ದೇಶ

ರಾಜ್ಯ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಲಡಾಖ್‌ನಲ್ಲಿ ಸಾವಿರಾರು ಜನರಿಂದ ಪ್ರತಿಭಟನೆ

ಕೇಂದ್ರಾಡಳಿತ ಪ್ರದೇಶ ಲಡಾಖ್‌ ಅನ್ನು 6ನೇ ಪರಿಚ್ಛೇದದಡಿ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಲಡಾಖ್‌ನ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು. ಲೇಹ್‌ ಕೇಂದ್ರ ಸಂಸ್ಥೆ(ಎಲ್‌ಎಬಿ), ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ(ಕೆಡಿಎ) ಆಯೋಜಿಸಿದ್ದ...

ಬಿಜೆಪಿಗೆ ಸೇರುವಂತೆ ಒತ್ತಾಯ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪ

ತಮ್ಮನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಎಎಪಿ ಶಾಸಕರನ್ನು ಖರೀದಿಸುತ್ತಿದ್ದಾರೆ ಎಂಬ ಆರೋಪಕ್ಕೆ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿಯೇ ದೆಹಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ. ದೆಹಲಿಯ ರೋಹಿಣಿಯಲ್ಲಿನ...

ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

ಪೇಟಿಎಂ ಪಾವತಿ ಬ್ಯಾಂಕ್ ಮೂಲಕ ಅಕ್ರಮ ಹಣ ವರ್ಗಾವಣೆಯಾಗಿರುವ ಸಾಧ್ಯತೆಯನ್ನು ಆರ್‌ಬಿಐ ಅನುಮಾನಿಸಿರುವುದರಿಂದ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸುವ ಅಗತ್ಯವಿದೆ ಇತ್ತೀಚೆಗೆ ಪೇಟಿಎಂ ಪಾವತಿ ಬ್ಯಾಂಕ್‌ ಮೇಲೆ ಆರ್‌ಬಿಐ ನಿಗಾ ವಹಿಸಲು ನಿಜವಾದ ಕಾರಣವೇನು?...

ನಾಟಕದಲ್ಲಿ ಸೀತೆ ಸಿಗರೇಟ್ ಸೇವನೆ: ಪುಣೆಯ ಪ್ರಾಧ್ಯಾಪಕ,ಐವರು ವಿದ್ಯಾರ್ಥಿಗಳ ಬಂಧನ

ರಾಮಲೀಲಾ ನಾಟಕದ ಸೀತೆಯ ಪಾತ್ರದಲ್ಲಿ ಹಿಂಧೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕಾರಣಕ್ಕಾಗಿ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯ ಓರ್ವ ಪ್ರಾಧ್ಯಾಪಕ ಹಾಗೂ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ರಾಮಲೀಲಾ ನಾಟಕದಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳು ಹಾಗೂ...

ನಾಥೂರಾಮ್ ಗೋಡ್ಸೆ ಹೊಗಳಿದ ಎನ್‌ಐಟಿ ಕ್ಯಾಲಿಕಟ್‌ ಪ್ರೊಫೆಸರ್‌, ದೂರು ದಾಖಲು

ಅಯೋದ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಕೇಸರಿ ಬಣ್ಣದ ಭಾರತದ ನಕ್ಷೆ ರಚನೆಯಿಂದಾಗಿ ವಿದ್ಯಾರ್ಥಿಗಳ ನಡುವೆ ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಸುದ್ದಿಯಾದ ಎನ್‌ಐಟಿ ಕ್ಯಾಲಿಕಟ್, ಇದೀಗ ನಾಥೂರಾಮ್ ಗೋಡ್ಸೆ ಪ್ರಶಂಸೆಯ ಮತ್ತೊಂದು ವಿವಾದ ಎಳೆದುಕೊಂಡಿದೆ ಗಾಂಧಿ...

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ  ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತ ಸತ್ಯೇಂದ್ರ ಸಿವಾಲ್...

ಅಬಕಾರಿ ನೀತಿ ಪ್ರಕರಣ: 5ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್; ಹೈಕೋರ್ಟ್‌ ಮೊರೆ ಹೋದ ಇಡಿ

ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಇಡಿ 5ನೇ ಬಾರಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ, ಕೇಜ್ರಿವಾಲ್ ಅವರು ಇಡಿ ಕಚೇರಿಗೆ ಹಾಜರಾಗಲು ನಿರಾಕರಿಸಿದ್ದಾರೆ. ಹೀಗಾಗಿ,...

