ವಿಚಾರ

ಪೋಕ್ಸೊ ಪ್ರಕರಣ; ಯಡಿಯೂರಪ್ಪನವರ ರಕ್ಷಣೆಗೆ ಇಡೀ ವ್ಯವಸ್ಥೆ ನಿಂತಂತಿದೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ಪ್ರಕರಣ ಪೋಕ್ಸೊ ಅಡಿ ದಾಖಲಾಗಿದೆ. ಆದರೆ ಇಲ್ಲಿ ಪೋಕ್ಸೊ ನಿಯಮವನ್ನು ಆರಂಭದಿಂದಲೂ ಗಾಳಿಗೆ ತೂರಲಾಗಿದೆ. ಹಣಬಲ, ಅಧಿಕಾರ ಬಲದ ಮುಂದೆ  ಎಲ್ಲಾ ಕಾನೂನುಗಳು ಮಂಡಿಯೂರುತ್ತವೆ ಎಂಬುದು...

ಬಕ್ರೀದ್ ಹಬ್ಬ | ಹಜ್ಜ್‌ಗೆ ತೆರಳುವ ಮುಸಲ್ಮಾನ ‘ಹಾಜಿ’ಯಾಗುತ್ತಾನೆ; ಹಾಜಿ ಹೇಗಿರಬೇಕು?

ಜೂನ್ 17ರ ಸೋಮವಾರ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದುಲ್ ಅಝ್‌ಹಾ ಆಚರಣೆ ನಡೆಯಲಿದೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ ಬಕ್ರೀದ್. ಬಕ್ರೀದ್ ಸಂದರ್ಭದಲ್ಲಿ ಮುಸ್ಲಿಮರ ಕಡ್ಡಾಯ ಕರ್ಮಗಳಲ್ಲಿ ಒಂದಾಗಿರುವ ಹಜ್ಜ್‌ ಯಾತ್ರೆ(ಮೆಕ್ಕಾ ತೀರ್ಥಯಾತ್ರೆ)...

ನಟ ದರ್ಶನ್‌ ಅಂಧಾಭಿಮಾನಿಗಳು ಕೊಡುತ್ತಿರುವ ಸಂದೇಶವೇನು?

ಕೊಲೆ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಕನ್ನಡ ಚಲನಚಿತ್ರ ನಟ ದರ್ಶನ್‌ ತೂಗುದೀಪ ಅವರ ಅಭಿಮಾನಿಗಳು ಕೊಲೆ ಕೃತ್ಯವನ್ನು ಸಮರ್ಥಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ದುರದೃಷ್ಟಕರ. ತನ್ನ ನೆಚ್ಚಿನ ನಟರು ಯಾವುದೇ ಅಪರಾಧ ಮಾಡಿದ್ದರೂ ಸರಿ ಎಂಬ...

ಪೋಕ್ಸೋದಂತಹ ಕಾನೂನನ್ನೂ ಪಾಲಿಸದ ರಾಜ್ಯ ಸರ್ಕಾರ; ಯಡಿಯೂರಪ್ಪ ಬಂಧನಕ್ಕೆ ಯಾಕಿಷ್ಟು ವಿಳಂಬ?: ಹೋರಾಟಗಾರರ ಆಕ್ರೋಶ

POCSO ಕಾಯ್ದೆಯಡಿ ಬಿಜೆಪಿ ಮುಖಂಡ ಬಿ ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿ ಮೂರು ತಿಂಗಳಾದರೂ ಇದುವರೆಗೂ ಬಂಧಿಸಿಲ್ಲ. ಇದೀಗ ಹೈಕೋರ್ಟ್‌ ಬಂಧನ ವಾರಂಟ್‌ ಜಾರಿ ಮಾಡಿದೆ. ಸರ್ಕಾರ ಕುಂಟು ನೆಪ ಹೇಳದೇ...

ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೇ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಬಿಜೆಪಿಯವರೇ ಆದ ಶಂತನು ಸಿನ್ಹಾ ಮಾಡಿದ್ದಾರೆ. ಆದರೆ, ಇದುವರೆಗೆ...

ನೆನಪು | ರಾಜೀವ್ ತಾರಾನಾಥ್ ಮತ್ತು ಗೋಧ್ರಾ

ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, ಹಿಂದೊಮ್ಮೆ ಗೋಧ್ರಾ ಘಟನೆ ಕುರಿತು ಮಾತನಾಡಿದ್ದರು. ಒಡಲಾಳದಲ್ಲಿ ಅವಿತಿದ್ದ ಅಣೆಕಟ್ಟು ಒಡೆದು ಒಮ್ಮೆಲೆ ನುಗ್ಗತೊಡಗಿದ ಆ ಮಾತುಗಳು ಇಲ್ಲಿವೆ... ಈ ಕ್ಷಣದಲ್ಲಿ ಏನೇಳೋದು... ಕತ್ತು ಬಗ್ಗಿಸಿಕೊಂಡು...

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಒಂದು ಬಹಿರಂಗ ಪತ್ರ

ಮಾನ್ಯ ಗೃಹ ಸಚಿವರ ಸನ್ನಿಧಾನಕ್ಕೆ, ಭ್ರಷ್ಟಾಚಾರ ವಿಶ್ವವ್ಯಾಪಿಯಾಗಿದೆ. ಅದರೊಂದಿಗೆ ದಬ್ಬಾಳಿಕೆಯೂ ಸೇರಿಕೊಂಡು ಬಿಟ್ಟರೆ ನಿರಂಕುಶಾಧಿಕಾರ ತನಗೆ ತಾನೇ ಜಾರಿಯಾಗಿಬಿಡುತ್ತದೆ. ಸದ್ಯ ಪೊಲೀಸ್ ಇಲಾಖೆಯಲ್ಲಿ ಆಗುತ್ತಿರುವುದೂ ಇದೇ ಆಗಿದೆ. ಭ್ರಷ್ಟಾಚಾರದ ಶ್ರೇಯಾಂಕದಲ್ಲಿ ಕಂದಾಯ ಇಲಾಖೆ ಮೊದಲ...

ಅಯೋಧ್ಯೆಯ ಜನರ ಅಳಲು ಮತ್ತು ಅಚ್ಚರಿಗೊಳಿಸದ ಚುನಾವಣಾ ಫಲಿತಾಂಶ

ಮಂದಿರದ ಉನ್ಮಾದದಲ್ಲಿ ಇಡೀ ದೇಶವೇ ಮುಳುಗಿ ಹೋಗಿದ್ದಾಗ ಚುನಾವಣೆಯಲ್ಲಿ ಮತ ಚಲಾಯಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವವ ಸ್ಥಳೀಯ ಮತಾದಾರನೆ ಹೊರತು ಮಹಾನಗರಿಯ ಪವಿತ್ರಯಾತ್ರಿಯಲ್ಲ ಎಂಬ ಆಲೋಚನೆ ಮನದ ಕನ್ನಡಿಯಲ್ಲಿ ಸುಳಿದಿರಲಾರದು. ಅಯೋಧ್ಯೆಯ ಚುನಾವಣಾ...

ಗೋಹತ್ಯೆ ನಿಷೇಧ ಕಾಯ್ದೆ ಎಂಬ ‘ಅನರ್ಥ’ಕಾರಿ ಪ್ರಹಸನ

ಗೋವನ್ನು ಹೈನುಗಾರಿಕೋತ್ಪನ್ನಗಳ ಮೂಲ ಧಾತು ಎಂಬುದನ್ನು ಪರಿಗಣಿಸಿ, ಹೈನುಗಾರಿಕೋತ್ಪನ್ನಗಳ ಸಾಲಿಗೆ ಗೋಮಾಂಸವನ್ನೂ ಕಡ್ಡಾಯವಾಗಿ ಸೇರ್ಪಡೆ ಮಾಡಬೇಕು. ಗೋವಧೆಗಿರುವ ಎಲ್ಲ ನಿಷೇಧಗಳನ್ನೂ ತೆರವುಗೊಳಿಸಬೇಕು. ಉತ್ತರಪ್ರದೇಶ ಮತ್ತೊಮ್ಮೆ ಸುದ್ದಿಯಲ್ಲಿದೆ. ʼCow Beltʼ ಎಂದೇ ಕುಖ್ಯಾತವಾಗಿರುವ ಈ ರಾಜ್ಯದಲ್ಲಿ...

ವಿಶ್ಲೇಷಣೆ | ಹಿಂದುತ್ವ ರಾಜಕಾರಣಕ್ಕೆ ಶ್ರೀರಾಮನ ಆಶೀರ್ವಾದವಿಲ್ಲ!

ಅಯೋಧ್ಯೆಯಲ್ಲಿ ಭವ್ಯ ಮಂದಿರವ ಕಟ್ಟಿ ಜಗವೆಲ್ಲಾ ಕೊಂಡಾಡಿದರೂ ಶ್ರೀರಾಮ ಒಲಿಯಲಿಲ್ಲವೇಕೆ? ನಾನೂರಕ್ಕೂ ಹೆಚ್ಚೆಂದು ಕಂಠಪಾಠ ಮಾಡಿಸಿದರೂ ಮತ ಹಾಕುವಾಗ ಜನ ಮರೆತುಬಿಟ್ಟರಲ್ಲ; ರಾಮ ರಾಮ!! ಈಶ್ವರನೇ ಆದ ಅಲ್ಲಾಹನ ಗುಡಿ ಕೆಡವಿ, ಒಂದು ಜನಾಂಗದ...

ವಿಶ್ಲೇಷಣೆ | ಸಂವಿಧಾನದ ಮುಂದೆ ಧರ್ಮ ರಾಜಕಾರಣಕ್ಕೆ ತಾತ್ಕಾಲಿಕ ಸೋಲಾಗಿದೆ

ಸಂವಿಧಾನದ ಆಶಯಗಳ ನೆಲೆಯಲ್ಲಿ, ಎಲ್ಲರಿಗೂ ಶಿಕ್ಷಣ, ಆರೋಗ್ಯ ,ಉದ್ಯೋಗ ಮತ್ತು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪಕ್ಷಗಳು ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ನೆಲೆಯಲ್ಲಿ ಚುನಾವಣೆಗಳು ನಡೆದಿದ್ದರೆ ಫಲಿತಾಂಶ...

ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

ಅಮೇಥಿಯಲ್ಲಿ ರಾಹುಲ್‌ ಸ್ಪರ್ಧಿಸುತ್ತಿಲ್ಲ ಎಂದು ಗೊತ್ತಾದಾಗ ಚುನಾವಣೆಗೆ ಮುಂದೆಯೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ. ರಾಹುಲ್‌ ಗಾಂಧಿ ಸೋಲಿಗೆ ಹೆದರಿ ರಾಯ್‌ಬರೇಲಿಗೆ ಓಡಿದ್ದಾರೆ ಎಂದು ಸ್ಮೃತಿ ಹೇಳಿದ್ದರು. ಈಗ  ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್‌ ಎದುರು...

ಈ ಹೊತ್ತಿನ ಪ್ರಮುಖ ಸುದ್ದಿ