ಶೈಕ್ಷಣಿಕ ಅಧ್ಯಯನ, ತರಬೇತಿ, ಹಲವಾರು ಸೌಲಭ್ಯಗಳನ್ನು ಬಳಸಿಕೊಂಡು ಸಂಶೋಧನೆ ಮಾಡುವ ಸಾಂಪ್ರದಾಯಿಕ ವಿಜ್ಞಾನಿಯಷ್ಟೇ ಅವಿದ್ಯಾವಂತ ಶ್ರಮಿಕನೊಬ್ಬ ತನ್ನ ಅಪಾರ ದೇಸೀ ಜ್ಞಾನ, ಮೇಧಾವಿತನ ಮತ್ತು ಕೌಶಲ್ಯದಿಂದ ಅದ್ಭುತವನ್ನು ಸಾಧಿಸಬಹುದೆಂಬುದನ್ನು ತೋರಿಸಿದ ಸಾಮಾನ್ಯ ಕೃಷಿಕನ...
ಐದು ವರ್ಷಗಳಲ್ಲಿ ತನ್ನ ಪ್ರಭಾವ ಇನ್ನಷ್ಟು ವಿಸ್ತರಿಸಿಕೊಂಡಿರುವ ವಿಶ್ವಾಸ ಬಿಜೆಪಿಯದ್ದು. ಅದಕ್ಕಾಗಿ ಎಐಎಡಿಎಂಕೆ ನೇತೃತ್ವ ಮುಖ್ಯ. ಮುಂದೊಂದು ದಿನ ಎಐಎಡಿಎಂಕೆಯನ್ನು ಬದಿಗೆ ತಳ್ಳಿ, ಬಿಜೆಪಿ ಮೇಲೇರಲೂ ಬಹುದು. ಅಷ್ಟಕ್ಕೂ ಪ್ರಭಾವ ವಿಸ್ತಾರಕ್ಕಾಗಿಯೇ ಅಲ್ಲವೇ...
ಅಮೆರಿಕದ ಖಜಾನೆ ಇಲಾಖೆಯ $720 ಬಿಲಿಯನ್ ಬಾಂಡ್ಗಳನ್ನು ಚೀನಾ ಖರೀದಿಸಿ, ಅಮೆರಿಕದ ಆರ್ಥಿಕ ಸ್ವಾತಂತ್ರ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಇತರ ದೇಶಗಳಿಗೆ ಸುಂಕ ಜಾರಿಯನ್ನು 90 ದಿನಗಳವರೆಗೆ ಮುಂದೂಡಿರುವ ಅಮೆರಿಕ, ಚೀನಾಕ್ಕೆ ವಿನಾಯಿತಿ...
ಸಮಾಜ ಸುಧಾರಕ, ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನವಿಂದು. ಶಿಕ್ಷಣವನ್ನು ಉತ್ತೇಜಿಸುವ, ಸಾಮಾಜಿಕ ಹಕ್ಕುಗಳು, ನ್ಯಾಯ, ಮತ್ತು ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರವೇಶವನ್ನು ಹೆಚ್ಚಿಸುವ...
ಶ್ರೀಪಾದ ಭಟ್ ಅವರ 'ಒಕ್ಕೂಟವೋ, ತಿಕ್ಕಾಟವೋ' ಪುಸ್ತಕ ಎಲ್ಲ ಕ್ಷೇತ್ರಗಳಲ್ಲೂ – ಶಾಸನಾತ್ಮಕ, ಆಡಳಿತಾತ್ಮಕ ಹಾಗೂ ಹಣಕಾಸು - ಗಣರಾಜ್ಯ ವ್ಯವಸ್ಥೆ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಚರ್ಚಿಸುತ್ತದೆ. ಗಣರಾಜ್ಯ ವ್ಯವಸ್ಥೆಯ ಬಿಕ್ಕಟ್ಟುಗಳನ್ನು ವಿವರಿಸುವ ಬರಹಗಳನ್ನು...
ಈ ವರ್ಷ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿದೆ. ಅದರ ಅನುಭವ ನಮಗೆ ಶುರುವೂ ಆಗಿದೆ. ನೀರು ಕುಡಿದಷ್ಟೂ ಬಾಯಾರಿಕೆ ಹೆಚ್ಚು. ನಿರ್ಜಲೀಕರಣ, ಸುಸ್ತು, ತಲೆ ಸುತ್ತು, ಮೈ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್(Stalin) ಅವರು ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣದಿಂದಾಗಿ ಪಂಬನ್(Pamban) ಸೇತುವೆ ಉದ್ಘಾಟನೆಯಲ್ಲಿ ಭಾಗಿಯಾಗಿಲ್ಲ. ಆದರೆ ಸದಾ ರಾಜಕೀಯವನ್ನೇ ಹುಡುಕುವ ಬಿಜೆಪಿಗರು ಇದೀಗ ಪಂಬನ್ ಸೇತುವೆ ರಾಜಕೀಯಕ್ಕೆ ಇಳಿದಿದ್ದಾರೆ. ಪ್ರಧಾನಿ...
