ವಿಚಾರ

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು ಮರೆತಂತೆ ಕಾಣುತ್ತದೆ. ವಾರಣಾಸಿಯ ಘಾಟ್‌ಗಳಲ್ಲಿ ನಿತ್ಯವೂ ನೂರಾರು ಮೃತದೇಹಗಳನ್ನು ಸುಡಲಾಗುತ್ತದೆ. ಈ ಹೆಣಗಳ ಬೂದಿ, ಅರ್ಧ ಸುಟ್ಟ ದೇಹಗಳು ಮತ್ತು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ ನೀತಿಯನ್ನು ಟೀಕಿಸುತ್ತಿದೆ. ಆದರೆ ಅಮೆರಿಕನ್ನರು ಮಾತ್ರ ಕತ್ತಲಲ್ಲಿರುವ 'ಪೆದ್ದರಾಗಿಯೇ' ಉಳಿದಿದ್ದಾರೆ. ಈ ಕುರಿತು ಅವರಲ್ಲಿ ಯಾವುದೇ ಗಂಭೀರ ಚರ್ಚೆಯೇ ನಡೆಯುವುದಿಲ್ಲ....

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ ದೇಶದಲ್ಲಿರುವ ಒಟ್ಟು ಎಲ್‌ಪಿಜಿ ಶೇಖರಣಾ ಸಾಮರ್ಥ್ಯ ಕೇವಲ 1.4 ಲಕ್ಷ ಟನ್‌ಗಳು ಮಾತ್ರ. ಅಂದರೆ, ಹಡಗುಗಳ ಪೂರೈಕೆ ನಿಂತರೆ ಈ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು ಕೇವಲ ಆ ಮಹಿಳೆಯರ ಮೇಲಿನ ದೌರ್ಜನ್ಯವಷ್ಟೇ ಅಲ್ಲ, ಅದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಕಳಂಕವಾಗಿದೆ. 'ನಾರೀ ಸಮ್ಮಾನ' ಎಂಬುದು...

ನೆತನ್ಯಾಹು ಬದುಕಿದ್ದಾರಾ? ಇರಾನ್ ರಣಕಹಳೆಗೆ ತತ್ತರಿಸಿದ ಇಸ್ರೇಲ್

ಮಾರ್ಚ್ 1ರ ಕರಾಳ ಘಟನೆಯನ್ನು ಗಮನಿಸುವುದಾದರೆ, ಜೆರುಸಲೇಂನಿಂದ ಕೇವಲ 29 ಕಿ.ಮೀ ದೂರದಲ್ಲಿರುವ ಬೀಟ್ ಶೆಮೆಶ್ ನಗರದ ಸಿನಗಾಗ್ (ಯಹೂದಿಗಳ ಪ್ರಾರ್ಥನಾ ಮಂದಿರ) ಬಂಕರ್ ಮೇಲೆ ಇರಾನ್ ಕ್ಷಿಪಣಿ ನೇರವಾಗಿ ಅಪ್ಪಳಿಸಿ 9...

ಯುದ್ಧದ ಭೀತಿಯಲ್ಲಿ ದಿಢೀರ್ ಕರಗಿದ ಷೇರುದಾರರ 8.7 ಲಕ್ಷ ಕೋಟಿ ಎಲ್ಲಿಗೆ ಹೋಯಿತು?

ಷೇರುಪೇಟೆಯನ್ನು ದೇಶದ ಆರ್ಥಿಕತೆಯ ನಾಡಿಮಿಡಿತವನ್ನು ಅಳೆಯುವ ಮಾಪಕ ಎನ್ನಲಾಗುತ್ತದೆ. ಆದರೆ, ಇದು ನಮ್ಮ ಆರ್ಥಿಕತೆಯ ಸಂಪೂರ್ಣ ಚಿತ್ರಣವನ್ನು ಕಟ್ಟಿಕೊಡುವುದಿಲ್ಲ. ಷೇರುಪೇಟೆಯು ಮುಖ್ಯವಾಗಿ ಸಂಘಟಿತ ವಲಯದ ಕಾರ್ಪೊರೇಟ್ ಕಂಪನಿಗಳ ಭವಿಷ್ಯದ ಗಳಿಕೆಯ ನಿರೀಕ್ಷೆಗಳನ್ನು ಮಾತ್ರ...

