ದೇಶ

ಶ್ವೇತಪತ್ರಕ್ಕೆ ಕಾಳಪತ್ರ | ಹತ್ತು ವರ್ಷದಲ್ಲಿ 411 ಶಾಸಕರ ಖರೀದಿ ಬಿಜೆಪಿಯ ಸಾಧನೆ: ಖರ್ಗೆ

ಕಾಳಪತ್ರ ಬಿಡುಗಡೆ ಮಾಡಿ ಉದ್ಯಮಿಗಳಿಗೆ ತನಿಖೆಯ ಬೆದರಿಕೆ ಹಾಕಿ ಅನುದಾನ ಸಂಗ್ರಹ, ಶಾಸಕರ ಖರೀದಿ ಮತ್ತು ಮಹಿಳೆ- ಅಲ್ಪಸಂಖ್ಯಾತರ ಮೇಲೆ ಅನ್ಯಾಯ ಬಿಜೆಪಿಯ ಸಾಧನೆ ಎಂದ ಕಾಂಗ್ರೆಸ್‌ ಬಿಜೆಪಿ ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು...

ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆ ಅಮಾನತುಗೊಳಿಸಿದ ಭಾರತ

ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆಯನ್ನು ಭಾರತ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ನೂತನ ನಿಯಮದ ಹಿನ್ನೆಲೆ ಗಡಿ ಪ್ರದೇಶದಲ್ಲಿ ವಾಸಿಸುವ ಮಯನ್ಮಾರ್ ಪ್ರಜೆಗಳು ಭಾರತಕ್ಕೆ ಆಗಮಿಸಬೇಕಾದರೆ ವಿಸಾ ಪ್ರಸ್ತುತಪಡಿಸಬೇಕು. ಈ ಬಗ್ಗೆ...

ಅರ್ಥವ್ಯವಸ್ಥೆಯ ಶ್ವೇತಪತ್ರ | ಕೇಂದ್ರ ಸರ್ಕಾರದ ವೈಫಲ್ಯಗಳ ಕಾಳಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್‌

ಕೇಂದ್ರದ ಬಿಜೆಪಿ ಸರ್ಕಾರ 2014ರ ಹಿಂದಿನ ಅರ್ಥವ್ಯವಸ್ಥೆಗೆ ಸಂಬಂಧಿಸಿ ಶ್ವೇತಪತ್ರ ಬಿಡುಗಡೆ ಮಾಡುತ್ತಿರುವ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ (ಫೆಬ್ರವರಿ 8) ಕಾಂಗ್ರೆಸ್ ಕಾಳಪತ್ರ ಬಿಡುಗಡೆ ಮಾಡಿದೆ.  ಕಾಂಗ್ರೆಸ್ ಬಿಡುಗಡೆ ಮಾಡಿರುವ ಕಾಳಪತ್ರಕ್ಕೆ...

ತೆರಿಗೆ ಚಳವಳಿ | ಕೇಂದ್ರದ ವಿರುದ್ಧ ಪ್ರತಿಭಟನೆಗೆ ದೆಹಲಿಗೆ ತಲುಪಿದ ಕೇರಳ, ತಮಿಳುನಾಡು

ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬುಧವಾರದಿಂದ ಪ್ರತಿಭಟಿಸುತ್ತಿರುವ ಕರ್ನಾಟಕದ ತೆರಿಗೆ ಚಳವಳಿಗೆ ಗುರುವಾರ ಕೇರಳದ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ಪಕ್ಷವೂ ಸೇರಿಕೊಂಡಿವೆ. ಕೇಂದ್ರದಿಂದ ತಮ್ಮ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ...

ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಎನ್‌ಸಿಪಿ ಸೇರಿದ ಬಾಬಾ ಸಿದ್ದಿಕಿ

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸೇರಿದ್ದಾರೆ.  ಈ ಬಗ್ಗೆ 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ವಿವರ ನೀಡಿರುವ ಸಿದ್ದಿಕಿ, ''ಯುವಕನಾಗಿದ್ದಾಗ ಕಾಂಗ್ರೆಸ್ ಸೇರಿದ್ದೆ....

ಮೋದಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ; ಸುಳ್ಳಿನ ಕಂತೆಯಿಂದ ಜನರಿಗೆ ಬಿಜೆಪಿ ದ್ರೋಹ

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಮತ್ತೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟೀಕೆ ಮಾಡಿದ್ದಾರೆ. ಅವರು ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್‌ ಮೋದಿ ವಿರುದ್ಧ ಪ್ರತಿದಾಳಿ ನಡೆಸಿದ್ದು, ಮೋದಿ ಸುಳ್ಳು...

