ವಿಚಾರ

ವಚನ ಕಲ್ಯಾಣ | ನುಡಿದರೆ ಗುರುವಾಗಿ ನುಡಿಯಬೇಕು!

ನುಡಿದರೆ ಗುರುವಾಗಿ ನುಡಿಯಬೇಕು, ನಡೆದರೆ ಪರವಾಗಿ ನಡೆಯಬೇಕು. ಕುಳಿತರೆ ಲಿಂಗವಾಗಿ ಕುಳಿತಿರಬೇಕು, ಇದ್ದರೆ ಜಂಗಮವಾಗಿ ಇರಬೇಕು. ಈ ನಾಲ್ಕರ ಹೊಂದಿಗೆಯನರಿಯದವರು ಎಷ್ಟು ದಿನವಿದ್ದರೂ ಫಲವೇನು ಹೇಳಾ, ಬಸವಪ್ರಿಯ ಕೂಡಲ ಚೆನ್ನಬಸವಣ್ಣಾ? 12ನೇ ಶತಮಾನದ ಸಾಮಾಜಿಕ...

ವಚನ ಕಲ್ಯಾಣ | ಎಲ್ಲಿ ನೋಡಿದಡೆ ಬಯಲೊಂದೇ!

ಊರ ಒಳಗಣ ಬಯಲು, ಊರ ಹೊರಗಣ ಬಯಲೆಂದುಂಟೆ? ಊರೊಳಗೆ ಬ್ರಾಹ್ಮಣ ಬಯಲು, ಊರ ಹೊರಗೆ ಹೊಲೆ ಬಯಲೆಂದುಂಟೆ? ಎಲ್ಲಿ ನೋಡಿದಡೆ ಬಯಲೊಂದೇ; ಭಿತ್ತಿಯಿಂದ ಒಳಹೊರಗೆಂಬ ನಾಮವೈಸೆ, ಎಲ್ಲಿ ನೋಡಿದಡೆ ಕರೆದಡೆ ಓ ಎಂಬಾತನೆ...

ವಚನ ಕಲ್ಯಾಣ | ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ!

ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು, ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,...

ವಚನ ಕಲ್ಯಾಣ | ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು!

ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು.ಎನಗೆ ಲಿಂಗವಾಗಿ ಬಂದು, ಎನ್ನಂಗದಲ್ಲಿ ನಿಂದನಯ್ಯಾ ಬಸವಣ್ಣನು.ಎನಗೆ ಜಂಗಮವಾಗಿ ಬಂದು, ಎನ್ನ ಸಂಸಾರ ಪ್ರಕೃತಿಯ ಹರಿದ.ಭಕ್ತಿ ಜ್ಞಾನ ವೈರಾಗ್ಯವ ತುಂಬಿ, ಪಾದೋದಕ ಪ್ರಸಾದವನಿತ್ತು ಸಲಹಿದನಯ್ಯಾ ಬಸವಣ್ಣನು.ಆ ಬಸವಣ್ಣನ ಶ್ರೀಪಾದವರ್ಚಿಸಿ,...

ವಚನ ಕಲ್ಯಾಣ | ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು!

ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು.ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು.ಈ ಎರಡರ ಉಭಯವ ಕಳೆದು ಸುಖಿತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ. ಶಿವಶರಣೆ ಧೂಪದ ಗೊಗ್ಗವ್ವೆ ಮೂಲತಃ ಕೇರಳದ ಆವಲೂರಿನವರು, ಪೋಷಕರು...

ವಚನ ಕಲ್ಯಾಣ | ಆಸೆಯೆಂಬುದು ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ?

ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ. ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...

ವಚನ ಕಲ್ಯಾಣ | ಈ ವಿಕಾರದ ಹಿಂಡ ಬಿಡಿಸಿ, ನಿಜ ನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು!

ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ, ದೊಡ್ಡೆಯ ಹೊಡೆವುತ್ತ,ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯಮಣೆಘಟ್ಟನ ಅಭಿಸಂದಿಯ ಕೋಲಿನಲ್ಲಿಡುತ್ತ.ಈ ಹಿಂಡಿನೊಳಗೆ ತಿರುಗಾಡುತಿದ್ದೇನೆ.ಈ ವಿಕಾರದ ಹಿಂಡ ಬಿಡಿಸಿ, ನಿಜ ನಿಳಯ...

