ಇತ್ತೀಚಿನ ದಿನಗಳಲ್ಲಿ ಕೆಲವು ಅವಿವೇಕಿಗಳು ಮತ್ತು ಜಾತಿವಾದಿಗಳು ಡಾ ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು, ಸಂಸದರಾಗಬೇಕು ಮತ್ತು ಮತ್ತಷ್ಟು ಬೆಳಗಬೇಕೆಂಬ ಬೇಡಿಕೆಯನ್ನು ಮಂಡಿಸುತ್ತಿರುವುದು ವೃತ್ತಿಧರ್ಮ ಪರಿಪಾಲನೆ ದೃಷ್ಟಿಯಿಂದ ಅಸಮರ್ಥನೀಯವಾಗಿದೆ.
ವಿಶ್ವ ಕಂಡ ಹೃದಯ ತಜ್ಞ,...
'ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು ಇದೇ ಮೊದಲೇನೂ ಅಲ್ಲ
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಸೀರ್ ಹುಸೇನ್ ಅವರು ಗೆದ್ದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ’ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಲಾಗಿದೆ...
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಅಧಿರ್ ಚೌಧರಿಯವರನ್ನು ಒಳಗೊಂಡ ಸಮಿತಿಯು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಮಂಗಳವಾರ ಮುಖ್ಯ ಲೋಕಪಾಲರಾಗಿ ನೇಮಕ...
ಪ್ರಶ್ನಾತೀತತೆ ಬೇರೂರಿದಷ್ಟೂ ಸಮಾಜವು ತನ್ನ ವಿಮರ್ಶಾತ್ಮಕ ದೃಷ್ಟಿಕೋನವನ್ನು ಕಳೆದುಕೊಳ್ಳುತ್ತಾ ಹೋಗುತ್ತದೆ. ಚಿಕಿತ್ಸಕ ಗುಣವನ್ನು ಕಳೆದುಕೊಳ್ಳುವ ಸಮಾಜದ ಬೌದ್ಧಿಕ ವಲಯ ಯಥಾಸ್ಥಿತಿವಾದಕ್ಕೆ ಅಂಟಿಕೊಳ್ಳುವ ಅಥವಾ ವೈಭವೀಕರಿಸಿದ ಪ್ರಾಚೀನತೆಯನ್ನೇ ಮೆರೆಸುವ ಮೂಲಕ ಭವಿಷ್ಯದ ಪೀಳಿಗೆಗೆ ಕತ್ತಲೆಯ...
"ಧರ್ಮ, ಧರ್ಮ"ವೆಂದು ಸದಾ ಅರಚುವ ನಾಯಕರು ಯಾವ ಧಾರ್ಮಿಕ ಬೋಧನೆಯನ್ನು ನಿಷ್ಠೆಯಿಂದ ಪಾಲಿಸಿದ್ದಾರೆ? ಬೇರೆಯವರಿಂದ ಸಂಗ್ರಹಿಸಿದ ಹಣದಲ್ಲಿ ಬಾಳುವ, ಪರರು ನೀಡಿದ ಮನೆಗಳಲ್ಲಿ ಬದುಕುವ ಇವರು ನಿಮ್ಮನ್ನು ಸ್ವಾವಲಂಬಿಗಳಾಗಿ ಹೇಗೆ ಮಾಡಬಲ್ಲರು? "ನಮ್ಮ...
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ಹೋರಾಟದ 'ಕಿಸಾನ್ ಸತ್ಯಾಗ್ರಹ'ವನ್ನು ನೋಡುವ, ಆ ಮೂಲಕ ದೇಶದ ರೈತರ, ವಿವಿಧ ಕೃಷಿ ತಜ್ಞರ ಅಭಿಪ್ರಾಯಗಳನ್ನು ತಿಳಿಯುವ ಮತ್ತು ವಿಶ್ಲೇಷಿಸುವ ಅಥವಾ ತಾತ್ವಿಕವಾಗಿ ವಿರೋಧಿಸುವ ಅಕೆಡೆಮಿಕ್ ಉತ್ಸುಕತೆಯನ್ನು ಮಾನವಿಕ,...
