ವಿಚಾರ

ಕೇಂದ್ರ ಸಚಿವ ನಿತಿನ್ ಗಡ್ಕರಿ ‘ಬಾವಿಗೆ ಹಾರುವುದೇ ಲೇಸು’ ಎಂದಿದ್ದೇಕೆ?

ನಿತಿನ್ ಗಡ್ಕರಿ ಕನಸುಗಳು ಒಂದೆರಡಲ್ಲ; ಯೂರಿನ್‌ನಿಂದ ಯೂರಿಯಾ ಮಾಡುವುದು ಅವರ ಒಂದು ಕನಸು. ಅವರು ತಮ್ಮ ಕನಸುಗಳನ್ನು ಈಡೇರಿಸಲು ಹೊರಟು ಸುದ್ದಿಯಾಗಿದ್ದಕ್ಕಿಂತ ವಂಚನೆ, ಅವ್ಯವಹಾರಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಪಕ್ಷದಲ್ಲಿ ಮತ್ತು ಮೋದಿಯವರ ಸಂಪುಟದಲ್ಲಿ...

ಮತ್ತೆ ಬಿತ್ತದಿರಿ ಜಾತಿಯ ವಿಷಬೀಜ; ಜಾತ್ಯತೀತತೆಯ ಹೊಲದಲ್ಲಿ ಈಗಷ್ಟೇ ಸಮಾನತೆಯ ಪೈರು ಫಲ ಬಿಡುತ್ತಿದೆ…

ಜಾತಿ ವ್ಯವಸ್ಥೆಯ ಬ್ರಾಹ್ಮಣರ ಕುರಿತಾಗಿ ತಾವು ಹೇಳಿದ್ದು ಹೌದಾದರೆ ಬ್ರಾಹ್ಮಣರಿಗೆ ಈ ದೇಶದಲ್ಲಿ ಅನ್ಯಾಯವಾಗಿದೆ, ಆಗುತ್ತಿದೆ ಎನ್ನುವುದನ್ನು ಒಪ್ಪಲಾಗದು. ಹಾಗಾದರೆ ಈ ಜಾತಿವ್ಯವಸ್ಥೆ ಯಾರು ಮಾಡಿದರು..? ಏಕೆ ಮಾಡಿದರು…? ಮಾಡಿದ್ದರಿಂದ ಲಾಭ ಯಾರಿಗಾಯಿತು..?...

ಅಕ್ಕಿ, ಹಸಿವು, ಅಮೆರಿಕಾ ಮತ್ತು ಇಂದಿರಾಗಾಂಧಿ

ಅನ್ನಭಾಗ್ಯದ ಯೋಜನೆಗೆ ಅಕ್ಕಿಯನ್ನು ನಿರಾಕರಿಸುತ್ತಿರುವ ನಮ್ಮದೇ ಕೇಂದ್ರ ಸರ್ಕಾರ ತೋರುತ್ತಿರುವ ವರ್ತನೆಯನ್ನೇ ಅವತ್ತು ಅಮೆರಿಕಾದ ಲಿಂಡೆನ್ ಜಾನ್ಸನ್ ತೋರಿದ್ದ. ದೇಶದ ಸ್ವಾಭಿಮಾನವನ್ನು ಕೆಣಕಿದ್ದ. ಇಂದಿರಾಗಾಂಧಿಯ ಕನಸಿನಂತೆ ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಮೂಲಕ ಈ...

ಕರ್ನಾಟಕದ ನೆಮ್ಮದಿಯ ನಾಳೆಗಳಿಗಾಗಿ ಬೇಕಿವೆ ಗ್ಯಾರಂಟಿಗಳು

ಐದು ಗ್ಯಾರಂಟಿಗಳನ್ನು ನೀಡಿಯೂ, ಜನಪರ ನೀತಿಗಳನ್ನು ಪಾಲಿಸಿಯೂ ರಾಜ್ಯದ ಆರ್ಥಿಕತೆಯನ್ನು ಹೇಗೆ ಕಾಪಾಡಿಕೊಳ್ಳಬಹುದು ಎನ್ನುವುದನ್ನು ಅತಿ ಹೆಚ್ಚು ಬಜೆಟ್ ಮಂಡನೆಯ ದಾಖಲೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದೇಶಕ್ಕೆ ತೋರಿಸಿಕೊಡಬೇಕಿದೆ. ಕರ್ನಾಟಕದಲ್ಲಿ ಒಂದು ರೀತಿಯ...

