ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಸೇರಿದ ಎರಡು ವಾರಗಳ ನಂತರ ಮತ್ತು ಒಂಬತ್ತನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಿಹಾರ...
ತಮಿಳುನಾಡಿನಲ್ಲಿ ಎಂ ಕೆ ಸ್ಟಾಲಿನ್ ಸರ್ಕಾರ ಹಾಗೂ ರಾಜ್ಯಪಾಲ ಆರ್ ಎನ್ ರವಿ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ರಾಜ್ಯಪಾಲರು ರಾಜ್ಯ ಸರ್ಕಾರದ ಭಾಷಣ ಓದದೆ ಸಭಾತ್ಯಾಗ ಮಾಡಿದ್ದಾರೆ.
ಸದನ ಆರಂಭವಾಗುವ ಪ್ರತಿ ವರ್ಷದ ಆರಂಭಿಕ...
ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಏಕೆ ಪದೇಪದೆ ಬಣ ಬದಲಿಸುತ್ತಾರೆ ಎನ್ನುವುದನ್ನು ಬಿಹಾರದ ಜನತೆ ತಿಳಿದುಕೊಳ್ಳಲು ಬಯಸಿದೆ ಎಂದು ಬಿಹಾರ ವಿಧಾನಸಭೆಯಲ್ಲಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.
ಎನ್ಡಿಎ-ಜೆಡಿ(ಯು) ಮೈತ್ರಿಕೂಟದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಮಾತನಾಡಿದ...
ರೈತ ಹೋರಾಟದ ಅಂಗವಾಗಿ ಫೆಬ್ರವರಿ 13ರ ದೆಹಲಿ ಚಲೋ ಪ್ರತಿಭಟನಾಕಾರರು ಟ್ರ್ಯಾಕ್ಟರ್ಗಳ ಮೂಲಕ ನಗರವನ್ನು ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋಮವಾರ ಗಾಜಿಪುರ್, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಸೆಕ್ಷನ್ 144 ಹೇರಲಾಗಿದೆ.
ಗಾಜಿಪುರ್ ಗಡಿಭಾಗದಲ್ಲಿ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ತೊರೆದಿದ್ದು, ಇಂದು ಸ್ಪೀಕರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕಿ ಹಾಗೂ ಮಿಲಿಂದ್ ದಿಯೋರಾ ಅವರು ಪಕ್ಷ...
ಎನ್ಡಿಎ ಗೆಲ್ಲುತ್ತದೆ ಎಂಬ ಇಂಡಿಯಾ ಟುಡೇ- ಮೈ ಆಕ್ಸಿಸ್ ಅಲ್ಲ, ಸಿ ವೋಟರ್ ಸಂಸ್ಥೆ ಮಾಡುವ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಅತ್ಯಂತ ತಪ್ಪಾದ ವಿಧಾನಗಳನ್ನು ಅಳವಡಿಸಿಕೊಂಡಿರುವುದು ಮತ್ತು ವೈಜ್ಞಾನಿಕ ಸಮೀಕ್ಷಾ...
ಕತಾರ್ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
ಭಾರತ ಸರ್ಕಾರದ...
ಒಂದೆಡೆ ಹರಿಯಾಣ ಸರ್ಕಾರ ರೈತ ಹೋರಾಟ ತಡೆಯಲು ಪಂಜಾಬ್ ಗಡಿಗಳಿಗೆ ಬೇಲಿ ಹಾಕುತ್ತಿದ್ದರೆ, ಮತ್ತೊಂದೆಡೆ ಪಂಜಾಬ್ ಮುಖ್ಯಮಂತ್ರಿ ರೈತರ ಜೊತೆಗೆ ಸಂಧಾನಕ್ಕೆ ಪ್ರಯತ್ನಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರೈತ ಸಂಘಟನೆಗಳು ಫೆಬ್ರವರಿ 13ರಂದು...
ಹಲ್ದ್ವಾನಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪಡೆಗಳನ್ನು ಕಳಿಸುವಂತೆ ಉತ್ತರಾಖಂಡ ಸರ್ಕಾರ ಕೇಂದ್ರ ಸರ್ಕಾರವನ್ನು ಕೋರಿದೆ. ಸದ್ಯ ಗಲಭೆ ತಹಬದಿಗೆ ಬಂದಿದ್ದು, ಅಂಗಡಿ ಮುಂಗಟ್ಟುಗಳನ್ನು ತೆರಯಲಾಗಿದೆ. ಇಂಟರ್ನೆಟ್ ಸಂಪರ್ಕ ಪುನರ್ಸ್ಥಾಪನೆಯಾಗಿದೆ, ಜನಜೀವನ ಕೂಡ ಸಹಜಸ್ಥಿತಿಗೆ...
ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನೊಳಗೆ ಅಥವಾ ಹೊರಗೆ ಭಾಷಣಗಳಲ್ಲಿ ಉದ್ಘರಿಸುವ ಸಾಮಾಜಿಕ ನ್ಯಾಯದ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಎನ್ನುವ ಘೋಷವಾಕ್ಯದ ನಿಜವಾದ ಅರ್ಥವೇನು? ಅಂಕಿ-ಅಂಶಗಳನ್ನು ಮುಂದಿಟ್ಟು ಗಮನಿಸಿದಲ್ಲಿ ಕೇಂದ್ರದ ಎನ್ಡಿಎ ಸರ್ಕಾರ...
ಟಿಎಂಸಿ ಪಕ್ಷ ಹಿರಿಯ ಪತ್ರಕರ್ತೆ ಸಾಗರಿಕ ಘೋಷ್ ಅವರನ್ನು ಪಶ್ಚಿಮ ಬಂಗಾಳದಿಂದ ರಾಜ್ಯಸಭೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
"ಸಾಗರಿಕ ಘೋಷ್, ಸುಷ್ಮಿತಾ ದೇವ್, ಮೊಹಮದ್ ನದೀಮ್ ಹಾಗೂ ಮಮತಾ ಬಾಲಾ ಠಾಕೂರ್ ಅವರನ್ನು ಮುಂಬರುವ ರಾಜ್ಯಸಭಾ...
ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪುರಸಭೆಯ ಅಧ್ಯಕ್ಷ ಹಾಗೂ ಮಾಜಿ ಪುರಸಭೆಯ ಆಯುಕ್ತರನ್ನು ಪೊಲೀಸರು...