ದೇಶ

ಪ. ಬಂಗಾಳ | ಜೈಲುಗಳಲ್ಲೇ ಗರ್ಭಿಣಿಯರಾದ ಕೈದಿಗಳು; ಹೊರಜಗತ್ತನ್ನು ಕಾಣದೆ ಬೆಳೆಯುತ್ತಿರುವ ಮಕ್ಕಳು

ಪಶ್ಚಿಮ ಬಂಗಾಳದಲ್ಲಿ ಮಹಿಳಾ ಬಂಧೀಖಾನೆಗೆ ಪುರುಷ ಸಿಬ್ಬಂದಿ ನಿಷೇಧ, ಕೈದಿಗಳನ್ನು ಜೈಲುಗಳಿಗೆ ಕಳುಹಿಸುವ ಮೊದಲು ಗರ್ಭಧಾರಣಾ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಮಿಕಸ್ ಕ್ಯೂರಿ ಸಲಹೆ ನೀಡಿದ್ದಾರೆ ಪಶ್ಚಿಮ ಬಂಗಾಳದ ಜೈಲುಗಳಲ್ಲಿ ಬಂಧಿಯಾಗಿರುವ ಮಹಿಳಾ ಕೈದಿಗಳು...

ಲೋಕಸಭಾ ಚುನಾವಣೆ | ದೇಶದಲ್ಲಿ 96.88 ಕೋಟಿ ಮತದಾರರು: ಚುನಾವಣಾ ಆಯೋಗ ಘೋಷಣೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ದೇಶದ 96.88 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ. 18 ರಿಂದ 29 ವರ್ಷದೊಳಗಿನ ಎರಡು ಕೋಟಿಗೂ ಹೆಚ್ಚು ಯುವ ಮತದಾರರನ್ನು...

ರೈತ ಪ್ರತಿಭಟನೆ ಕಾವು | ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಸಜ್ಜಾದ ರೈತರು, ಕಾರ್ಮಿಕರು

ಲೋಕಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ಮತ್ತೆ ದೆಹಲಿ ಗಡಿಭಾಗ ರೈತ ಪ್ರತಿಭಟನೆ ಕಾವು ಏರಿಸಿಕೊಳ್ಳುತ್ತಿದೆ. ರೈತರು ಮತ್ತು ಇತರ ವಲಯಗಳ ಕಾರ್ಮಿಕರು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳಿರುವಾಗ ದೆಹಲಿಯ...

ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹ ರಾವ್, ಚರಣ್ ಸಿಂಗ್, ವಿಜ್ಞಾನಿ ಸ್ವಾಮಿನಾಥನ್‌ಗೆ ಭಾರತ ರತ್ನ ಪ್ರಶಸ್ತಿ

ಕೇಂದ್ರ ಸರ್ಕಾರ ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದೆ. ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್‌, ಚರಣ್‌ ಸಿಂಗ್‌ ಹಾಗೂ ಹಸಿರು ಕ್ರಾಂತಿಯ ಹರಿಕಾರ ಎಂ ಎಸ್‌ ಸ್ವಾಮಿನಾಥನ್‌ ಅವರಿಗೆ ಮರಣೋತ್ತರ ಭಾರತ...

ಉತ್ತರಾಖಂಡ | ಹಿಂಸಾತ್ಮಕವಾಗಿ ಬದಲಾದ ಹಲ್ದ್‌ವಾನಿ ಅತಿಕ್ರಮಣ ತೆರವು ಕಾರ್ಯಾಚರಣೆ; ಇಬ್ಬರ ಸಾವು

ಹಿಂಸಾತ್ಮಕವಾಗಿ ಬದಲಾದ ಹಲ್ದ್‌ವಾನಿ ಅತಿಕ್ರಮಣ ತೆರವು ಕಾರ್ಯಾಚರಣೆಗೆ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಉತ್ತರಾಖಂಡದ ಹಲ್ದ್‌ವಾನಿ ಅತಿಕ್ರಮಣ ತೆರವು ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಅಧಿಕೃತ ಮಾಹಿತಿಯ ಪ್ರಕಾರ ಇಬ್ಬರು ಮೃತಪಟ್ಟು ಪೊಲೀಸ್ ಸಿಬ್ಬಂದಿ ಸೇರಿದಂತೆ...

ಶಿವಸೇನೆ ಕಾರ್ಪೊರೇಟರ್ ಮೇಲೆ ಗುಂಡಿನ ದಾಳಿ; ಆರೋಪಿಯೂ ಸಾವು

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅಭಿಷೇಕ್ ಘೋಸಲ್ಕರ್ ಅವರು ಫೇಸ್‌ಬುಕ್‌ ಲೈವ್ ನಡೆಸುತ್ತಿದ್ದಾಗಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅಭಿಷೇಕ್ ಸಾವನ್ನಪ್ಪಿದ್ದಾರೆ. ಆತನನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಕೊಲೆ...