ಯಾಕೆ ಅಂಬೇಡ್ಕರ್ ಅಂದರೆ ದ್ವೇಷ?

'ಸಣ್ಣ ಕಂದಮ್ಮ ಗುಡಿ ಒಳಗೆ ಹೋದ್ರು ಪೈನ್ ಹಾಕ್ತಿರಲ್ಲ? ಕೆಲವು ಹಳ್ಳಿಗಳಲ್ಲಿ ಅಂತು ಮರಕ್ಕೆ ಕಟ್ಟಿ ಚಿತ್ರ ಹಿಂಸೆ ಕೊಡೊದಾ? ಪಂಚೆ ಎತ್ತಿ ಕಟ್ಟಿದ್ದರೆ ಕಾಲ್ ಕಟ್ ಮಾಡೊದಾ? ಅಂಬೇಡ್ಕರ್ ರಿಂಗ್ ಟೋನ್...

ಬಡ ಜನರಿಗೆ ಅಕ್ಕಿ ನಿರಾಕರಿಸುವುದು ದೇಶದ್ರೋಹದ ಕೆಲಸ

ಕೇಂದ್ರ ಸರಕಾರ ಅಕ್ಕಿ ನಿರಾಕರಿಸಿದ ಕೂಡಲೇ ಯೋಜನೆ ನಿಲ್ಲುವುದಿಲ್ಲ. ಯೋಜನೆಯನ್ನು ಜಾರಿ ಕೊಡಲು ಹಲವು ದಾರಿಗಳಿವೆ. ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವುದು, ಅಕ್ಕಿ ಪೂರೈಕೆ ಮಾಡುತ್ತೇನೆಂದು ಒಪ್ಪಿಕೊಂಡ ಫುಡ್ ಕಾರ್ಫೋರೇಷನ್ ಆಫ್ ಇಂಡಿಯಾವನ್ನು...

ನೈತಿಕತೆಯೇ ಇಲ್ಲದ ರಾಜಕಾರಣದಲ್ಲಿ ’ಹೊಂದಾಣಿಕೆಯ’ ಒಣ ಚರ್ಚೆಯೂ, ಜೆ.ಎಚ್ ಪಟೇಲರ ಒಂದು ಪ್ರಸಂಗವೂ

ಇತ್ತೀಚಿನ ದಿನಗಳಲ್ಲಿ ಬಿಜೆಪಿಯೊಳಗೆ ಯಡಿಯೂರಪ್ಪನವರ ಸ್ಥಾನಮಾನ ಏನಾಗುತ್ತಿದೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ. ಹೆಜ್ಜೆಹೆಜ್ಜೆಗೂ ಅವರನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಸಂಸದ ಪ್ರತಾಪ ಸಿಂಹರ ‘ಹೊಂದಾಣಿಕೆಯ’ ಬೀಸುಗಲ್ಲು ಗುರಿಯಾಗಿಸಿಕೊಂಡಿರುವುದು ಕೂಡಾ ಅದೇ ಯಡಿಯೂರಪ್ಪನವರನ್ನು ಅನ್ನೋದು ಮೇಲ್ನೋಟಕ್ಕೇ...

ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

ಕೇಂದ್ರ ಸರಕಾರ ರಾಜ್ಯಗಳಿಗೆ ಅಕ್ಕಿ ಪೂರೈಸಲು ನಿರಾಕರಿಸಿ, ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಮಾರಾಟ ಮಾಡಲು ಹೊರಟಿದೆ. ಮುಕ್ತ ಮಾರುಕಟ್ಟೆಯಲ್ಲಿ ಆಹಾರದ ಬೆಲೆ ಏರಿಕೆ ತಡೆಯಲು ಈ ಪೂರೈಕೆ ಅವಶ್ಯ ಎಂದು ಸರಕಾರ ಸಮರ್ಥನೆಗಿಳಿದಿದೆ... ಭಾರತೀಯ...

ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಉಳಿಸಿ-ಬೆಳೆಸಲು ಅಟ್ಲಾಂಟದಲ್ಲೊಂದು ಪ್ರದರ್ಶನ

ಅಮೇರಿಕಾದ ಅಟ್ಲಾಂಟ ನಗರದ ಮಾರ್ಟಿನ್ ಲೂಥರ್ ಕಿಂಗ್ ಸ್ಮಾರಕದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗ ಅನಿವಾಸಿ ಭಾರತೀಯರು ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜಾತ್ಯತೀತತೆಯ ರಕ್ಷಣೆಗಾಗಿ ಮೇ 20, 2023 ಶನಿವಾರದಂದು ಪ್ರದರ್ಶನ...

16ನೇ ಹಣಕಾಸು ಆಯೋಗ : ಹೊಣೆಗಾರಿಕೆ ಮತ್ತು ಉತ್ತರದಾಯಿತ್ವ

ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡುತ್ತಿರುವ ಈ ಬೆಳವಣಿಗೆಯನ್ನು ಮುಂಬರುವ 16ನೇ ಹಣಕಾಸು ಆಯೋಗ ಹೇಗೆ ನಿಭಾಯಿಸುತ್ತದೆ? ಮೋದಿಯವರ ನಿರಂಕುಶ ಆಡಳಿತದಲ್ಲಿ ಈ ಪ್ರಶ್ನೆಗೆ ಬೆಲೆಯಿಲ್ಲ ಎಂದು ಗೊತ್ತಿದ್ದೂ ನಾವು ಪ್ರಜೆಗಳು ಮತ್ತೆ ಮತ್ತೆ...

ದಾವಣಗೆರೆಯ ವೃತ್ತಿ ರಂಗಾಯಣ: ಬೇಕಿದೆ ಬದಲಾವಣೆಯ ಬೆಳಕು

ಹತತ್ರ ಮೂರು ವರ್ಷಗಳ ಕಾಲ ದಾವಣಗೆರೆ ವೃತ್ತಿರಂಗಾಯಣದಲ್ಲಿ ಯಾವೊಂದು ಸಕಾರಾತ್ಮಕ ಚಟುವಟಿಕೆಗಳು ಕಾಣಲಿಲ್ಲ. ಆದರೆ, ವೃಥಾ ಕಾಲಹರಣ ಮಾಡಲು ನಿರ್ದೇಶಕರಿಗೆ ಸರ್ಕಾರ ಲಕ್ಷ, ಲಕ್ಷ ಹಣ ಖರ್ಚು ಮಾಡಿದಂತಾಯಿತು ಕನ್ನಡ ರಂಗಭೂಮಿಗೆ ನೂರೈವತ್ತು ವರುಷಗಳ...

ಬಿಟ್ಟಿ, ಭಕ್ತರು ಮತ್ತು ಬಸವಣ್ಣ: ಒಂದು ಚಿಂತನೆ

ಸಾಮಾನ್ಯ ಜನರು 28% ಜಿಎಸ್‌ಟಿ. ಕಟ್ಟುತ್ತಿಲ್ಲವೆ? ಕಣ್ಣಿಗೆ ಕಾಣದಿರುವ ಮೂಲಗಳಿಂದಲೂ ಸರ್ಕಾರ ಹಣ ಬಾಚುತ್ತಿಲ್ಲವೆ? ಅದೆ ಬಡವ ಕುಡಿಯುವ ದಾರು, ಸೇದುವ ಸಿಗರೇಟುಗಳಿಂದ ಸರಕಾರಕ್ಕೆ ಎಷ್ಟು ತೆರಿಗೆ ಸಂದಾಯವಾಗುತ್ತದೆ? ನಿನ್ನೆ ಸ್ನೇಹಿತರ ಮನೆಗೆ ಹೋಗಿದ್ದೆ....

ಈ ಹೊತ್ತಿನ ಪ್ರಮುಖ ಸುದ್ದಿ