ಹಲವು ದಶಕಗಳ ಕಾಲ ಮುಕ್ತ ಮಾರುಕಟ್ಟೆಯನ್ನು ಉತ್ತೇಜಿಸಿದ ನಂತರ, ಅಮೆರಿಕ ಈಗ ರಕ್ಷಣಾತ್ಮಕ ನೀತಿಗೆ ತಿರುಗುತ್ತಿದೆ. ಬಂಡವಾಳಶಾಹಿ ವ್ಯವಸ್ಥೆಯ ಬಿಕ್ಕಟ್ಟು ಪ್ರಪಂಚದ ಆರ್ಥಿಕತೆಯನ್ನು ಅಪಾಯದಂಚಿಗೆ ತಳ್ಳುತ್ತಿದೆ. ಇನ್ನಾದರೂ ಭಾರತ ದೊಡ್ಡಣ್ಣನ ಈ ಹುಚ್ಚಾಟದಿಂದ...
ಸಂಘಿಗಳು ತಮ್ಮ ಸುಳ್ಳು ಹಾಗೂ ದ್ವೇಷ ಅಭಿಯಾನದ ಭಾಗವಾಗಿ 2023ರ ರಾಜ್ಯ ಶಾಸನಸಭಾ ಚುನಾವಣೆಯಲ್ಲಿ ಮೋದಿಯವರು 1977ರಲ್ಲಿ ಜನತಾ ಪಕ್ಷದ ಸರ್ಕಾರ ಬಂದಾಗ ಜಗಜೀವನ್ ರಾಮ್ ಅವರಿಗೆ ಪ್ರಧಾನಿ ಸ್ಥಾನ ಕೊಡಿಸಬೇಕೆಂದು ಪ್ರಯತ್ನಿಸಿದ್ದರೆಂಬ...
ಇಲ್ಲಿರುವುದು ಮತದ ಪ್ರಶ್ನೆಯಲ್ಲ, ವಕ್ಫ್ ವಿರುದ್ಧ ಎತ್ತಬೇಕಾದ ಧ್ವನಿಯ ಪಶ್ನೆ. ರಾಹುಲ್, ಪ್ರಿಯಾಂಕಾ ಈ ಹಿಂದಿನಿಂದಲೂ ಸದನದಲ್ಲಿ ಗಟ್ಟಿಯಾಗಿ ಮಾತನಾಡಿದವರು. ವಕ್ಫ್ ತಿದ್ದುಪಡಿ ಮಸೂದೆಯಲ್ಲಿರುವ ಸಮಸ್ಯೆಯ ಬಗ್ಗೆ ತೀಕ್ಷ್ಣವಾಗಿ ಎತ್ತುವ ಧ್ವನಿ ಇವರಿಬ್ಬರದ್ದಾಗಿರಬೇಕಿತ್ತು...
ಇಂದು ನಮ್ಮ ಶಾಲಾ-ಕಾಲೇಜು ಪಠ್ಯಗಳಲ್ಲಿ ಬೇಕಾಗಿರುವುದು ಹಿಂಸೆಯನ್ನು ಬೋಧಿಸುವ ಭಗವದ್ಗೀತೆಯಲ್ಲ. ಸಮಸಮಾಜ, ವಿಶ್ವಮಾನವತೆ ಬೋಧಿಸುವ ಕುವೆಂಪು ಪಠ್ಯಗಳು ಹಾಗೂ ಅವರ ವಿಚಾರಧಾರೆಗಳು. ಆಗ ತನಗೆ ತಾನೆ ಭಾರತ ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಗುತ್ತದೆ....
"ಸತ್ಯ, ನ್ಯಾಯ, ನೀತಿ, ಪ್ರಾಮಾಣಿಕತೆ, ದಯೆ, ಪ್ರೀತಿ ಇಂಥ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ. ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸುವ ಗುಣ ಧರ್ಮಾಧಿಕಾರಿಗಳಲ್ಲಿರಬೇಕು. ಅನೀತಿ, ಹಿಂಸೆ, ಸರ್ವಾಧಿಕಾರ, ದಬ್ಬಾಳಿಕೆ ಇದ್ದರೆ ಧರ್ಮ ಮತ್ತು...