ಮಲಗುಂಡಿ ಸ್ವಚ್ಛತೆ ವೇಳೆ ಸಂಭವಿಸಿದ ಎಲ್ಲ ಸಾವುಗಳಿಗೂ ತಲಾ 30 ಲಕ್ಷ ರೂ. ಪರಿಹಾರ ಪಾವತಿಸಿ: ದೆಹಲಿ ಸರಕಾರಕ್ಕೆ ಹೈಕೋರ್ಟ್ ಸೂಚನೆ

ಮಲಗುಂಡಿ ಸ್ವಚ್ಛತೆ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚುವರಿ 20 ಲಕ್ಷ ರೂ. ಪರಿಹಾರವನ್ನು ಪಾವತಿಸುವಂತೆ ದೆಹಲಿ ಉಚ್ಚ ನ್ಯಾಯಾಲಯವು ದೆಹಲಿ ಸರಕಾರಕ್ಕೆ ಸೂಚಿಸಿದೆ. ಓರ್ವ ವ್ಯಕ್ತಿಯು ನ್ಯಾಯಾಲಯವನ್ನು ಸಂಪರ್ಕಿಸಿ ತನ್ನ ಪರವಾಗಿ ಆದೇಶವನ್ನು ಪಡೆದುಕೊಂಡಿದ್ದಾಗ...

ನೋಟು ಅಮಾನ್ಯೀಕರಣ ಯಶಸ್ವಿಯಾಗಿದ್ದರೆ ಅಕ್ರಮ ಹಣ ವರ್ಗಾವಣೆ ಇನ್ನು ಏಕೆ ಚಾಲ್ತಿಯಲ್ಲಿದೆ? ಸುಪ್ರಿಯಾ ಸುಳೆ ಪ್ರಶ್ನೆ

ನೋಟು ಅಮಾನ್ಯೀಕರಣದ ಇಷ್ಟು ವರ್ಷಗಳ ನಂತರ ಪೇಟಿಎಂ ಮೂಲಕ ಹಣ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿ ಎಂದರೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ...

ಮಹಾರಾಷ್ಟ್ರ | ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನೀಡಿದ ಚುನಾವಣಾ ಆಯೋಗ

ಮಹಾರಾಷ್ಟ್ರದ 'ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ' ಎಂದು ನಿನ್ನೆ ಚುನಾವಣಾ ಆಯೋಗವು ತಿಳಿಸಿದ ಬಳಿಕ ಶರದ್ ಪವಾರ್ ಬಣಕ್ಕೆ ಚುನಾವಣಾ ಆಯೋಗವು ಹೊಸ ಹೆಸರು ನೀಡಿರುವುದಾಗಿ ವರದಿಯಾಗಿದೆ. ನೂತನ ಹೆಸರಾಗಿ 'ನ್ಯಾಷನಲಿಸ್ಟ್‌ ಕಾಂಗ್ರೆಸ್...

ಮೀಸಲಾತಿ ಬಗ್ಗೆ ನೆಹರು ಪತ್ರ ಪ್ರಸ್ತಾಪಿಸಿದ ಪ್ರಧಾನಿ ಮೋದಿ; ಅಷ್ಟಕ್ಕೂ ನೆಹರು ಹೇಳಿದ್ದಾದರೂ ಏನು?

ಲೋಕಸಭೆ ಚುನಾವಣೆಗೂ ಮುನ್ನ ಸಂಸತ್ತಿನಲ್ಲಿ ಕೊನೆಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ರಾಜಕೀಯ ನಡೆಯನ್ನು ಮುಂದುವರೆಸಿದರು. ಮಾಜಿ ಪ್ರಧಾನಿ ಜವಹಾರ್‌ ಲಾಲ್ ನೆಹರು ಮೀಸಲಾತಿ...

ಉತ್ತರಾಖಂಡ್ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಉತ್ತರಾಖಂಡ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಿನ್ನೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಡಿಸಿದ್ದ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆಯು ಇಂದು ಅಂಗೀಕಾರಗೊಂಡಿದೆ. ಏಕರೂಪ ನಾಗರಿಕ ಸಂಹಿತೆಯನ್ನು ಅಂಗೀಕರಿಸುವಂತೆ ವಿಧಾನಸಭೆಯ ಸ್ಪೀಕರ್ ಆಗಿರುವ ಶ್ರೀಮತಿ ರಿತು...

ರಾಜ್ಯಗಳ ಸಾಲ ದೇಶದ ಕ್ರೆಡಿಟ್ ರೇಟಿಂಗ್ ಮೇಲೆ ಪರಿಣಾಮ: ಕೇರಳದ ಅರ್ಜಿಗೆ ಸುಪ್ರೀಂಗೆ ಕೇಂದ್ರ ಮಾಹಿತಿ

ರಾಜ್ಯಗಳ ಅನಿಯಂತ್ರಿತ ಸಾಲ ದೇಶದ ಒಟ್ಟಾರೆ ಕ್ರೆಡಿಟ್ ರೇಟಿಂಗ್‌ ಮೇಲೆ ಪರಿಣಾಮ ಬೀರಲಿದ್ದು, ಕೇರಳದ ಆರ್ಥಿಕ ವ್ಯವಸ್ಥೆಯು ಹಲವಾರು ಸಮಸ್ಯೆಗಳಿಂದ ಕೂಡಿದೆ ಎಂದು ನಿರ್ಣಯಿಸಲಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಗಳ ಸಾಲ ಸಾಮರ್ಥ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