ದೇಶ

ಕತಾರ್‌ನಲ್ಲಿ ಬಂಧಿತರಾಗಿದ್ದವರ ಬಿಡುಗಡೆಗೆ ನಟ ಶಾರೂಖ್ ಖಾನ್ ಕಾರಣ: ಚರ್ಚೆಗೆ ಗ್ರಾಸವಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿರುವ ಮಧ್ಯೆಯೇ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್‌ವೊಂದು,...

ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಬಿಜೆಪಿ ಸೇರಿದ ಅಶೋಕ್ ಚವಾಣ್

ಕಾಂಗ್ರೆಸ್ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರ್ಪಡೆಯ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ...

ಮೆರವಣಿಗೆಯಲ್ಲಿ ಸಾಗುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಘಟನೆ ಪಂಜಾಬ್ – ಹರಿಯಾಣದ ಶಂಭು ಗಡಿಯಲ್ಲಿ ನಡೆದಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿ ದೊಡ್ಡ ಪ್ರಮಾಣದ ಹೊಗೆ ಆವರಿಸುತ್ತಿದ್ದು,ಮಾಧ್ಯಮ ಪ್ರತಿನಿಧಿಗಳು ಒಳಗೊಂಡಂತೆ...

ಕಾವೇರಿ ನೀರು | ಹೆಚ್ಚುವರಿ ನೀರಿಗಾಗಿ ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಸಿಡಬ್ಲ್ಯುಆರ್‌ಸಿ

ತಮಿಳುನಾಡಿಗೆ ನೀಡಬೇಕಾದ 7.6 ಟಿಎಂಸಿ ಅಡಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಬೇಡಿಕೆಯನ್ನು ಸಿಡಬ್ಲ್ಯುಆರ್‌ಸಿ (ಕಾವೇರಿ ನೀರು ನಿಯಂತ್ರಣ ಸಮಿತಿ) ಸೋಮವಾರ ತಿರಸ್ಕರಿಸಿದೆ. ಕಾವೇರಿ ಜಲವಿವಾದ ನ್ಯಾಯಮಂಡಳಿ (ಸಿಡಬ್ಲ್ಯೂಡಿಟಿ)...

ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು: ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಕೇಜ್ರಿವಾಲ್ ಸರ್ಕಾರ

ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರದ ಪ್ರಸ್ತಾವನೆಯನ್ನು ಎಎಪಿ...

ರೈತ ಹೋರಾಟ | ಮಧ್ಯಪ್ರದೇಶದಲ್ಲಿ ಕರ್ನಾಟಕದ ರೈತರ ಬಂಧನ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ದೆಹಲಿ ಚಲೋ ಪ್ರತಿಭಟನೆ ಕರ್ನಾಟಕದಿಂದ ತೆರಳುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ರೈತರನ್ನು ಬಂಧಿಸಿರುವ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಫೆಬ್ರವರಿ 13ರಂದು ದೆಹಲಿ...

ಸೆರೆವಾಸದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ರಾಜೀನಾಮೆ

ಉದ್ಯೋಗಕ್ಕಾಗಿ ಹಣ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ 8 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಧನ ಹಾಗೂ ಅನಾರೋಗ್ಯದ...

ರೈತ ಹೋರಾಟ | ಪೊಲೀಸರು ರಸ್ತೆಗೆ ಹಾಕಿದ್ದ ಸಿಮೆಂಟ್‌ ಬ್ಲಾಕ್‌ಗಳನ್ನು ನದಿಗೆ ಎಸೆದ ರೈತರು

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು...

ರೈತರ ವಿರುದ್ಧ ಕ್ರಮ ಕೈಗೊಳ್ಳುವಂತೆ ‘ಸುಪ್ರೀಂ’ ಮುಖ್ಯ ನ್ಯಾಯಾಧೀಶರಿಗೆ ವಕೀಲರಿಂದ ಪತ್ರ

ದೆಹಲಿ ಚಲೋ ಪ್ರತಿಭಟನೆ ನಡೆಸಲು ಮುಂದಾಗಿರುವ ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್(ಎಸ್‌ಸಿಬಿಎ) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ...

ಸರ್ಕಾರದ ಜೊತೆ ಮಾತುಕತೆ ವಿಫಲ: 200ಕ್ಕೂ ಹೆಚ್ಚು ಸಂಘಟನೆಗಳಿಂದ ಇಂದು ರೈತ ಪ್ರತಿಭಟನೆ

ಕೇಂದ್ರ ಸಚಿವರು ಹಾಗೂ ರೈತ ಸಂಘಟನೆಗಳ ನಾಯಕರಿಂದ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಇಂದು ದೇಶದ ವಿವಿಧ ಭಾಗಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೃಹತ್ ಮಟ್ಟದಲ್ಲಿ ‘ದೆಹಲಿ ಚಲೋ’  ನಡೆಸಲಿವೆ. ನಿನ್ನೆ(ಫೆ.12) ನಡೆದ ಸಭೆಯಲ್ಲಿ...

ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆ ಅಭ್ಯರ್ಥಿ !

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದ ಲೋಕಸಭೆ ಸದಸ್ಯರಾಗಿದ್ದಾರೆ. ಬಿಹಾರದಿಂದ...

‘ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್’ ಸರ್ಕಾರದಲ್ಲಿ ಅಣಬೆಗಳಂತೆ ಹುಟ್ಟಿಕೊಂಡ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು

ಕಳೆದ ಏಳು ವರ್ಷಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದ್ದರೂ, ಖಾಸಗಿಯವರ ಹಾವಳಿಯಿಂದಾಗಿ ಅಂಚಿನಲ್ಲಿರುವ ಸಮುದಾಯ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣ ಸಂಸ್ಥೆ ಸಂಬಂಧಿಸಿದ 2021-22ರ...

ಈ ಹೊತ್ತಿನ ಪ್ರಮುಖ ಸುದ್ದಿ