ರೈತ ಹೋರಾಟದ ಮೊದಲ ಹಂತವಾಗಿ ಫೆಬ್ರವರಿ 13ರಂದು ಸುಮಾರು 200 ರೈತ ಸಂಘಟನೆಗಳು ‘ದೆಹಲಿ ಚಲೋ’ ಹಮ್ಮಿಕೊಂಡಿವೆ. ಹೀಗಾಗಿ ಹರಿಯಾಣ ಪೊಲೀಸ್ ಸಾರ್ವಜನಿಕರಿಗೆ ಮುಖ್ಯ ರಸ್ತೆಗಳನ್ನು ಅನಗತ್ಯವಾಗಿ ಬಳಸದಂತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ.
ರೈತರ...
ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು ವಾರದ ಬಳಿಕ ಅಂತಹ ಮತ್ತೊಂದು ಆನೆ ಅದೇ ಪ್ರದೇಶಕ್ಕೆ ನುಸುಳಿರುವ ಘಟನೆ ನಡೆದಿದೆ.
ಹಾಸನ ಅರಣ್ಯ ವಿಭಾಗದ ಬೇಲೂರಿನಲ್ಲಿ ನಿಯಮಿತವಾಗಿ ಬೆಳೆಗಳಿಗೆ...
ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಮಹಿಳೆಯರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಆರೋಪಿಗಳನ್ನು...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ದೆಹಲಿ ಚಲೋ...
ಹಿಂದೂ ಸಂಘಟನೆಯೊಂದು ಅಸ್ಸಾಂನ ಕ್ರಿಶ್ಚಿಯನ್ ಶಾಲೆಗಳಲ್ಲಿರುವ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕು ಮತ್ತು ಧರ್ಮಗುರುಗಳು, ಕ್ರೈಸ್ತಸನ್ಯಾಸಿನಿಯರು ಹಾಗೂ ಸನ್ಯಾಸಿಗಳು ತಮ್ಮ ಆವರಣದಲ್ಲಿ ಧರಿಸುವ ಧಾರ್ಮಿಕ ಆಚರಣೆಗಳನ್ನು ತೊರೆಯಬೇಕು ಎಂದು ಆದೇಶಿಸಿ 15 ದಿನಗಳ ಅಂತಿಮ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿ ಚರ್ಚೆಯಲ್ಲಿ ಶನಿವಾರ ಲೋಕಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಶನಿವಾರ (ಫೆಬ್ರವರಿ 10) ಆಡಳಿತ ಪಕ್ಷದ ಸಂಸದರು ಅಯೋಧ್ಯೆಯಲ್ಲಿ ರಾಮ ದೇವರ...
ಆಮ್ ಆದ್ಮಿ ಪಾರ್ಟಿ (ಆಪ್) ಪಂಜಾಬ್ನಲ್ಲಿ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಮತ್ತು ಇಂಡಿಯಾ ಮೈತ್ರಿಕೂಟದಿಂದ ಹೊರಗುಳಿಯಲಿದೆ ಎಂದು ಅರವಿಂದ ಕೇಜ್ರಿವಾಲ್ ಶನಿವಾರ (ಫೆಬ್ರವರಿ 10) ಘೋಷಿಸಿದ್ದಾರೆ.
ಆ ಮೂಲಕ ಆಮ್...
ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.
ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ನಿರಾಶ್ರಿತರಿಗೆ...
ಐವರು ಮೃತಪಟ್ಟು ಒಂದು ಡಜನ್ಗೂ ಅಧಿಕ ಮಂದಿ ಗಾಯಗೊಂಡಿರುವ ಉತ್ತರಾಖಂಡದ ಹಲ್ದ್ವಾನಿ ಹಿಂಸಾಚಾರದಲ್ಲಿ ಪೊಲೀಸರು 16 ಮಂದಿಯ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಶುಕ್ರವಾರ ರಾತ್ರಿಯೇ ತರಾತುರಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಗಿದೆ.
ಉತ್ತರಾಖಂಡದ ಹಲ್ದ್ವಾನಿ...
ಉದ್ಯೋಗಿಗಳ ಭವಿಷ್ಯನಿಧಿ ಬಡ್ಡಿದರ ಅಲ್ಪಪ್ರಮಾಣದಲ್ಲಿ ಏರಿಸಲು ಶಿಫಾರಸು ಮಾಡಲಾಗಿದೆ. ಶ್ವೇತಪತ್ರದಲ್ಲಿ ಹೇಳಿರುವಂತೆ ದೇಶ ಆರ್ಥಿಕವಾಗಿ ಉತ್ತಮ ಪ್ರಗತಿ ಸಾಧಿಸಿದಲ್ಲಿ ಅದರ ಫಲ ಶ್ರಮಿಕವರ್ಗಕ್ಕೆ ಏಕೆ ಸಿಗುತ್ತಿಲ್ಲ?
ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇರುವ ಸಂದರ್ಭದಲ್ಲಿ...
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಿಥುನ್ ಚಕ್ರವರ್ತಿ ಅವರಿಗೆ ಅಸ್ವಸ್ಥತೆ ಉಂಟಾಗಿದೆ. ಹಾಗಾಗಿ, ಅವರನ್ನು ಖಾಸಗಿ ಆಸ್ಪತ್ರೆಗೆ...
ಪ್ರಧಾನಿ ನರೇಂದ್ರ ಮೋದಿ ಮತ್ತು ಇತ್ತೀಚೆಗೆ ಭಾರತರತ್ನ ಪ್ರಶಸ್ತಿ ಪಡೆದ ಬಿಜೆಪಿ ಮುಖಂಡ ಎಲ್ಕೆ ಅಡ್ವಾಣಿ ಕುರಿತು ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಆರೋಪದಲ್ಲಿ ಹಿರಿಯ ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ...