ರಾಜ್ಯ ಪಡೆಯುವ ಸಾಲ ಅದರ ಒಟ್ಟು ರಾಜ್ಯ ಅಭಿವೃದ್ಧಿ ಪ್ರಮಾಣದ (ಜಿಎಸ್ಡಿಪಿ) 3%ಗೆ ಮಿತಿಯಲ್ಲಿರಬೇಕೆಂಬುದು ಕೇಂದ್ರ ಸರ್ಕಾರದ ನಿಲುವಾಗಿದೆ. ಹೀಗೆ ಕೇಂದ್ರ ಸರ್ಕಾರವು ತನ್ನ ಮೇಲೆ ಮಿತಿ ಹೇರುವುದರ ಮೂಲಕ ತನ್ನ ಮೂಲಭೂತ...
ಆಯುರ್ವೇದದಿಂದ ತಯಾರಿಸಲ್ಪಟ್ಟ ಪತಂಜಲಿ ಕೊರೊನಿಲ್ ಮಾತ್ರೆಯನ್ನು ಸರ್ಕಾರವೇ ಮುಂದೆ ನಿಂತು ಮಾರಾಟ ಮಾಡುವ ಮೂಲಕ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ದೇಶದ ಜನರನ್ನು ತಪ್ಪು ದಾರಿಗೆಳೆದಿದೆ. ಘನತೆವೆತ್ತ ಸುಪ್ರೀಂ ಕೋರ್ಟ್ ಪತಂಜಲಿಯ ಬಾಬಾ...
ಕೋಮುವಾದಿಗಳು ಮತ್ತು ಜಾತಿವಾದಿಗಳ ಅನೈತಿಕ ಮೈತ್ರಿ ಕರ್ನಾಟಕ ರಾಜ್ಯವನ್ನೂ ಒಳಗೊಂಡಂತೆ ಭಾರತದಲ್ಲಿ ಪ್ರಜಾಸತ್ತಾತ್ಮಕ ರಾಜಕೀಯ ಪ್ರಕ್ರಿಯೆಯನ್ನು ದುರ್ಬಲಗೊಳಿಸಿರುವ ಸಂಗತಿ ಪ್ರಜ್ಞಾವಂತರನ್ನು ಘಾಸಿಗೊಳಿಸಿವೆ.
ಭಾರತದಲ್ಲಿ 2600 ವರ್ಷಗಳ ಹಿಂದೆ ಮೇಲ್ಜಾತಿ ಪ್ರಭುತ್ವವನ್ನು ಅಹಿಂಸಾತ್ಮಕವಾಗಿ ರದ್ದುಗೊಳಿಸಿ ನೈಜ...
ಊರವರ ಬಾಯಲ್ಲಿ 'ಹಾಳು ಮಂಟಪ'ವಾಗಿತ್ತು. ಆದರೆ ಗದ್ದಿಗಪ್ಪನಿಗೆ ಅದು 'ತತ್ವ ಮಂಟಪ'ವಾಗಿತ್ತು. ಸುಮಾರು ಮುನ್ನೂರು ವರ್ಷಗಳ ಹಿಂದೆ ಆ ಹಳ್ಳಿಯ ಅಜ್ಜಿಯೊಂದು ಆ ಕಲ್ಲು ಬಾವಿ ಹಾಗೂ ಕಲ್ಲಿನ ಮಂಟಪವನ್ನು ಕಟ್ಟಿಸಿತ್ತಂತೆ. ದೈವಭಕ್ತೆಯಾಗಿದ್ದ...
ಬಡವರ ಬದುಕಿನ ಕತೆ ಹೇಳುವ 'ಫೋಟೋ', ಬೇಸಾಯಗಾರರ ಬದುಕನ್ನು ಬಿಡಿಸಿಡುವ 'ಕಿಸಾನ್ ಸತ್ಯಾಗ್ರಹ' -ಎರಡೂ ಚಿತ್ರಗಳು ದಾಖಲಿಸಿರುವುದು ದೇಶ ದಾಟಿ ಬಂದ ಕೊರೋನ ಕಾಲದ ಮರೆಯಲಾರದ ಎರಡು ವಿದ್ಯಮಾನಗಳನ್ನು. ಮಾನವೀಯತೆ ಸಾರುವ ಈ...
