ದೇಶದ ಬಡವರ ಲೆಕ್ಕವನ್ನು ಸ್ಥಗಿತಗೊಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆಯೂ ಇತ್ತೀಚಿನ ವರ್ಷಗಳಲ್ಲಿ ಲಭ್ಯವಿಲ್ಲ. ಹೀಗೆ ದೇಶದ ಬಡವರು, ಕಾರ್ಮಿಕರು, ರೈತರ ಲೆಕ್ಕಗಳು ಒಂದೊಂದಾಗಿ ಬರಖಾಸ್ತಾಗುತ್ತಿವೆ. ಆದರೆ, ₹20,000 ಕೋಟಿ ವೆಚ್ಚದಲ್ಲಿ ನೂತನ...
ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ.
ಕರ್ನಾಟಕದ ಮುಸ್ಲಿಂ ಮಹಿಳೆಯರ...
ಜನ ಸಾಮಾನ್ಯರು ಸರಕಾರಕ್ಕೆ ನೀಡುವ ವಿವಿಧ ರೂಪದ ತೆರಿಗೆಗಳ ಬಹುಪಾಲು (ಶೇ.90ರಷ್ಟು) ಸರಕಾರಗಳ ಸಾಲ ಸಂದಾಯಕ್ಕೆ, ಉದ್ದಿಮೆಗಳ ಕೆಟ್ಟ ಸಾಲಗಳನ್ನು ಭರಿಸಲು, ಕೆಟ್ಟ ಸಾಲದಿಂದ ಬಸವಳಿದ ಬ್ಯಾಂಕ್‍ಗಳನ್ನು ಸುಧಾರಿಸಲು, ದೇಶದ ಆರ್ಥಿಕ ಮೂಲಸೌಕರ್ಯಗಳನ್ನು...
ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ಸಮ್ಮಿಶ್ರ ಸರ್ಕಾರದಲ್ಲಿ ಸಚಿವೆಯಾಗಿದ್ದ ಜಯಮಾಲರವರು ವಿಧಾನಸೌಧದ ತಮ್ಮ ಕಚೇರಿಗೆ ಬರುವುದೇ ಅಪರೂಪವಾಗಿತ್ತು. ತದನಂತರ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆಯವರ ಅವಧಿಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ನಂತರ ಬಂದ ಹಾಲಪ್ಪ...
70 ವರ್ಷದ ಇಮ್ರಾನ್ ಖಾನ್ ಅಷ್ಟೇ ಅಲ್ಲ, ಪಾಕಿಸ್ತಾನಕ್ಕೂ ಇದು ಅಗ್ನಿಪರೀಕ್ಷೆಯ ಕಾಲ. ಅಲ್ಲಿ ಈಗ ಅರಾಜಕತೆ ತಾಂಡವವಾಡುತ್ತಿದೆ. ವಿಶ್ವಕಪ್ ಎತ್ತಿಹಿಡಿದು ತನ್ನ ದೇಶದ ಹೀರೋ ಆಗಿದ್ದ ಇಮ್ರಾನ್ ಇದೀಗ ಅಲ್ಲಿನ ಸರ್ಕಾರ...
ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯುವ ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವ, ಆಪರೇಷನ್ ಕಮಲಕ್ಕೆ ಬಲಿಯಾದ ಮಧ್ಯಪ್ರದೇಶವನ್ನು ಮರಳಿ ಪಡೆಯುವ ಹಾಗೂ ಮಿಜೋರಾಂ, ತೆಲಂಗಾಣದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಮತ್ತು ಗೆಲ್ಲಲು ಕಾಂಗ್ರೆಸ್...
ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...
ನೆಹರೂವಿಯನ್ ಸಮಾಜವಾದದ ನಂತರ, ಇಂದಿರಾಗಾಂಧಿಯವರ ಬ್ಯಾಂಕ್ ರಾಷ್ಟ್ರೀಕರಣ ಮತ್ತು ರಾಜಧನ ರದ್ದತಿಯ ನಂತರ ದೀರ್ಘಕಾಲೀನ ಯೋಜನೆಗಳು ಕ್ರಮೇಣ ಕುಂಠಿತಗೊಂಡಿರುವುದು ನಮ್ಮ ಕಣ್ಣ ಮುಂದಿದೆ. ಯೋಜನಾ ಆಯೋಗವು ಆಸ್ತಿತ್ವದಲ್ಲಿದ್ದಾಗ ಭವಿಷ್ಯದ ಯೋಜನೆಗಳ ಕುರಿತು ಚರ್ಚೆ,...
ಮೋದಿ ಮತ್ತು ದೀದಿ- ಇಬ್ಬರೂ ಸುಬ್ರಮಣ್ಯನ್ ಸ್ವಾಮಿಯನ್ನು ಅನುಮಾನದಿಂದ ನೋಡುತ್ತಿದ್ದಾರೆ. ಅವರ ಪೂರ್ವಾಪರಗಳನ್ನು ಬಲ್ಲವರೆಲ್ಲರೂ ಅವರನ್ನು ವಿದೂಷಕನನ್ನಾಗಿ ಚಿತ್ರಿಸುತ್ತಿದ್ದಾರೆ. ಹಾಗಾಗಿ ಇವತ್ತು ಸ್ವಾಮಿ ಆಡುವ ಮಾತುಗಳು, ಟಂಕಿಸುವ ಟ್ವೀಟ್‌ಗಳು ಅಸ್ತಿತ್ವ ಕಳೆದುಕೊಂಡ ಅತೃಪ್ತ...
ಕರ್ನಾಟಕದ ಚುನಾವಣಾ ಫಲಿತಾಂಶ ಬಿಜೆಪಿಯನ್ನು ದಿಕ್ಕುಗೆಡಿಸಿದ್ದರೆ, ಬಿಜೆಪಿಯೇತರ ಪಕ್ಷಗಳಲ್ಲಿ ಹುಮ್ಮಸ್ಸು ತುಂಬಿದೆ. 2023ರಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣದ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕರ್ನಾಟಕದಂಥದ್ದೇ ಫಲಿತಾಂಶ ಆ ರಾಜ್ಯಗಳಲ್ಲೂ ಬಂದರೆ, ಬಿಜೆಪಿ ಮುಂದಿನ...
ಮಲ್ಲಿಕಾರ್ಜುನ ಖರ್ಗೆಯವರನ್ನು ಬಹುಬೇಗ ಸಿಎಂ ಆಗಿ ನೋಡಿಬಿಡುವ ಕಾತರ ಇರುವ ಅನೇಕ ರಾಜಕೀಯ ವಿಶ್ಲೇಷಕರ ಒಂದು ಅಂಶದ ಅಜೆಂಡಾ ಎಂದರೆ ಸಿದ್ದರಾಮಯ್ಯನವರನ್ನು ಶತಾಯಗತಾಯ ಸಿಎಂ ಆಗಿ ನೋಡಬಾರದು ಎನ್ನುವುದು.
ಮಲ್ಲಿಕಾರ್ಜುನ ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು...
ಕರ್ನಾಟಕದ ಹೊಸ ಮುಖ್ಯಮಂತ್ರಿ ಆಯ್ಕೆಯಲ್ಲಿ ಘನಘೋರ ವಿಳಂಬ ಆಗತೊಡಗಿದೆ, ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಭಾರೀ ಕಾದಾಟ ನಡೆದಿದೆ ಎಂಬುದಾಗಿ ಬಿಜೆಪಿ ಮತ್ತು ಮಾರಿಕೊಂಡ ಮೀಡಿಯಾ ದೇಶಾದ್ಯಂತ ಬೊಬ್ಬೆ ಹೊಡೆಯುತ್ತಿವೆ. ಕಾಂಗ್ರೆಸ್ ಅಥವಾ ಇತರೆ...