ವಿಚಾರ

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಸಾಮಾಜಿಕ ನ್ಯಾಯದ ಪರವಿದ್ದ; ಜೆಪಿ, ಪೆರಿಯಾರ್, ಲೋಹಿಯಾ ಅನುಯಾಯಿಯಾಗಿದ್ದ ಕಲ್ಲೆಯವರು ಕಂಡ ದೇವರಾಜ...

ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿದ ಇಂಡಿಯಾ ಒಕ್ಕೂಟ: ಕೆಟ್ಟ ವ್ಯವಸ್ಥೆಯ ವಿರುದ್ಧ ಹೋರಾಟ

ಭಾರತದ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಒಂದು ನಿರ್ಣಾಯಕ ಘಟ್ಟವಾಗಿದೆ. ಇದು ಕೇವಲ ಒಂದು ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ನಡುವಿನ ವಿವಾದವಲ್ಲ. ಬದಲಾಗಿ, ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ರಕ್ಷಿಸಿಕೊಳ್ಳುವ ದೇಶದ ಹೋರಾಟವಾಗಿದೆ... ಸಂವಿಧಾನ...

ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಆರೋಪಗಳಿಗೆ ಉತ್ತರ ಕೊಟ್ಟಿತೆ? ಉಳಿದಿರುವ ಪ್ರಶ್ನೆಗಳೇನು?

ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಆಯೋಗದ ಈ ನಡೆಯನ್ನು "ಸಂವಿಧಾನಕ್ಕೆ ಅಪಮಾನ" ಎಂದು ಕರೆದಿದ್ದು, ಅದರ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸುತ್ತದೆ. ಆಯೋಗವು ತನ್ನನ್ನು ತಾನು ಸುಧಾರಿಸಿಕೊಳ್ಳದಿದ್ದರೆ, ಭಾರತದ ಚುನಾವಣಾ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ ಮತ್ತು ಮತದಾರರ...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ...

ಸಹಕಾರ ಖಾತೆ | ಡಿಕೆ ಶಿವಕುಮಾರ್ ಗುಂಪಿಗೋ, ಜಾರಕಿಹೊಳಿ ಗುಂಪಿಗೋ?

ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....

ಮತದಾರ ಪಟ್ಟಿ ಅಳಿಸಿ ತಪ್ಪಿಸಿಕೊಳ್ಳುತ್ತಿರುವ ಆಯೋಗ: ದೇಶದ ಪ್ರತಿಯೊಬ್ಬರೂ ಕೂಡ ಪ್ರಶ್ನೆಗೆ ಅರ್ಹರು

ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಕೇವಲ ಆಯೋಗದ ಅಥವಾ ರಾಜಕೀಯ ಪಕ್ಷಗಳ ಕೆಲಸವಲ್ಲ. ಸರ್ಕಾರ ಅಕ್ರಮ ನಡೆಸಿದರೆ...

ಪೆಟ್ರೋಲ್‌ಗೆ ಇಥೆನಾಲ್ ಮಿಶ್ರಣ: ಪರಿಸರಕ್ಕೆ ಚೂರು ಲಾಭ, ವಾಹನಗಳಿಗೆ ಹೆಚ್ಚು ಅಪಾಯಕಾರಿ

ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ ವಾಹನಗಳಿಗೆ ಹೆಚ್ಚು ಅಪಾಯಕಾರಿಯಾಗಬಹುದು. ಮೈಲೇಜ್ ಇಳಿಕೆ, ಎಂಜಿನ್ ಹಾನಿ ಮತ್ತು ಹೆಚ್ಚಿನ ನಿರ್ವಹಣಾ ವೆಚ್ಚಗಳು ಪ್ರಮುಖ ಸಮಸ್ಯೆಗಳಾಗಿವೆ. ಇತರ ದೇಶಗಳ...

ಹೊಸ ಆದಾಯ ತೆರಿಗೆ ಮಸೂದೆ 2025: ಬದಲಾವಣೆಗಳು – ಅನಾನುಕೂಲಗಳು ಏನೇನು?

ನೂತನ ಮಸೂದೆಯು ಹಳೆಯ ಕಾಯ್ದೆಯನ್ನು ಸಂಪೂರ್ಣವಾಗಿ ಬದಲಿಸುವ ಗುರಿ ಹೊಂದಿದ್ದು, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಹಾಗೂ ಡಿಜಿಟಲೀಕರಣಗೊಳಿಸುವ ಉದ್ದೇಶವನ್ನು ಹೊಂದಿದೆ. ಆದರೂ ಹೊಸ ವ್ಯವಸ್ಥೆಯಲ್ಲಿ ಹಲವು ಗೋಜಲುಗಳಿವೆ. ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ತೆರಿಗೆ ವ್ಯವಸ್ಥೆಯು...

ಮತಗಳವು ಗಂಭೀರ ಆರೋಪಕ್ಕೆ ರಾಹುಲ್‌ ಗಾಂಧಿ ಮಾತ್ರ ಉತ್ತರದಾಯಿಯೇ?

ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿರುವ ಚುನಾವಣಾ ಆಯೋಗದ ಕ್ರಮಗಳು ಇಲ್ಲಿ ಪ್ರಶ್ನಾರ್ಹವಾಗಿವೆ. ಮತಗಳವು ಆರೋಪ ಮಾಡಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡುವ ಮುನ್ನ, ಆಯೋಗವು ಸ್ವತಃ ಕೂಲಂಕಷವಾಗಿ ತನಿಖೆ ನಡೆಸಿ ಸತ್ಯಾಂಶವನ್ನು...

ಶೇ. 50 ಸುಂಕ ವಿಧಿಸಿದ ಡೊನಾಲ್ಡ್‌ ಟ್ರಂಪ್‌: ಭಾರತದ ಮೇಲಾಗುವ ಪರಿಣಾಮವೇನು?

ಅಮೆರಿಕದ ಈ ಹೆಚ್ಚುವರಿ ಸುಂಕ ವಿಧಾನವು ಭಾರತದ ಆರ್ಥಿಕತೆಗೆ ಒಂದು ಗಂಭೀರ ಸವಾಲಾಗಿದೆ. ಆದರೆ ಇದು ಭಾರತಕ್ಕೆ ತನ್ನ ವಾಣಿಜ್ಯ ತಂತ್ರಗಾರಿಕೆಯನ್ನು ಮರುಪರಿಶೀಲಿಸಲು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಒಂದು...

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತ ಕಳವು: ಚುನಾವಣಾ ಆಯೋಗವೇ ನೇರ ಬೆಂಬಲ ನೀಡಿತೆ?  

2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯಿಂದ ಪಿ ಸಿ ಮೋಹನ್ ಸ್ಪರ್ಧಿಸಿದ್ದರು. ಎಣಿಕೆಯಲ್ಲಿ ಅಂತಿಮ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ...

ಈ ಹೊತ್ತಿನ ಪ್ರಮುಖ ಸುದ್ದಿ