ಅಮೇಥಿಗೆ ತಲುಪಿದೆ. ಈ ಹಿಂದೆ, ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಮತ್ತು ಕಳೆದ ಚುನಾವಣೆಯಲ್ಲಿ ಸೋಲನುಭವಿದ್ದ ಕ್ಷೇತ್ರದಲ್ಲಿ...
ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರದ್ ಪವಾರ್ ನೇತೃತ್ವದ ಎನ್ಸಿಪಿ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೆ ಚುನಾವಣಾ ಆಯೋಗವು ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ...
ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರು ಹಾಗೂ ರಾಷ್ಟ್ರಪತಿಗಳನ್ನು ಕೂಡ ಆಹ್ವಾನಿಸದೆ ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಭಾರತ್ ಜೋಡೋ ನ್ಯಾಯಯಾತ್ರೆ ಅಂಗವಾಗಿ ಉತ್ತರ...