ಇಲ್ಲಿ ಶಿಕ್ಷಕಿಯ ಮೇಲಿನ ಆರೋಪ ಮತ್ತು ತನಿಖೆ ಇಷ್ಟೇ ವ್ಯಾಪ್ತಿಯಲ್ಲಿರಬೇಕಾದ ವಿಚಾರ, ಮತಾಂತರ, ಕ್ರೈಸ್ತ ಶಾಲೆಗಳಿಂದ ಹಿಂದೂ ವಿದ್ಯಾರ್ಥಿಗಳು ಹೊರಗೆ ಬನ್ನಿ... ಇಂತಹ ಭೀಕರ ಹೇಳಿಕೆಗಳಿಗೆ ವಿಸ್ತರಿಸಿಕೊಂಡು ಅಸಲಿ ಸಮಸ್ಯೆ ಗೌಣವಾಯಿತು. ಅದಕ್ಕೆ...
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಬೇಕು. ಹಾಗೇ ಅದು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ, ಈ ಕಲೆ, ಸಾಹಿತ್ಯ, ಸಂಸ್ಕೃತಿಗಳಿಗೆ ಯಾವುದೇ ಅರ್ಥವಿಲ್ಲ. ಎಲ್ಲರೂ ತಮ್ಮ ತಮ್ಮ ಪ್ರತಿಷ್ಠೆಗಳನ್ನು ಪ್ರದರ್ಶಿಸಲು ಈ...
ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂಬ ಕೂಗು ಆಗಾಗ ಕ್ಷೀಣವಾಗಿಯಾದರೂ ಕೇಳಿಸುತ್ತಿದೆ. ದಶಕಗಳಿಂದ ಜಿಲ್ಲೆಯಲ್ಲಿ ಆರಿಸಿ ಬರುತ್ತಿರುವ ಶಾಸಕರು, ಸಂಸದರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂದು...
ಮುಗ್ಧತೆಯ ನಾಶ ಮತ್ತು ಅರಿವಿನ ಸ್ಫೋಟಗಳನ್ನು ಇಲ್ಲಿನ ಹಲವು ಕತೆಗಳಲ್ಲಿ ಗುರುತಿಸಬಹುದು. ಇಲ್ಲಿ ಮುಗ್ಧತೆ ಎಂದರೆ ಶಿಶುಸಹಜವಾದ ಇನ್ನೊಸೆನ್ಸ್ ಅಲ್ಲ. ಪರಂಪರೆಯಿಂದ ದತ್ತವಾದ ನಂಬಿಕೆಗಳನ್ನು ಅವು ಇರುವ ಹಾಗೆಯೇ ಒಪ್ಪಿಕೊಳ್ಳುವುದು ಕೂಡ ಇಂಥ...
ಇಂದು ನಮ್ಮನ್ನು ಅಗಲಿದ ಖ್ಯಾತ ಸಾಹಿತಿ ಕೆ.ಟಿ.ಗಟ್ಟಿಯವರು ತನ್ನ ವೈಚಾರಿಕ ನಿಲುವು, ಬರಹಗಳ ಮೂಲಕ ಕನ್ನಡಿಗರ ಓದುವ ಅಭಿರುಚಿಯನ್ನು ಪೋಷಿಸಿದವರು. ಪತ್ರಿಕಾ ಧಾರಾವಾಹಿಗಳ ಮೂಲಕವೇ ಅವರು ಕನ್ನಡಿಗರನ್ನು ತಲುಪಿದ್ದು ಹೆಚ್ಚು.
ತುಳು,ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ...
ಮನುಷ್ಯ ಮನುಷ್ಯರ ನಡುವೆ ತರತಮ ನೀತಿಯನ್ನು ಪಸರಿಸಿರುವ ʼವರ್ಣ ಪದ್ಧತಿʼಯನ್ನು ನಿರಾಕರಿಸಿ ʼಸಾಮಾನತೆಯ ಸಮಾಜ ಪದ್ಧತಿʼಯನ್ನು ಅನುಮೋದಿಸಿದರು. ಮನುಷ್ಯರನ್ನು ಅವರ ಜನ್ಮ, ಸ್ಥಳ, ಧರ್ಮ, ಜಾತಿ ಮತ್ತು ಸಂಪತ್ತಿನ ನೆಲೆಯಿಂದ ವಿಂಗಡಿಸಬಾರದು, ತಾರತಮ್ಯ...