ಕೇರಳ | ‘ಭಾರತ್ ಮಾತಾಕೀ ಜೈ’ ಘೋಷಣೆಗೆ ಸಹಕರಿಸದ ಸಭಿಕರು: ತಾಳ್ಮೆ ಕಳೆದುಕೊಂಡ ಕೇಂದ್ರ ಸಚಿವೆ!

ಕೇರಳದ ಕೋಝಿಕ್ಕೋಡ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ತಮ್ಮ ಭಾಷಣದ ಕೊನೆಯಲ್ಲಿ ಕೂಗಿದ್ದ 'ಭಾರತ್ ಮಾತಾಕೀ ಜೈ' ಘೋಷಣೆಗೆ ಸಭಿಕರು ಸಹಕರಿಸದ ಕಾರಣ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆದಿದೆ. ಇಂದು(ಫೆ.3)...

ಭಾರತ-ಮಾಲ್ಡಿವ್ಸ್ ಬಿಕ್ಕಟ್ಟು; ಮೀನುಗಾರಿಕಾ ಹಡಗುಗಳಿಗೆ ಅಕ್ರಮ ಪ್ರವೇಶದ ಹೊಸ ರಾಜತಾಂತ್ರಿಕ ಸಮಸ್ಯೆ

ಕಳೆದ ನವೆಂಬರ್‌ನಲ್ಲಿ ಮಾಲ್ಡಿವ್ಸ್‌ನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಭಾರತದ ಜೊತೆಗಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದೀಗ ಭಾರತ-ಮಾಲ್ಡಿವ್ಸ್ ಸಂಬಂಧದಲ್ಲಿ ಹೊಸ ಸಮಸ್ಯೆ ಎದುರಾಗಿದೆ ಮಾಲ್ಡಿವ್ಸ್ ಮತ್ತು ಭಾರತದ ನಡುವೆ ಮತ್ತೆ ಹೊಸ...

ಭಾರತ್ ಜೋಡೋ ನ್ಯಾಯ ಯಾತ್ರೆ | ಬಿಜೆಪಿ ಕುಟಿಲ ಕಾರ್ಯತಂತ್ರಗಳನ್ನು ಪ್ರಯೋಗಿಸುತ್ತಿರುವುದೇಕೆ?

ಕಾಂಗ್ರೆಸ್ ಪಕ್ಷದ ಭಾರತ್‌ ಜೋಡೋ ನ್ಯಾಯ ಯಾತ್ರೆ ಸಾಗಿದ ರಾಜ್ಯಗಳಲ್ಲಿ ಸಭೆಗಳಿಗೆ ಅನುಮತಿ ನಿರಾಕರಣೆ, ಹಾದಿಗಳನ್ನು ಬದಲಿಸುವುದು, ನಾಯಕರು ಕಾಂಗ್ರೆಸ್ ತೊರೆಯುವಂತಹ ಕುಟಿಲ ಕಾರ್ಯತಂತ್ರಗಳು ನಡೆದಿವೆ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಕಾಂಗ್ರೆಸ್ ಸಂಸದ...

ಅಂತರ್ಧಮೀಯ ದಂಪತಿ ರಕ್ಷಣೆಗೆ ತೊಡಕಾಗಿರುವ ಮತಾಂತರ ಕಾಯ್ದೆಗಳು

ಉತ್ತರಪ್ರದೇಶದಲ್ಲಿ ಮತಾಂತರ ಕಾಯ್ದೆಯ ಪರಿಣಾಮವಾಗಿ ಅಂತರ್ಧಮೀಯ ದಂಪತಿ ಮರ್ಯಾದಾ ಹತ್ಯೆಯಂತಹ ಬೆದರಿಕೆಯಿಂದ ರಕ್ಷಣೆಪಡೆಯುವುದು ಕಷ್ಟವಾಗುತ್ತಿದೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಂತರ್ಧಮೀಯ ದಂಪತಿ ರಕ್ಷಣೆಗಾಗಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸಿದೆ. ಕಾರಣ? ಉತ್ತರ ಪ್ರದೇಶದ ಮತಾಂತರ ವಿರೋಧಿ...

ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ, ದೇಶದ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