ದೇಶ

ಜ್ಞಾನವ್ಯಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ಸಂಘಟನೆ

ಜ್ಞಾನವ್ಯಾಪಿ ಮಸೀದಿಯ ತಳಭಾಗದ ಆವರಣದಲ್ಲಿ ಹಿಂದೂ ಭಕ್ತರಿಗೆ ಪೂಜೆಗೆ ಅವಕಾಶ ನೀಡಿದ ವಾರಣಾಸಿ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸ್ಥಳೀಯ ಆಡಳಿತ ಜ.31ರ ರಾತ್ರಿಯೇ ಪೂಜೆಗೆ...

ಇ.ಡಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೇನ್: ನಾಳೆ ವಿಚಾರಣೆ

ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ...

ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದರು. ಸಂಸತ್​​ನ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಯಿತು. ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ...

ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಬಂಧನ: ನೂತನ ಸಿಎಂ ಆಗಿ ಚಂಪಯ್ ಸೊರೇನ್ ಅಚ್ಚರಿಯ ಆಯ್ಕೆ

ದಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಅಚ್ಚರಿ ಎಂಬಂತೆ ಸಂಪುಟದಲ್ಲಿ ಹಿರಿಯ ಸಚಿವರಾಗಿದ್ದ ಚಂಪಯ್ ಸೊರೇನ್ ಅವರನ್ನು ಆಡಳಿತಾರೂಢ ಜೆಎಂಎಂ ಪಕ್ಷದ ಶಾಸಕಾಂಗ...

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು: ಆರ್‌ಬಿಐ ಆದೇಶ

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದೆ. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ...

ಇ.ಡಿ. ಅಧಿಕಾರಿಗಳ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಹೇಮಂತ್ ಸೊರೇನ್

ಇ.ಡಿ. ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ(ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ದೂರು ಸಲ್ಲಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...

ಪಶ್ಚಿಮ ಬಂಗಾಳದಲ್ಲಿ ರಾಹುಲ್ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಸ್ಪಷ್ಟನೆ

ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಇಂದು ಬಂಗಾಳದ ಮಾಲ್ದಾ ಜಿಲ್ಲೆಯಲ್ಲಿ ಭಾರತ್...

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು: ವಾರಣಾಸಿ ನ್ಯಾಯಾಲಯ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯವಯ ಇಂದು ಆದೇಶ ನೀಡಿರುವುದಾಗಿ 'ದಿ ಲೈವ್ ಲಾ' ವರದಿ ಮಾಡಿದೆ. ಸದ್ಯ...

ಇನ್ಫೋಸಿಸ್‌ಗೆ ಅಮೆರಿಕ ಪ್ರಾಧಿಕಾರದಿಂದ 225 ಡಾಲರ್ ದಂಡ

ಭಾರತದ ಐಟಿ ದಿಗ್ಗಜ ಸಂಸ್ಥೆ ಇನ್ಫೋಸಿಸ್‌ ಸಂಸ್ಥೆಗೆ ಅಮೆರಿಕದ ನೆವಡಾ ತೆರಿಗೆ ಇಲಾಖೆ ಎರಡು ತ್ರೈಮಾಸಿಕಗಳಲ್ಲಿ ಮಾರ್ಪಡಿಸಿದ ವ್ಯವಹಾರದ ಸಣ್ಣ ಪಾವತಿ ಉಲ್ಲಂಘನೆಗಾಗಿ 225(18,702 ರೂ.) ಡಾಲರ್‌ ದಂಡ ವಿಧಿಸಿದೆ. ಆದಾಗ್ಯೂ ದಂಡದ ಸತ್ಯಾಸತ್ಯತೆ...

ಲಡಾಕ್‌ನೊಳಗೆ ನುಸುಳಿದ್ದ ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ ಭಾರತೀಯ ಕುರಿಗಾಹಿಗಳು: ವಿಡಿಯೋ ವೈರಲ್

ದೇಶದ ಸಂಸತ್‌ನ ಬಜೆಟ್ ಅಧಿವೇಶನ ಆರಂಭದ ದಿನವೇ ಭಾರತ-ಚೀನಾ ಗಡಿಯಲ್ಲಿ ನಡೆದ ಘಟನೆಯೊಂದರ ವಿಡಿಯೋ ವೈರಲಾಗಿದೆ. ಲಡಾಕ್‌ನೊಳಗೆ ನುಸುಳಿದ್ದ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸಿರುವ ಭಾರತೀಯ ಕುರಿಗಾಹಿಗಳು, ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದೆ ಹೋಗಿರುವ ಬಗ್ಗೆ...

ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ. ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...

ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....

ಈ ಹೊತ್ತಿನ ಪ್ರಮುಖ ಸುದ್ದಿ