ದೇಶ

ಉತ್ತರಾಖಂಡ | ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಉತ್ತರಾಖಂಡದ ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಮಂಡಿಸಿದ್ದಾರೆ. ನಾಳೆ(ಫೆ.7) ಮಸೂದೆಯು ಅಂಗೀಕರಿಸುವ ಸಾಧ್ಯತೆ ಇದ್ದು, ಅಂಗೀಕಾರಗೊಂಡರೆ ಸ್ವಾತಂತ್ರ್ಯದ ನಂತರ ಯುಸಿಸಿಯನ್ನು ಜಾರಿಗೆ ತಂದ...

ಕುತೂಹಲ ಕೆರಳಿಸದ ‘ದಳಪತಿ’ ವಿಜಯ್ ರಾಜಕೀಯ ನಡೆ

ತಮಿಳುನಾಡಿನಲ್ಲಿ ನಟ ವಿಜಯ್ ರಾಜಕಾರಣಕ್ಕೆ ಧುಮುಕುವ ನಿರ್ಧಾರ ನೋಡಿದರೆ, ಕಮಲ್ ಮತ್ತು ರಜನಿಗಿಂತ ಇವರು ದೊಡ್ಡ ನಟರೇ, ರಾಜಕಾರಣವೆಂಬ ಸಾಗರದಲ್ಲಿ ಈಜಿ ದಡ ಸೇರಬಲ್ಲರೇ ಎಂಬ ಪ್ರಶ್ನೆ ಎದುರಾಗುತ್ತದೆ. ಅವರಿಗಿಲ್ಲದ ವರ್ಚಸ್ಸು, ತಾಖತ್ತು,...

ಕೆಜಿ ಅಕ್ಕಿಗೆ ರೂ 29 | ‘ಅನ್ನಭಾಗ್ಯ’ಕ್ಕೆ ಕಲ್ಲು ಹಾಕುವ ಮೋದಿ ಸರ್ಕಾರದ ಚುನಾವಣಾ ತಂತ್ರಗಾರಿಕೆ

ಕೇಂದ್ರ ಸರ್ಕಾರ ಕೆಜಿ ಅಕ್ಕಿಗೆ ₹29 ದರದಂತೆ ಮಾರುಕಟ್ಟೆಗೆ ನೇರವಾಗಿ ಬಿಡುಗಡೆ ಮಾಡುವ ಯೋಜನೆ ಪ್ರಕಟಿಸಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕಲ್ಲು ಹಾಕುವ ಮೋದಿ ಸರ್ಕಾರದ ಮತ್ತೊಂದು ಪ್ರಯತ್ನವಿದು ಎನ್ನುವುದು ಸ್ಪಷ್ಟ ಕೇಂದ್ರ...

ಕೇಂದ್ರ ಬಜೆಟ್ ಅಧಿವೇಶನ | ಸಂಸತ್ತನ್ನೇ ಚುನಾವಣಾ ಭಾಷಣದ ವೇದಿಕೆ ಮಾಡಿಕೊಂಡ ಪ್ರಧಾನಿ ಮೋದಿ

ಹದಿನೇಳನೇ ಲೋಕಸಭೆಯ ಕೊನೆಯ ಅಧಿವೇಶನದ ಅಂತಿಮ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಲು ಭಾಷಣ ಮಾಡಲು ಎದ್ದುನಿಂತ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಿಂದಲೇ ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರವನ್ನು ಆರಂಭಿಸಿದರು. ಬಜೆಟ್‌ನಲ್ಲಿ ವಿಪಕ್ಷಗಳು ಮುಂದಿಟ್ಟಿರುವ ರಾಜ್ಯಗಳಿಗೆ...

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಅಕ್ರಮ | ‘ಇದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದ ಸುಪ್ರೀಂ ಕೋರ್ಟ್‌

ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಮೇಯರ್ ಚುನಾವಣೆಯಲ್ಲಿ ನಡೆದಿದ್ದ ಅಕ್ರಮದ ಬಗ್ಗೆ ಗರಂ ಆಗಿರುವ ಸುಪ್ರೀಂ ಕೋರ್ಟ್‌, "ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ ಚುನಾವಣಾ ಅಧಿಕಾರಿ ಶಿಕ್ಷೆಗೆ ಅರ್ಹರು"...

ಪೇಟಿಎಂ ಮುಖ್ಯಸ್ಥ ಮೋದಿ ಭಕ್ತ; ಇ.ಡಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ ಈ ಹಗರಣದ ಬಗ್ಗೆ...