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಇರಾನ್ ಜಗತ್ತಿನ ರಾಷ್ಟ್ರಗಳ ಪ್ರಮುಖ ವ್ಯಾಪಾರ-ವಹಿವಾಟುಗಳಿಗೆ ಕೇಂದ್ರವಾಗುವತ್ತ ಹೆಜ್ಜೆ ಹಾಕಿತ್ತು. ಇದು ಅಮೆರಿಕಕ್ಕೆ ಇನ್ನಿಲ್ಲದ ಸಂಕಟಕ್ಕೆ ಗುರಿಮಾಡಿತ್ತು. ಬಲಿಷ್ಠ ಪ್ರತಿಸ್ಪರ್ಧಿಯ ಬಗೆಗಿನ ಭಯವೇ, ಇರಾನ್ ಮೇಲೆ ದಾಳಿ ಮಾಡಲು ಕಾರಣವಾಗಿತ್ತು. ಇರಾನ್, ಅಂದಿನ ಪರ್ಷಿಯ...

ಯುದ್ಧ ನಿಲ್ಲಲ್ಲ, ಹಾರ್ಮುಜ್ ತೆರೆಯಲ್ಲ: ಟ್ರಂಪ್‌ಗೆ ಇರಾನ್ ಸಡ್ಡು

ಇರಾನ್‌ನ ಕಠಿಣ ನಿಲುವು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ಆರ್ಥಿಕ ಪರಿಣಾಮಗಳು ಮತ್ತು ಲೆಬನಾನ್‌ನಲ್ಲಿ ಮುಂದುವರಿದಿರುವ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯು ಯುದ್ಧದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ಭೌಗೋಳಿಕ-ರಾಜಕೀಯ ಮೇಲಾಟದಲ್ಲಿ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದಾರೆ ಪಶ್ಚಿಮ...

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು ಪ್ರತಿದಿನ ಸುಡುತ್ತಿದೆ. ಅಮೆರಿಕದೊಳಗೆ ತೈಲ ದರ ಮಿತಿಮೀರಿ ದುಬಾರಿಯಾಗುತ್ತಿದ್ದು, ಗ್ಯಾಸ್ ಸ್ಟೇಷನ್‌ಗಳಲ್ಲಿ ಪೆಟ್ರೋಲ್ ಬೆಲೆ ಗಗನಮುಖಿಯಾಗಿರುವುದು ಟ್ರಂಪ್ ಆಡಳಿತದ ಆರ್ಥಿಕ...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು ಆ ಕಚೇರಿಯ ‘ಗೇಟ್‌ಕೀಪರ್’ಆಗಿದ್ದರು. ಗುಪ್ತಚರ ಇಲಾಖೆ ಮತ್ತು ಐಆರ್‌ಜಿಸಿ ಮೇಲಿನ ಅವರ ಹಿಡಿತ ಎಷ್ಟಿತ್ತೆಂದರೆ, ಯಾವುದೇ ಪ್ರಮುಖ ನಿರ್ಧಾರಗಳು ಮೊಜ್ತಬಾ...

ವಿಶ್ವಕಪ್ ಹಿಡಿದು ಮಧ್ಯರಾತ್ರಿ ಮಂದಿರಕ್ಕೆ ತೆರಳಿದ್ದು ಜಾತ್ಯತೀತ ನಡೆಯೇ?

ಕ್ರೀಡಾ ಮೈದಾನದಲ್ಲಿ ಸಾಧಿಸಿದ ಗೆಲುವಿನ ಸಂಕೇತವಾದ ಟ್ರೋಫಿಯನ್ನು ಹಿಡಿದು ಮಸೀದಿಗೆ ತೆರಳುವುದು ಅಥವಾ ಚರ್ಚ್‌ಗೆ ಹೋಗುವುದು ಎಷ್ಟು ಸೂಕ್ತವಲ್ಲವೋ, ಅದೇ ರೀತಿ ದೇವಸ್ಥಾನಕ್ಕೆ ಕೊಂಡೊಯ್ಯುವುದು ಕೂಡ ಕ್ರೀಡೆಯ ನೈಜ ಆಶಯಕ್ಕೆ ವಿರುದ್ಧವಾದದ್ದೇ ಆಗಿರುತ್ತದೆ....

ಹಾಸನ ಮಣ್ಣಿನ ‘ಹೆಣ್ಣು ಕಥೆ’ಗಳ ಆಲಿಸುತ್ತಾ… ದಾಖಲಿಸುತ್ತಾ…

'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಹಾಸನ'ವು 2026ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ಬಾರಿ ಹಾಸನದಲ್ಲಿ 'ಮಹಿಳಾ ಚೈತನ್ಯ ದಿನ'ವಾಗಿ ಆಚರಿಸುತ್ತಾ, ಮಹಿಳಾ ಜಾಗೃತಿ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