ದೇಶ

ಸೀಟು ಹಂಚಿಕೆ ನಂತರವೇ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಜೊತೆ ಭಾಗಿ: ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಪೂರ್ಣಗೊಂಡ ನಂತರವೇ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ. “ಮಾತುಕತೆ ನಡೆಯುತ್ತಿದೆ....

ಎರಡು ದಿನಗಳಲ್ಲಿ ಶುಭ ಸುದ್ದಿ ನೀಡುತ್ತೇನೆ ಎಂದ ಕಮಲ್ ಹಾಸನ್

ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಜಾರಿ ನಿರ್ದೇಶನಾಲಯ ನಡೆಸುವ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಲ್ಲ: ಆಮ್‌ ಆದ್ಮಿ

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಜರಾಗುವುದಿಲ್ಲ ಎಂದು ಆಮ್‌ ಆದ್ಮಿ ಪಕ್ಷ ತಿಳಿಸಿದೆ. ಸಮನ್ಸ್‌...

ಇಂಡಿಯಾ ಮೈತ್ರಿಕೂಟದಲ್ಲಿ ಬಿಎಸ್‌ಪಿಗೆ ಬಾಗಿಲು ತೆರೆದಿದೆ: ಕಾಂಗ್ರೆಸ್

ಬಿಎಸ್‌ಪಿ ಗೆ ಇಂಡಿಯಾ ಮೈತ್ರಿಕೂಟದ ಬಾಗಿಲು ತೆರೆದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಮಾಯಾವತಿ ನಿರ್ಧರಿಸಬೇಕು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್...

ತ್ರಿಪುರಾ | ನ್ಯಾಯಾಲಯದಲ್ಲೇ ನ್ಯಾಯಾಧೀಶರಿಂದ ಲೈಂಗಿಕ ದೌರ್ಜನ್ಯ ಆರೋಪ; ತನಿಖೆಗೆ ಆದೇಶ

ತ್ರಿಪುರಾ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಒಬ್ಬರು ತನ್ನ ಚೇಂಬರ್‌ನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಧಲೈ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಗೌತಮ್ ಸರ್ಕಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಆರೋಪದ ಬಗ್ಗೆ ತನಿಖೆಯನ್ನು...

ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಬೇಡಿಕೆ: ಇಂದು ಸಂಜೆ ಕೇಂದ್ರದ ಜತೆ ರೈತ ಮುಖಂಡರ ಸಭೆ

ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ...

ಡಬಲ್ ಇಂಜಿನ್ ಸರ್ಕಾರ ಎಂದರೆ ನಿರುದ್ಯೋಗಿಗಳಿಗೆ ‘ಡಬಲ್ ಹೊಡೆತ’: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಉತ್ತರ ಪ್ರದೇಶದ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದು, ಡಬಲ್ ಇಂಜಿನ್ ಸರಕಾರ ಎಂದರೆ ನಿರುದ್ಯೋಗಿಗಳಿಗೆ "ಡಬಲ್ ಹೊಡೆತ" ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌...

200 ವರ್ಷಗಳ ಹಿಂದೆ ವರದಕ್ಷಿಣೆ ವಿರುದ್ಧ ಆದೇಶ ಹೊರಡಿಸಿದ್ದ ದಕ್ಷಿಣ ಭಾರತದ ರಾಣಿ

ಸುಮಾರು 200 ವರ್ಷಗಳ ಹಿಂದೆಯೇ , ದಕ್ಷಿಣ ಭಾರತದ ರಾಣಿಯೊಬ್ಬರು ತಿರುವಾಂಕೂರು ರಾಜ್ಯದಲ್ಲಿ  ವರದಕ್ಷಿಣೆ ಕಿರುಕುಳವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದರು ಎಂದು ಹಳೆಯ ದಾಖಲೆಗಳಿಂದ ಬಹಿರಂಗಗೊಂಡಿದೆ. ರಾಣಿ ಗೌರಿ ಪಾರ್ವತಿ ಬಾಯಿ ಅವರು ಬ್ರಾಹ್ಮಣ...

ರಾಯ್ ಬರೇಲಿ ಕ್ಷೇತ್ರದಲ್ಲಿ ಗಾಂಧಿ ಕುಟುಂಬವೇ ಸ್ಪರ್ಧೆ: ಜೈರಾಮ್ ರಮೇಶ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದೇ ಹೊತ್ತಿನಲ್ಲಿ ಆ ವದಂತಿಗಳಿಗೆ ಪುಷ್ಟಿ ನೀಡುವಂತೆ, ಕಾಂಗ್ರೆಸ್ ಹಿರಿಯ ನಾಯಕ...

ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ವಯನಾಡ್‌ಗೆ ತೆರಳಿದ ರಾಹುಲ್‌ ಗಾಂಧಿ; ನ್ಯಾಯ್ ಯಾತ್ರೆಗೆ ಬ್ರೇಕ್

ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ರಾಹುಲ್‌ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್‌ ಕ್ಷೇತ್ರಕ್ಕೆ ತೆರಳಿದ್ದಾರೆ. ಸದ್ಯ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುತ್ತಿದ್ದ ಭಾರತ್‌ ಜೋಡೋ...

ಮಧ್ಯಪ್ರದೇಶ | ಹಿರಿಯ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್ ಹಾಗೂ ಪುತ್ರ ಬಿಜೆಪಿ ಸೇರುವ ಸಾಧ್ಯತೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿ ಜೊತೆಗೆ ಕಾಂಗ್ರೆಸ್‌ ಪಕ್ಷಕ್ಕೆ ಒಂದೊಂದು ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಂಕಷ್ಟ ತಂದೊಡ್ಡುತ್ತಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಮಧ್ಯಪ್ರದೇಶದಲ್ಲೂ ಕೂಡ ಹೊಸ...

ಪಡಿತರ ಚೀಲಗಳ ಮೇಲೆ ಮೋದಿ ಫೋಟೋ: ಚುನಾವಣಾ ಪ್ರಚಾರಕ್ಕಾಗಿ ಕೇಂದ್ರದಿಂದ ಕೋಟ್ಯಂತರ ರೂ. ವೆಚ್ಚ

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳನ್ನು ವಿತರಿಸುವ ಲ್ಯಾಮಿನೇಟೆಡ್ ಗೋಣಿಚೀಲಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇರುವ ಫೋಟೋಗಳನ್ನು ಇರುವಂತೆ ಮುದ್ರಿಸಲು ಭಾರತೀಯ ಆಹಾರ ನಿಗಮ(FCI)ವು ಟೆಂಡರ್‌ ಕರೆಯುವಂತೆ ಪ್ರಾದೇಶಿಕ ಕಚೇರಿಗಳಿಗೆ ಸೂಚಿಸಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