ರೈತ ಸಂಘಟನೆಗಳು ಕರೆಕೊಟ್ಟಿದ್ದ 'ದೆಹಲಿ ಚಲೋ' ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಭೋಪಾನ್ನಲ್ಲಿ ಬಂಧಿಸಿದ್ದ ಪೊಲೀಸರು, ಇದೀಗ, ಅವರನ್ನು ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟು ಹೋಗಿದ್ದಾರೆ. ಗುರುವಾರ ಮುಂಜಾನೆ ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿ ಯಾವುದೇ...
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ...
ಭಾರತೀಯ ಕ್ರಿಕೆಟ್ ನಿಯಂತ್ರ ಮಂಡಳಿ ರಾಹುಲ್ ದ್ರಾವಿಡ್ ಅವರನ್ನು ಜೂನ್ನಲ್ಲಿ ನಡೆಯುವ ಟಿ20 ವಿಶ್ವಕಪ್ವರೆಗೂ ಮುಖ್ಯ ಕೋಚ್ ಆಗಿ ಉಳಿಸಿಕೊಳ್ಳಲು ನಿರ್ಧರಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ದ್ರಾವಿಡ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಸೋನು ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಬಿಹಾರದ ಸಮಷ್ಟಿಪುರ ನಿವಾಸಿಯಾದ ಈತ ದಾವಣಗೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ...
ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಲಂಚ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಬಜರಂಗದಳದ ಕಾರ್ಯಕರ್ತರು ಲಂಚ ನೀಡಲು ನಿರಾಕರಿಸಿದ್ದಕ್ಕೆ ಟೀ ಮಾರಾಟ ಮಾಡುವ ಬುಡಕಟ್ಟು ಸಮುದಾಯದ ಯುವಕನೊಬ್ಬನ ಮೇಲೆ ತಲೆ ಕೆಳಗೆ ಮಾಡಿ...
ಚುನಾವಣಾ ಬಾಂಡ್ಗಳ ಬಗ್ಗೆ ಸುಪ್ರೀಂ ಕೋರ್ಟ್ ಸರ್ವಾನುಮತದ ತೀರ್ಪು ನೀಡಿದ್ದು, ರಾಜಕೀಯ ಪಕ್ಷಕ್ಕೆ ನೀಡುವ ಅನಾಮಧೇಯ ಕಾರ್ಪೋರೇಟ್ ಕೊಡುಗೆಗಳು ಸಂವಿಧಾನದ 19(1)(ಎ) ವಿಧಿಯ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ...
ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್...
ಮಣಿಪುರದ ಇಂಫಾಲ್ ಜಿಲ್ಲೆಯ ಚಿಂಗಾರೆಲ್ ತೇಜ್ಪುರದಲ್ಲಿರುವ 5ನೇ ಭಾರತೀಯ ರಿಸರ್ವ್ ಬೆಟಾಲಿಯನ್ ಸ್ಟೇಷನ್ ಮೇಲೆ ಗಲಭೆಕೋರ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿದೆ. ದಾಳಿಯಲ್ಲಿ ಸ್ವಯಂಸೇವಕನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮಂಗಳವಾರ ರಾತ್ರಿ ಸುಮಾರು...
ಎಂಎಸ್ಪಿ ಕುರಿತು ಪದೇ ಪದೇ ಭರವಸೆ ನೀಡಿರುವ ಕೇಂದ್ರ ಸರ್ಕಾರ, ಎಂಎಸ್ಪಿಗೆ ಕಾನೂನು ಖಾತರಿ ನೀಡದೆ ಯಾಕೆ ಓಡಿಹೋಗುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮೋದಿ ನೇತೃತ್ವದ ಸರ್ಕಾರದ...
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಸ್ಪರ್ಧಿಸಲಿದ್ದಾರೆ.
ಕರ್ನಾಟಕ, ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದ್ದು, ಕರ್ನಾಟಕದಿಂದ ಕಾಂಗ್ರೆಸ್ನ ಹಿರಿಯ ಮುಖಂಡ ಅಜಯ್...
ಕಳೆದ ಕೆಲವು ತಿಂಗಳುಗಳಿಂದ ದೇಶಾದ್ಯಂತ ಚರ್ಚೆಯಲ್ಲಿರುವ ಕೇಂದ್ರ ಸರ್ಕಾರದ ಪ್ರಸ್ತಾವಿತ 'ಒಂದು ದೇಶ, ಒಂದು ಚುನಾವಣೆ' ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ,...
ಭಾರತೀಯ ಮೂಲದ ಕೇರಳದಿಂದ ವಲಸೆ ಹೋಗಿದ್ದ ದಂಪತಿ ಹಾಗೂ ಅವರ ಇಬ್ಬರು ಅವಳಿ ಮಕ್ಕಳು ಅಮೆರಿಕ ದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆಯ ರೀತಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಆನಂದ್ ಸುಜಿತ್ ಹೇನ್ರಿ...