ಫೇಸ್‌ಬುಕ್ ಲೈವ್‌ ಅಲ್ಲಿರುವಾಗಲೇ ಉದ್ಧವ್ ಠಾಕ್ರೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಾಜಿ ಕಾರ್ಪೊರೇಟರ್ ಮತ್ತು ಶಿವಸೇನೆಯ ಮಾಜಿ ಶಾಸಕರ ಪುತ್ರ ಅಭಿಷೇಕ್ ಘೋಸಲ್ಕರ್ ಅವರ ಮೇಲೆ ಗುರುವಾರ ರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಮುಂಬೈನ...

ಎನ್‌ಡಿಎ ಶ್ವೇತಪತ್ರ | ಹತ್ತು ವರ್ಷಗಳ ಆರ್ಥಿಕ ಸಂಕಷ್ಟಕ್ಕೆ ‘ಯುಪಿಎ’ ರಕ್ಷಣಾ ಕವಚದ ಹೊದಿಕೆ

ಎನ್‌ಡಿಎ ಸರ್ಕಾರದ ಆರ್ಥಿಕ ಸಂಕಷ್ಟಗಳು ಸುಭದ್ರ ಭವಿಷ್ಯಕ್ಕೆ ಕಠಿಣ ನಿರ್ಧಾರಗಳ ತಳಹದಿ ಎಂದು ಗುರುವಾರ ಬಿಡುಗಡೆ ಮಾಡಲಾದ ಅರ್ಥವ್ಯವಸ್ಥೆಯ ಶ್ವೇತಪತ್ರ ವ್ಯಾಖ್ಯಾನಿಸಿದೆ ಸಂಸತ್ತಿನಲ್ಲಿ ಶ್ವೇತಪತ್ರ ಬಿಡುಗಡೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ...

ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

"ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ?" ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದರು. ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಕಲಾಪದ ವೇಳೆ ಮಾತನಾಡಿದ ದೇವೇಗೌಡ, ''ಒಂದು ವೇಳೆ ಚುನಾವಣೆಯಲ್ಲಿ...

ದೆಹಲಿ ಚಲೋ | ರೈತರನ್ನು ತಡೆಯಲು ಉತ್ತರಪ್ರದೇಶದ ಗಡಿಗಳಲ್ಲಿ ಬಿಗಿಭದ್ರತೆ

ದೆಹಲಿ ಚಲೋ ಕಾರ್ಯಕ್ರಮದಡಿ ದಾದ್ರಿ ಎನ್‌ಟಿಪಿಸಿ ವಿರುದ್ಧ ಪ್ರತಿಭಟನಾನಿರತ ರೈತರು ಸಂಸತ್ತಿಗೆ ಮುತ್ತಿಗೆ ಹಾಕಲು  ಹೊರಟಿದ್ದು, ರಾಷ್ಟ್ರ ರಾಜಧಾನಿಯ ಗಡಿಭಾಗ ಮತ್ತೆ ಹೋರಾಟದ ಕಣವಾಗಿದೆ. ರೈತರ ದೆಹಲಿ ಚಲೋ ಕಾರಣದಿಂದ ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ...

ಕ್ರೈಸ್ತರ ವಿರುದ್ಧ ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಯೂಟ್ಯೂಬ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ...

ಪ್ರಧಾನಿ ಮೋದಿ ಹುಟ್ಟುವಾಗಲೇ ಒಬಿಸಿ ಆಗಿರಲಿಲ್ಲ: ರಾಹುಲ್ ಗಾಂಧಿ

ತೇಲಿ ಸಮುದಾಯಕ್ಕೆ ಸೇರಿದವರು ಪ್ರಧಾನಿ ನರೇಂದ್ರ ಮೋದಿ 2000ದಲ್ಲಿ ತೇಲಿ ಸಮುದಾಯವನ್ನು ಒಬಿಸಿಗೆ ಸೇರಿಸಿದ್ದು ಬಿಜೆಪಿ "ಪ್ರಧಾನಿ ನರೇಂದ್ರ ಮೋದಿ ಸಂಸತ್‌ನಲ್ಲಿ ಸುದೀರ್ಘ ಭಾಷಣ ಬಿಗಿದು, ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ...

ಈ ಹೊತ್ತಿನ ಪ್ರಮುಖ ಸುದ್ದಿ