ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಶನಿವಾರ ದೆಹಲಿಗೆ ತೆರಳಿದ್ದಾರೆ. ಅವರು ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳ ನಡುವೆ, ಇದೀಗ, ಕಮಲ್ ನಾಥ್ ಕೇಸರಿ ಪಕ್ಷದ ನಾಯಕರನ್ನು ಭೇಟಿ...
ಸಾರ್ವಜನಿಕ ವಲಯದ ವಿಮಾ ಕಂಪನಿ 'ಎಲ್ಐಸಿ'ಯ ನೌಕರರ ಒಕ್ಕೂಟವು 14% ವೇತನ ಹೆಚ್ಚಳದ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದೆ. ಐದು ವರ್ಷಗಳ ಒಪ್ಪಂದದ ಅಡಿಯಲ್ಲಿ 2017ರಿಂದ ವೇತನ ಪರಿಷ್ಕರಣೆ ಬಾಕಿ ಇದ್ದು, ಕನಿಷ್ಠ 25%...
ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ವಿರುದ್ಧ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು 'ಯುಎಪಿಎ' ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಈ...
ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ (ಫೆ.17) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.
ಅಬಕಾರಿ...
ಎಂಎಸ್ಪಿ ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ 'ದೆಹಲಿ ಚಲೋ' ಪ್ರತಿಭಟನೆ ಮತ್ತು ಟ್ರ್ಯಾಕ್ಟರ್ ರ್ಯಾಲಿ 5ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿಗೆ ತೆರಳದಂತೆ ತಡೆಯಲು ಕೇಂದ್ರ ಮತ್ತು ಹರಿಯಾಣ ಬಿಜೆಪಿ...
ಚುನಾವಣಾ ಬಾಂಡ್ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಹೇಳಿದೆ.
ಸಿಪಿಐ(ಎಂ) ಕೂಡ ಚುನಾವಣಾ...
ತೆಲಂಗಾಣ ವಿಧಾನಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಜಾತಿವಾರು ಜಾತಿಗಣತಿ ನಡೆಸುವ ನಿರ್ಣಯ ಮಂಡಿಸಿದ್ದಾರೆ. ನಿರ್ಣಯದ ನಗ್ಗೆ ಸದನದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿಪಕ್ಷ ಬಿಆರ್ಎಸ್ ಕೂಡ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದೆ.
"ಸದನವು...
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್ಜೆಡಿ...
35 ವರ್ಷದ ಯುವಕನೊಬ್ಬ ತನ್ನ ಪತ್ನಿಯ ತಲೆ ಕಡಿದು ಆ ತಲೆ ಹಿಡಿದುಕೊಂಡು ಉದ್ಯಾನವನದಲ್ಲಿ ನೃತ್ಯ ಮಾಡಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳ ಪುರ್ಬಾ ಮರದಿನಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು...
ಆದಾಯ ತೆರಿಗೆ ಇಲಾಖೆಯಿಂದ ರದ್ದಾಗಿದ್ದ ಕಾಂಗ್ರೆಸ್ ಪಕ್ಷದ ಹಲವು ಖಾತೆಗಳು ಒಂದು ಗಂಟೆಯ ನಂತರ ಮರಳಿ ಚಾಲ್ತಿಗೊಂಡಿವೆ. ಪಕ್ಷವು ದೆಹಲಿಯ ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ಮಂಡಳಿಗೆ ಮನವಿ ಸಲ್ಲಿಸಿದ ನಂತರ ಕಾರ್ಯಗತಗೊಂಡಿವೆ.
ಈ...
ರೈತ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ರೈತ ಸಂಘಟನೆಗಳು ಇಂದು ‘ಭಾರತ್ ಬಂದ್’ಗೆ ಕರೆ ನೀಡಿವೆ.ಈ ನಡುವೆ ದೊಡ್ಡ ಸಭೆಗಳನ್ನು ದೆಹಲಿ ಹಾಗೂ ಎನ್ಸಿಆರ್ ಭಾಗದಲ್ಲಿ ಮಾರ್ಚ್ 12ರವರೆಗೆ ಪ್ರತಿಬಂಧಿಸಲಾಗಿದ್ದು, ಸೆಕ್ಷನ್...
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಫೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೊರೇನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ...