ವಿಚಾರ

ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...

ತುಳುನಾಡ ಸಂಸ್ಕೃತಿಯಂತೆ ‘ದೈವ’ ಆಗಬೇಕಾಗಿದ್ದ ಸೌಜನ್ಯ ದೇವಿಯಾದಳು; ವೈದಿಕೀಕರಣದ ಹೊಸ ಮಗ್ಗಲು

ಕಾಸರಗೋಡಿನಿಂದ ಉಡುಪಿಯವರೆಗೆ ಆವರಿಸಿರುವ, ತುಳುನಾಡು ಎಂದೇ ಕರೆಯಲಾಗುವ ಕರ್ನಾಟಕದ ಕರಾವಳಿಯಲ್ಲಿ ಅದರದ್ದೇ ಆದ ಸಂಸ್ಕೃತಿ, ಆಚಾರ-ವಿಚಾರಗಳಿವೆ. ದೈವಾರಾಧನೆ, ಭೂತಾರಾಧನೆ- ಹೀಗೆ ನಂಬಿ ಬಂದವರಿಗೆ ಇಂಬನ್ನು ಶೋಷಣೆಗೊಳಗಾಗಿ 'ದೈವ'ದ ಸ್ಥಾನ ಪಡೆದವರು ನೀಡುತ್ತಾರೆಂಬುದು ಕರಾವಳಿ...

‘ಸಾಬರ ಬಜೆಟ್’ ಎಂದವರಿಗೆ ನಮ್ಮ ಹಳ್ಳಿಗಳ ಆರ್ಥಿಕ ಚಲನಶೀಲತೆಯ ಅರ್ಥ ಗೊತ್ತಿದೆಯೇ?

ಸಾಬರ ದೇಸಿ ಆರ್ಥಿಕ ಚಿಂತನೆಗಳು ಇರುವುದರಿಂದಲೇ ಹಳ್ಳಿಗರ ಬದುಕಿಗೆ ಮರ್ಯಾದೆ ಬಂದಿರೋದು. ಕಾಲ್ದಾರಿಗಳಲ್ಲಿ ಸೈಕಲ್ ತಳ್ಳಿಕೊಂಡು ಬರುವ ವಯೋವೃದ್ಧ ಸಾಬರು ವ್ಯಾಪಾರಿಗಳ ಬದುಕು ಸುಧಾರಣೆ ಕಾಣದಿದ್ದರೂ, ಅವರು ವ್ಯಾಪಾರ ಬಿಟ್ಟಿಲ್ಲ. ಕೃಷಿ ಸಂಪನ್ಮೂಲಗಳನ್ನು...

ರಾಜ್ಯ ಬಜೆಟ್ | ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯಗಳ ಸಮತೋಲನದ ಬಜೆಟ್

ತಲಾ ವರಮಾನವು ರೂ. 3 ಲಕ್ಷವನ್ನು ಮೀರಿರುವ ಕರ್ನಾಟಕದಲ್ಲಿ ಕೂಲಿಕಾರರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ, ಬಡ ರೈತರಿಗೆ, ಬೀದಿಬದಿ-ತಳ್ಳುಗಾಡಿ ವ್ಯಾಪಾರಗಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡುವ ರೂ.51,304 ಕೋಟಿ ವೆಚ್ಚವು ಅನುತ್ಪಾದಕವಾಗುತ್ತದೆಯೇ? ಇಡೀ...

‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಭಾಷಣದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು 'professor of practice' ಆಗಿ ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ. ಇದು ಕೇಂದ್ರ ಸರ್ಕಾರದ ಹೊಸ ಶಿಕ್ಷಣ...

ಬ್ರಾಹ್ಮಣ ರೋಹಿತ್‌ಗೆ ಒಂದು ಅಳತೆಗೋಲು – ಒಬಿಸಿ ವಿನೇಶ್‌ಗೆ ಬೇರೊಂದು ಅಳತೆಗೋಲು; ಇದೇ ಮನುವಾದಿ ಬಿಜೆಪಿಯ ಎರಡು ಮುಖ

ವಿನೇಶ್ ಫೋಗಟ್‌ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...

ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕು; ಲಿಂಗತ್ವ ಅಲ್ಪಸಂಖ್ಯಾತ ಮಗುವಿಗೆ ಇಲ್ಲವೇ?

ಅತ್ಯಂತ ಅಂಚಿಗೆ ತಳ್ಳಲ್ಪಟ್ಟ ಮಗು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಮಗು (ಟ್ರಾನ್ಸ್‌ಜೆಂಡರ್). ಹಾಗಾದರೆ ಶಿಕ್ಷಣದ ಮೂಲಭೂತ ಹಕ್ಕು ಈ ಮಗುವಿಗೆ ಇಲ್ಲವೇ? ಈ ಮಗುವನ್ನು ಸಾಕ್ಷರಳನ್ನಾಗಿಸುವುದು ಸಮಾಜ ಮತ್ತು ಸರ್ಕಾರಗಳ ಹೊಣೆ...