ಮಾನವ ನೌಕರನನ್ನು ಕೆಲಸದಿಂದ ವಜಾಗೊಳಿಸಿದ AI ಬಾಸ್

ತಂತ್ರಜ್ಞಾನ ಲೋಕದಲ್ಲಿ ಹೊಸ ಬೆಳವಿಗೆಯೊಂದು ನಡೆದಿದೆ. ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ 'ಅಂಡನ್ ಮಾರ್ಕೆಟ್' ಎಂಬ ಕೃತಕ ಬುದ್ಧಿಮತ್ತೆ ಚಾಲಿತ ಪ್ರಯೋಗಾತ್ಮಕ ಮಳಿಗೆಯಲ್ಲಿ ಕೃತಕ ಬುದ್ಧಿಮತ್ತೆಯ (AI) ಬಾಸ್ ಮೊದಲ ಬಾರಿಗೆ ಮಾನವ ನೌಕರರೊಬ್ಬರನ್ನು ಕೆಲಸದಿಂದ...

ವಚನ ಕಲ್ಯಾಣ | ಹದ ಮಣ್ಣಲ್ಲದೆ ಮಡಕೆಯಾಗಲಾರದು!

ಹದ ಮಣ್ಣಲ್ಲದೆ ಮಡಕೆಯಾಗಲಾರದು.ವೃತಹೀನನ ಬೆರೆಯಲಾಗದು.ಬೆರೆದಡೆ ನರಕ ತಪ್ಪದು.ನಾನೊಲ್ಲೆ ಬಲ್ಲೆನಾಗಿ, ಕುಂಭೇಶ್ವರಾ. ಶರಣೆ ಕೇತಲಾದೇವಿಯು ಶಿವಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. 12ನೇ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆಯರಲ್ಲಿ ಕೇತಲಾದೇವಿಯೂ ಒಬ್ಬರು. ಮೂಲತಃ ಬೀದರ್ ಜಿಲ್ಲೆಯ...

ವಚನ ಕಲ್ಯಾಣ | ಪರಧನ, ಪರಸ್ತ್ರೀ, ಪರದೈವಂಗಳಿಗೆರಗದಿಪ್ಪುದೆ ನೇಮ!

ಅರ್ಚನೆ ಪೂಜನೆ ನೇಮವಲ್ಲ; ಮಂತ್ರ ತಂತ್ರ ನೇಮವಲ್ಲ;ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ.ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ. 12ನೇ ಶತಮಾನದ ಶಿವಶರಣೆಯಲ್ಲಿ ಸತ್ಯಕ್ಯ ಕೂಡ ಒಬ್ಬರು. ತಮ್ಮ ಹೆಸರೇ ಸೂಚಿಸುವಂತೆ ಸಮಾಜದಲ್ಲಿ...

ವಚನ ಕಲ್ಯಾಣ | ನಿಷ್ಠೆಯುಳ್ಳ ಭಕ್ತ ನಟ್ಟಡವಿಯಲ್ಲಿದ್ದಡೇನು? ಅದು ಪಟ್ಟಣವೆಂದೆನಿಸೂದು

ಹರಿದ ಗೋಣಿಯಲ್ಲೊಬ್ಬ ಕಳವೆಯ ತುಂಬಿದ.ಇರುಳೆಲ್ಲಾ ನಡೆದನಾ ಸುಂಕಕಂಜಿ.ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು!ಅಳಿಮನದವನ ಭಕ್ತಿ ಇಂತಾಯಿತ್ತು! ರಾಮನಾಥ. ಜೇಡರ ದಾಸಿಮಯ್ಯನವರ ಈ ಮೇಲಿನ ವಚನ ರೂಪಕ ಮೂಲಕ ತುಂಬಾ ಅರ್ಥಪೂರ್ಣವಾಗಿ ಪ್ರತಿಪಾದಿಸಿದ್ದಾರೆ. ಅನುಭಾವಿ ವಚನಕಾರ ಜೇಡರ...

ಸಿನಿಮಾಟೋಗ್ರಫಿ: ಕತ್ತಲೆಯ ಮೌನ, ಬೆಳಕಿನ ಆಕೃತಿ

ದೃಶ್ಯ ಚೌಕಟ್ಟಿನಲ್ಲಿ ನೆರಳು ಮತ್ತು ಬೆಳಕಿನ ನಿಯಂತ್ರಣವು ಕೇವಲ ತಾಂತ್ರಿಕ ಪ್ರಕ್ರಿಯೆಯಾಗಿರದೆ, ಕಥೆಯ ಭಾವನಾತ್ಮಕ ವಾತಾವರಣವನ್ನು ನಿರ್ಣಯಿಸುವ ಮುಖ್ಯ ಮಾಧ್ಯಮವಾಗಿದೆ. ಈ ಹಿನ್ನೆಲೆಯಲ್ಲಿ, ಸಿನಿಮಾಟೋಗ್ರಫಿಯಲ್ಲಿ ಬಳಕೆಯಾಗುವ ಪ್ರತಿಯೊಂದು ಲೈಟಿಂಗ್ ವಿನ್ಯಾಸದ ಕಲಾತ್ಮಕ ಬೇರುಗಳು...

ಈ ಹೊತ್ತಿನ ಪ್ರಮುಖ ಸುದ್ದಿ