ಜಾರ್ಖಂಡ್ | ವಿಶ್ವಾಸಮತ ಗೆದ್ದ ನೂತನ ಸಿಎಂ ಚಂಪೈ ಸೊರೇನ್

ಜಾರ್ಖಂಡ್‌ನಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನೂತನ ಸಿಎಂ ಚಂಪೈ ಸೊರೇನ್ ಅವರು ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಸರ್ಕಾರ ಸುಭದ್ರವಾಗಿರುವುದನ್ನು ಸಾಬೀತುಪಡಿಸಿದ್ದಾರೆ. #WATCH | CM Champai Soren led Jharkhand...

ಜಾರ್ಖಂಡ್ | ವಿಶ್ವಾಸ ಮತಯಾಚನೆಗೆ ವಿಧಾನಸಭೆಗೆ ಹೇಮಂತ್ ಸೊರೇನ್ ಆಗಮನ; ರಾಜಭವನದ ಮೇಲೆ ಆರೋಪ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ ಸಲುವಾಗಿ ವಿಧಾನಸಭೆಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಚಂಪೈ ಸೊರೇನ್ ಅವರು ಬಹುಮತ...

ವಾರದೊಳಗೆ ಸಿಎಎ; ಬಾಯಿತಪ್ಪಿ ಆಡಿದ ಮಾತೆಂದು ಕ್ಷಮೆಯಾಚಿಸಿದ ಕೇಂದ್ರ ಸಚಿವ

ವಾರದೊಳಗೆ ರಾಷ್ಟ್ರವ್ಯಾಪಿ ಸಿಎಎ ಜಾರಿಯ ಬಗ್ಗೆ ಕೇಂದ್ರ ಸಚಿವ ನೀಡಿದ ಭರವಸೆಯ ನಂತರ ಇಕ್ಕಟ್ಟಿಗೆ ಸಿಲುಕಿದ ಕೇಂದ್ರದ ಬಿಜೆಪಿ ಸರ್ಕಾರ ಪಶ್ಚಿಮ ಬಂಗಾಳದ ಮತುವಾ ಸಮುದಾಯದ ಬಿಜೆಪಿ ಸಂಸದ ಮತ್ತು ಕೇಂದ್ರ ಬಂದರು ಖಾತೆಯ...

ಉತ್ತರಪ್ರದೇಶದಲ್ಲಿ ನ್ಯಾಯಾಧೀಶೆಯ ನಿಗೂಢ ಸಾವು; ಪೊಲೀಸ್ ತನಿಖೆಯ ಬಗ್ಗೆ ಕುಟುಂಬದ ಅಸಮಾಧಾನ

ಉತ್ತರಪ್ರದೇಶದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಕುಟುಂಬದವರು ಪೊಲೀಸರ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದಾರೆ. ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಪೊಲೀಸರು ತನಿಖೆಯಲ್ಲಿ ಅಲಕ್ಷ್ಯವಹಿಸಿದ ಆರೋಪ ಎದುರಿಸುತ್ತಿದ್ದಾರೆ....

ಎಎಪಿ ಸದಸ್ಯನಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ ರಾಜ್ಯಸಭೆ ಅಧ್ಯಕ್ಷ

ರಾಜ್ಯಸಭೆ ಅಧ್ಯಕ್ಷರಾದ ಜಗದೀಪ್ ಧನಕರ್ ಅವರು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ. ದೆಹಲಿ ಮಾಜಿ ಸಚಿವರು ಆಗಿರುವ ಸಂಜಯ್ ಸಿಂಗ್ ದೆಹಲಿ...

ಬೃಹತ್‌ ಸಾಲದ ಹೊರೆ; ಖಾಸಗಿ ಕಾರ್ಯಕ್ರಮಕ್ಕೂ ಸರ್ಕಾರಿ ಹಣ ಬಳಸಿದ ಅಸ್ಸಾಂ ಸಿಎಂ

ಸರ್ಕಾರದ ಸಾಲದ ಹೊರೆ ಎಂಟು ವರ್ಷದ ಬಿಜೆಪಿ ಆಡಳಿತದಲ್ಲಿ ಬಲೂನಿನಂತೆ ಉಬ್ಬಿ ಹೋಗಿರುವ ಸಂದರ್ಭದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಜೆಪಿಯ ಚುನಾವಣೆಗಾಗಿ ಕೋಟಿಗಟ್ಟಲೆ ಸರ್ಕಾರಿ ಹಣವನ್ನು ಬಳಸಿದ್ದಾರೆ ಅಸ್ಸಾಂ ರಾಜ್ಯ ಸರ್ಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