ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ.
ಪೇಟಿಎಂ ಪೇಮೆಂಟ್...
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಕರ್ ಶಾಸ್ತ್ರಿ ಅವರು ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಭವ್ ಶಾಸ್ತ್ರಿ,” ಗೌರವಾನ್ವಿತ ಮಲ್ಲಿಕಾರ್ಜುನ ಖರ್ಗೆ...
ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಪಂಜಾಬ್ – ಹರಿಯಾಣ ಗಡಿಯಲ್ಲಿ ಪೊಲೀಸ್ ದಾಳಿಯಿಂದ ಗಾಯಗೊಂಡಿದ್ದ ರೈತರೊಬ್ಬರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಫೆ.13ರ ಮಂಗಳವಾರ ರಾತ್ರಿ ದೂರವಾಣಿಯೊಂದಿಗೆ ಗಾಯಗೊಂಡು ಪಂಜಾಬ್‌ನ ಪಾಟಿಯಾಲ...
ಫೆ.27 ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಳಗೊಂಡು ನಾಲ್ವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ.
ಸೋನಿಯಾ ಗಾಂಧಿ ರಾಜಸ್ಥಾನ,ಅಭಿಷೇಕ್ ಮನು ಸಿಂಘ್ವಿ...
ಇತ್ತೀಚಿಗಷ್ಟೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಕೃಷಿ ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಪುತ್ರಿ ರೈತರ ಪ್ರತಿಭಟನೆಗೆ ಸರ್ಕಾರ ನಡೆಸಿಕೊಳ್ಳುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ...
ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.
ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.
ಈ ಬಗ್ಗೆ...
ಪಂಜಾಬ್ ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿನ್ನೆ(ಫೆ.13) ಪೊಲೀಸರು ಬಲವಂತವಾಗಿ ತಡೆದ ನಂತರ ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ವಿರಾಮ ಘೋಷಿಸಲಾಗಿತ್ತು. ಇಂದು ಮತ್ತೆ ದೆಹಲಿ ಚಲೋ ಪುನರಾರಂಭಗೊಂಡಿದೆ.
ನಿನ್ನೆ ಪಂಜಾಬ್ – ಹರಿಯಾಣದ...
ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದ ದಲಿತ ವರನನ್ನು ಸರ್ಣೀಯರು ಬಲವಂತವಾಗಿ ಕುದುರೆಯಿಂದ ಕೆಳಗಿಸಿರುವ ಜಾತಿ ದೌರ್ಜನ್ಯದ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಚಡಸಾನಾ ಗ್ರಾಮದಲ್ಲಿ ನಡೆದಿದೆ. ಪ್ರಬಲ ಜಾತಿಯವರು ವರನಿಗೆ ಜಾತಿ...
ರಾಜಸ್ಥಾನದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 'ಸೂರ್ಯ ನಮಸ್ಕಾರ'ವನ್ನು ಕಡ್ಡಾಯಗೊಳಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದು ಆ ರಾಜ್ಯದಲ್ಲಿ ಭಾರೀ ಗದ್ದಲ-ವಿರೋಧಕ್ಕೆ ಕಾರಣವಾಗಿದೆ. ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮದ ವಿರುದ್ಧ...
ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ನಾಳೆ(ಫೆ.14) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ಸಂಜೆ ಖಚಿತಪಡಿಸಿವೆ.
ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ,...
ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು 10 ವರ್ಷಗಳಿಂದ ವಿಫಲವಾಗಿರುವ ಮೋದಿ ಸರ್ಕಾರ, ರೈತರ ಧ್ವನಿ ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಜಾಬ್, ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು,...
ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಫೇಸ್‌ಬುಕ್ ಪುಟದಲ್ಲಿ ಚಿತ್ರಸಹಿತ ಜಾಹಿರಾತು ನೀಡಿದ್ದ ಆರೋಪಕ್ಕಾಗಿ ಮಧ್ಯಪ್ರದೇಶದ ಉಜ್ಜೈನ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜಾಹಿರಾತಿನಲ್ಲಿ ಪಿಸ್ತೂಲ್‌ಗಳನ್ನು ಹೋಮ್ ಡೆಲಿವರಿ ಮಾಡುವುದಾಗಿ ಭರವಸೆ ನಿಡಲಾಗಿತ್ತು. ಏಪ್ರಿಲ್ 23, 2023ರ ಕೊಹಿನೂರ್ ಗ್ರೂಪ್...