ದೇಶ

ಇವ ನಮ್ಮವ: ಶಮಾರ್ ಜೋಸೆಫ್- ಹರೀಶ್ ಗಂಗಾಧರ್ ಬರೆಹ

ಶಮಾರ್ ಜೋಸೆಫ್ ವೆಸ್ಟ್ ಇಂಡೀಸ್ ಕ್ರಿಕೆಟಿನ ದಿಕ್ಕನ್ನು ಬದಲಾಯಿಸುವನೇ ಎಂಬ ಪ್ರಶ್ನೆಗೆ ನಿಖರವಾಗಿ ಉತ್ತರ  ಹೇಳುವುದು ಕಷ್ಟ. ಆದರೆ ಜೋಸೆಫ್ ವೆಸ್ಟ್ ಇಂಡೀಸ್ ಜನತೆಯನ್ನು ಒಗ್ಗೂಡಿಸಿದ್ದಂತೂ ನಿಜ. 'ದೇಶಕ್ಕಾಗಿ ಟೆಸ್ಟ್ ಆಡುವುದಕ್ಕಿಂತ ದೊಡ್ಡ...

ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆತ್ಮಹತ್ಯೆ...

‘ಇಂಡಿಯಾ’ದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಎನ್‌ಡಿಎ ಸೇರ್ಪಡೆ ಸಾಧ್ಯತೆ!

ಬಿಹಾರ ಸಿಎಂ ನಿತೀಶ್ ಕುಮಾರ್ ಎನ್‌ಡಿಎ ಸೇರ್ಪಡೆಯ ನಂತರ ‘ಇಂಡಿಯಾ’ ಒಕ್ಕೂಟಕ್ಕೆ ಮತ್ತೊಂದು ಹಿನ್ನೆಡೆಯಾಗುವ ಸಾಧ್ಯತೆಯಿದೆ. ಇಂಡಿಯಾ ಒಕ್ಕೂಟದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ...

ಮಹಿಳೆ ಮೇಲೆ ನಿರಂತರ ಅತ್ಯಾಚಾರ; ಬಿಸಿ ಬೇಳೆ ಸುರಿದು ಚಿತ್ರಹಿಂಸೆ ನೀಡಿದ ವಿಕೃತ ಕಾಮುಕ

ಮಹಿಳೆಯ ಮೇಲೆ ಆಕೆಯ ಸ್ನೇಹಿತನೇ ಒಂದು ವಾರ ನಿರಂತರ ಅತ್ಯಾಚಾರ ಎಸಗಿ, ಆಕೆಯ ಮೇಲೆ ಬಿಸಿ ಬೇಳೆ ಸಾರು ಸುರಿದು ಚಿತ್ರಹಿಂಸೆ ನೀಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಸಂತ್ರಸ್ತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌...

ತೆರಿಗೆ ಹಂಚಿಕೆ: ಬಿಜೆಪಿ ಸಂಸದರಿಂದ ರಾಜ್ಯ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಜನಪ್ರತಿನಿಧಿಗಳು ತೆರಿಗೆ ಹಂಚಿಕೆ ನೀತಿಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಸಂಸದರು ಸಂಸತ್ತಿನ ಹೊರಗೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ...

ಭಾರತಕ್ಕೆ ಇಪ್ಪತ್ತೊಂದನೆಯ ಶತಮಾನದ ಒಪ್ಪುಕೂಟ ವ್ಯವಸ್ಥೆ

ಪ್ರತಿ ರಾಜ್ಯಗಳು ತಮ್ಮ ರಾಜ್ಯ ಕೇಂದ್ರಿತವಾದ ಆದರೆ ಒಪ್ಪುಕೂಟದ ತತ್ವಗಳನ್ನು ಮೈಗೂಡಿಸಿಕೊಂಡ ಪ್ರಾದೇಶಿಕ ಪಕ್ಷಗಳನ್ನು ಹುಟ್ಟುಹಾಕಿಕೊಳ್ಳಬೇಕು. ತನ್ನ ರಾಜ್ಯದ ಒಳಗೆ ಅಭಿವೃದ್ದಿಗೆ ಶ್ರಮಿಸುತ್ತಾ ಒಪ್ಪುಕೂಟದ ತತ್ವಗಳಿಗೆ ಮತ್ತು ಆಶಯಗಳಿಗೆ ಬದ್ದವಾಗುತ್ತ ಕೆಲಸ ಮಾಡಬೇಕು....

