ದೇಶ

ದ್ವಿಶತಕ | 60 ವರ್ಷಗಳ ದಾಖಲೆ ಮುರಿದು ಹೊಸ ದಾಖಲೆ ಬರೆದ ಜೈಸ್ವಾಲ್

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಅಬ್ಬರ ಬ್ಯಾಟಿಂಗ್‌ ಮಾಡಿರುವ ಭಾರತ ತಂಡದ ಯಶಸ್ವಿ ಜೈಸ್ವಾಲ್ 60 ವರ್ಷಗಳ ದಾಖಲೆ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತೀ ಹೆಚ್ಚು ರನ್‌ಗಳಿಸಿದ...

ಪೊಲೀಸ್‌ ಠಾಣೆಯಲ್ಲೇ ಶಿಂಧೆ ಬಣದ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕ ಸೇರಿ ಮೂವರ ಬಂಧನ

ಶಿವಸೇನೆಯ ಏಕನಾಥ್ ಶಿಂಧೆ ಬಣದ ಕಲ್ಯಾಣ್ ನಗರ ಅಧ್ಯಕ್ಷ ಮಹೇಶ್ ಗಾಯಕ್ವಾಡ್ ಮೇಲೆ ಪೊಲೀಸ್ ಠಾಣೆಯಲ್ಲಿಯೇ ಗುಂಡಿನ ದಾಳಿ ನಡೆದಿದೆ. ಪ್ರಕರಣದಲ್ಲಿ ಕಲ್ಯಾಣ್ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಮತ್ತು...

ದೆಹಲಿಯಲ್ಲಿ ಆಪ್-ಬಿಜೆಪಿ ಪ್ರತಿಭಟನೆ: 200 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವಿನ ತಿಕ್ಕಾಟ ರಾ‍‍‍‍‍ಷ್ಟ್ರ ರಾಜಧಾನಿಗೆ ತಲುಪಿದೆ. ಬಿಜೆಪಿ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ...

ಏಕರೂಪದ ನಾಗರಿಕ ಸಂಹಿತೆ ಜಾರಿಗೆ ವಿಶೇಷ ಅಧಿವೇಶನ ಕರೆದ ಉತ್ತರಾಖಂಡ

ಏಕರೂಪದ ನಾಗರಿಕ ಸಂಹಿತೆ ಮುಸ್ಲಿಂ ಖಾಸಗಿ ಕಾನೂನಿಗೆ ಅನ್ವಯವಾಗುವ ಟ್ರಿಪಲ್ ತಲಾಖ್‌, ಇದ್ದತ್‌ ಹಾಗೂ ಹಲಾಲ ಮೊದಲಾದುವುಗಳನ್ನು ಶಿಕ್ಷಾರ್ಹ ಅಪರಾಧಗಳಾಗಿ ಪರಿವರ್ತಿಸುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಏಕರೂಪದ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಫೆಬ್ರವರಿ...

ಫೆಡರಲ್ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ, ಕೆನಡಾ ಗುಪ್ತಚರರ ಆರೋಪ

ಕೆನಡಾದ ಭದ್ರತಾ ಗುಪ್ತಚರ ಸೇವೆ (ಸಿಎಸ್‌ಐಎಸ್‌) ಸಿದ್ಧಪಡಿಸಿದ ವರದಿಯಲ್ಲಿ ಚೀನಾ ಅತಿದೊಡ್ಡ ಕಳವಳವಾಗಿದ್ದರೂ, ಫೆಡರಲ್ ಚುನಾವಣೆಗಳಲ್ಲಿ ಭಾರತ ಹಸ್ತಕ್ಷೇಪ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಒಂದು ಕಾಲದಲ್ಲಿ ಸ್ನೇಹಪರ ದೇಶವೆಂದೇ ಪರಿಗಣಿಸಲಾಗಿದ್ದ ಕೆನಡಾ ಇದೀಗ ನಿಧಾನವಾಗಿ ಭಾರತದ...

ರಾಜಕೀಯಕ್ಕೆ ಕಾಲಿಟ್ಟ ತಮಿಳು ನಟ ದಳಪತಿ ವಿಜಯ್: ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಘೋಷಣೆ

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ...

ಜ್ಞಾನವಾಪಿ ಮಸೀದಿ | ಪೂಜೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಣೆ

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.  ಜ್ಞಾನವಾಪಿ ಮಸೀದಿ ಆವರಣದ ವ್ಯಾಸ್ ತೆಹ್‌ಖಾನದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ...

ಭಾರತದ ಕೇಸರಿ ನಕ್ಷೆ ರಚನೆ ವಿರೋಧಿಸಿದ ವಿದ್ಯಾರ್ಥಿ ಅಮಾನತಿಗೆ ತಡೆ

ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ನಂತರ ಭಾರತದ ಕೇಸರಿ ನಕ್ಷೆ ಬರೆದಿರುವುದನ್ನು ವಿರೋಧಿಸಿದ ವಿದ್ಯಾರ್ಥಿ ಅಮಾನತಿಗೆ ತಡೆಹಿಡಿದ ಎನ್‌ಐಟಿ ಕ್ಯಾಲಿಕಟ್‌ ಕಳೆದ ತಿಂಗಳು ರಾಮ ಮಂದಿರ ಉದ್ಘಾಟನೆಯ ದಿನದಂದು ಭಾರತದ ಕೇಸರಿ ನಕ್ಷೆ ರಚನೆ ವಿರುದ್ಧ...

ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೇನ್

ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಜಾರ್ಖಂಡ್‌ನ ನೂತನ ಸಿಎಂ ಆಗಿ ಚಂಪೈ ಸೊರೇನ್ ಅವರು ಶುಕ್ರವಾರ(ಫೆ.2) ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್...

ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ಸಾಮಾಜಿಕ ಕಾರ್ಯಕರ್ತ ಮತ್ತು ಈಕ್ವಿಟಿ ಸ್ಟಡೀಸ್ ಚಿಂತನ ಕೇಂದ್ರದ ನಿರ್ದೇಶಕ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ...

ಸಾಮಾಜಿಕ ನ್ಯಾಯ ಮತ್ತು ವಿಕಸಿತ ಭಾರತದ ಘೋಷಣೆ ಎಷ್ಟು ನಿಜ?

ಕೇಂದ್ರದ ಆದ್ಯತೆಯ ಕ್ಷೇತ್ರಗಳಿಗೇ ನವೀಕೃತ ಅಂದಾಜು ಗಣನೆಯ ಅನುದಾನ ಮೀಸಲಾತಿಯನ್ನು ಕಡಿತಗೊಳಿಸಲಾಗಿದೆ. ಹೀಗಿರುವಾಗ ಸಾಮಾಜಿಕ ನ್ಯಾಯ ಅಥವಾ ವಿಕಸಿತ ಭಾರತ ಎನ್ನುವ ಪದಗಳನ್ನು ಕೇಂದ್ರ ಸರ್ಕಾರ ಹೇಗೆ ವ್ಯಾಖ್ಯಾನಿಸಲಿದೆ? ಬಿಜೆಪಿಗರು ಐತಿಹಾಸಿಕ ಬಜೆಟ್‌ 2024...

ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಈ ಹೊತ್ತಿನ ಪ್ರಮುಖ ಸುದ್ದಿ