ನಮ್ಮ ನಡುವಿನ ವಿಶಿಷ್ಟ ಲೇಖಕ ತುಂಬಾಡಿ ರಾಮಯ್ಯ ಎಂದಾಕ್ಷಣ ನೆನಪಾಗುವುದು 'ಮಣೆಗಾರ' ಕೃತಿ. ದಲಿತ ಲೋಕದ ಮಗ್ಗುಲುಗಳನ್ನು ತೆರೆದು ತೋರಿಸಿದ ವಿಭಿನ್ನ ಕೃತಿ. ಈಗ ಅಂಥದ್ದೇ ಅಸ್ಮಿತೆಯನ್ನು ಶೋಧಿಸುವ ಲೇಖಕ ರಾಮಯ್ಯನವರ ಮತ್ತೊಂದು...
ಸಂಘ ಪರಿವಾರದ ಕರಾಳ ಸತ್ಯಗಳನ್ನು ಕುರಿತು ಇಲ್ಲಿಯವರೆಗೆ ಕನ್ನಡದಲ್ಲಿ ಸಾಕಷ್ಟು ಪುಸ್ತಕಗಳು ಬಂದಿವೆ. ಈ ಎಲ್ಲ ಪುಸ್ತಕಗಳಿಗಿಂತ ಹೆಚ್ಚು ಜೀವಂತವಾಗಿರುವುದು ಗೆಳೆಯ ಮಹೇಂದ್ರ ಕುಮಾರ್ ಅವರನ್ನು ಕುರಿತು ಪತ್ರಕರ್ತ ನವೀನ್ ಸೂರಿಂಜೆ ಬರೆದಿರುವ...
ಇತ್ತೀಚೆಗಿನ ಕೆಲವು ದಿನಗಳಿಂದ ದೇಶದ ವಿವಿಧೆಡೆಗಳಲ್ಲಿ ದಲಿತರು ದೇವಸ್ಥಾನ ಪ್ರವೇಶಿಸುವುದನ್ನು ತಡೆಯುವುದು ಗೋಮೂತ್ರ ಅಥವಾ ಗಂಗಾ ಜಲ ಬಳಸಿ ಅವರು ಮೆಟ್ಟಿದ ಜಾಗವನ್ನು ಶುಚಿಗೊಳಿಸುವುದು ಸಾರ್ವಜನಿಕ ಬಾವಿ, ಕೆರೆಯ ನೀರನ್ನು ಬಳಸಿದರು ಎಂಬ...
ಪಿ. ಲಂಕೇಶ್ ಕರ್ನಾಟಕ ಕಂಡ ಮೇರು ವ್ಯಕ್ತಿತ್ವ. ಮಾರ್ಚ್ ಎಂಟು ಲಂಕೇಶರ ಜನ್ಮದಿನ. ಲಂಕೇಶರಿಗೆ 'ಪತ್ರಿಕೆ' ಎನ್ನುವುದು ಜೀವನ್ಮರಣದ ಪ್ರಶ್ನೆಯಾಗಿತ್ತು. ಅದರ ಸುತ್ತಲಿನ ಒಂದು ನೆನಪು...
''ವಿದಾಯದ ಬಗ್ಗೆ ನೋವನ್ನನುಭವಿಸುವುದರ ಜೊತೆಗೇ ವಿದಾಯದ ಅನಿವಾರ್ಯತೆಯನ್ನು...
ನವೆಂಬರ್ 2017, ಕಣ್ಣೂರಿನ ಕೂತುಪರಂಬ ಎಂಬಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತ ವಲಯಂಗಡನ್ ರಘು ಎಂಬಾತನಿಗೆ ಸೇರಿದ ಶೆಡ್ ನಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಗೊಂಡ ಸ್ಫೋಟಕ ದೇಶಿಯ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಾತನಾಡುತ್ತಾ, "ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಈ ದೇಶದಲ್ಲಿ ಬರೋಬ್ಬರಿ 12 ಲಕ್ಷಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದಾರೆ" ಎಂದು ತಿಳಿಸಿ, ಒಂದೊಂದೇ ಸ್ಕ್ಯಾಮ್ಗಳನ್ನು ಓದುತ್ತಾ...
ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...