ಶ್ವಾನಗಳ ಬಗ್ಗೆ ಬಿಜೆಪಿಗೇಕೆ ಇಷ್ಟು ವ್ಯಾಮೋಹ: ಬಿಸ್ಕೆಟ್ ವಿವಾದದ ಬಗ್ಗೆ ರಾಹುಲ್ ಮಾತು

ಜಾರ್ಖಂಡ್‌ನಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಶ್ವಾನಗಳು ಸೇವಿಸದ ಬಿಸ್ಕೆಟ್‌ಅನ್ನು ಕಾರ್ಯಕರ್ತರಿಗೆ ನೀಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಗೆ ಶ್ವಾನಗಳ ಬಗ್ಗೆ ಇಷ್ಟೇಕೆ ವ್ಯಾಮೋಹ...

ಸುದ್ದಿ ವಿವರ | ತೆರಿಗೆ ಪಾಲು ಹಂಚಿಕೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ನ್ಯಾಯ ಸಿಕ್ಕಿದೆಯೇ?

ಬಜೆಟ್ ಅಧಿವೇಶನದಲ್ಲಿ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆಯ ಬಗ್ಗೆ ವಿಪಕ್ಷಗಳ ಆಕ್ಷೇಪಕ್ಕೆ ಸೋಮವಾರ ಸಂಸತ್ತಿನಲ್ಲಿ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ ಎಂದು ಹೇಳಿದ್ದಾರೆ....

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 11 ಸಾವು

ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಹಾರ್ದಾ ಜಿಲ್ಲೆಯ ಬೈರಾಗರ್‌ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ...

ʼಆಜ್ ತಕ್ʼನ ನಿರೂಪಕ ಸುಧೀರ್ ಚೌಧರಿ ಕಾರ್ಯಕ್ರಮ ರದ್ದುಗೊಳಿಸಿದ ಐಐಟಿ-ಬಾಂಬೆ

ಆಜ್‌ ತಕ್‌ ನ ನಿರೂಪಕ ಸುಧೀರ್‌ ಚೌಧರಿ ಅವರನ್ನು ಇ-ಸಮ್ಮಿಟ್‌ 2024 ರಲ್ಲಿ ರವಿವಾರ ಭಾಷಣ ನೀಡಲು ಅಹ್ವಾನಿಸಿದ್ದ ಐಐಟಿ-ಬಾಂಬೆ, ಆದಿವಾಸಿಗಳು ಮತ್ತು ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಕುರಿತಂತೆ ಚೌಧರಿ...

ರಜೆ ನೀಡಿ ಮೋದಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆದೇಶಿಸಿದ ಗೋವಾ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ಭೇಟಿ ಪ್ರಯುಕ್ತ ಇಂದು(ಫೆ.06) ಗೋವಾ ರಾಜ್ಯ ಸರ್ಕಾರ ದಕ್ಷಿಣ ಗೋವಾದ ಮಾರ್ಗೋವ್‌ ಪ್ರದೇಶಕ್ಕೆ ಅರ್ಧ ದಿನ ರಜೆ ಘೋಷಿಸಿದೆ. ಕಳೆದ ವಾರವೇ ಮಾರ್ಗೋವ್‌ ಪ್ರದೇಶದಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು...

ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದರ ನಿವಾಸದ ಮೇಲೆ ದಾಳಿ: ಇ.ಡಿ ವಿರುದ್ಧ ಆಪ್ ಆಕ್ರೋಶ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ, ಎಎಪಿ ರಾಜ್ಯಸಭಾ ಸದಸ್ಯ ಹಾಗೂ ಮತ್ತಿತ್ತರರ ನಾಯಕರ ನಿವಾಸಗಳು ಹಾಗೂ ಕಚೇರಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