ಮಾಯಾವತಿ ವಿಚಿತ್ರ ನಿರ್ಧಾರಗಳು: ಆಕಾಶ್ ಪದಚ್ಯುತಿ, ಅಧೋಗತಿಯತ್ತ ಬಿಎಸ್‌ಪಿ

ಭಾರತದಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಉತ್ತರ ಪ್ರದೇಶವನ್ನು ಆಳಿದ್ದ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಈಗ ಹೀನಾಯ ಸ್ಥಿತಿಯಲ್ಲಿದೆ. ಕಾನ್ಶಿರಾಮ್ ಅವರ ಉತ್ತರಾಧಿಕಾರಿಯಾಗಿ ಪಕ್ಷವನ್ನು ಮುನ್ನಡೆಸಿದ ಮಾಯಾವತಿ ಅವರ ವಿಚಿತ್ರ...

ಹಿಂದಿ ವಲಯದ ಓಲೈಕೆ; ಕೇಂದ್ರದ ತೆರಿಗೆ ಹಂಚಿಕೆ ನೀತಿಯಿಂದ ಹಿಡಿದು ಭಾಷೆಯವರೆಗೆ…

ಕೇಂದ್ರದ ತೆರಿಗೆ ವಿತರಣೆಯ ನೀತಿಯಿಂದ ಹಿಡಿದು ಭಾಷೆಯವರೆಗೆ ಉತ್ತರಭಾರತದ ಹಿಂದಿ ವಲಯವನ್ನು ಓಲೈಸುವುದೇ ಆಗಿದೆ. ಇನ್ನು ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರವಿಂಗಡನೆ ಮಾಡುವುದಾದರೆ ಸಂಸತ್ತಿನಲ್ಲಿ ಪ್ರತಿನಿಧಿಸುವ ಕ್ಷೇತ್ರಗಳೇ ಇಲ್ಲವಾಗಿ ಭಾರತದಲ್ಲಿ ದಕ್ಷಿಣ ಭಾಷಾ ಮೂಲಗಳನ್ನು...

ಲೈಂಗಿಕ ಕಾರ್ಯಕರ್ತೆಯ ನೋವು-ನಲಿವುಗಳ ಕಥೆ ‘ಅನೋರಾ’ಗೆ ಐದು ಆಸ್ಕರ್‌ ಪ್ರಶಸ್ತಿಗಳ ಗರಿ

ಹಾಲಿವುಡ್‌ನ ಪ್ರತಿಷ್ಠಿತ 97ನೇ ಆಸ್ಕರ್‌ ಪ್ರಶಸ್ತಿಗಳನ್ನು ಇತ್ತೀಚಿಗೆ ಘೋಷಣೆ ಮಾಡಲಾಯಿತು. ಲಾಸ್‌ ಏಂಜಲೀಸ್‌ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿವಿಧ ಸಿನಿಮಾಗಳ ಒಟ್ಟು 23 ವಿಭಾಗಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಆದರೆ ಈ ಬಾರಿ ಗಮನ...

ಏಮ್ಸ್ ವಿವಾದ | ಗ್ಲೌವ್ಸ್‌ ಖರೀದಿ ಅಕ್ರಮ; ಪ್ರಶ್ನೆಗೆ ಉತ್ತರವಿಲ್ಲ – ಪತ್ರಕ್ಕೆ ಪ್ರತಿಕ್ರಿಯೆಯೂ ಇಲ್ಲ!

ದೆಹಲಿಯ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ಯು (ಏಮ್ಸ್) ಕೈಗವಸು (ಗ್ಲೌವ್ಸ್‌) ಖರೀದಿಯಲ್ಲಿ ಅಕ್ರಮ, ಲೈಂಗಿಕ ಕಿರುಕುಳದ ಆರೋಪಿ ಅದಿಕಾರಿಗೆ ಬಡ್ತಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಗಳ ನಿರ್ಲಕ್ಷ್ಯ ಸೇರಿದಂತೆ ನಾನಾ ಆರೋಪಗಳಿಂದ...

ಶ್ವೇತಭವನದಲ್ಲಿ ನಡೆದ ಕಪ್ಪು ಸಭೆ

ಸಭೆಯ ಮುಖ್ಯ ಉದ್ದೇಶ ಖನಿಜ ಒಪ್ಪಂದದ ಕುರಿತಾಗಿರುತ್ತದೆ. ದೇಶಗಳ ವ್ಯಾಪಾರ ವ್ಯವಹಾರ ಸಂಬಂಧಗಳ ಮಾತುಕತೆಗಳನ್ನು ನಾಯಕರುಗಳು ಮುಚ್ಚಿದ ಕಚೇರಿಯೊಳಗೆ ನಡೆಸಿ, ಪಲಿತಾಂಶವನ್ನು ನಂತರದಲ್ಲಿ ಪತ್ರಿಕಾಗೋಷ್ಠಿಗೆ ತಿಳಿಸುವುದು ವಾಡಿಕೆ. ಆದರೆ, ಆಶ್ಚರ್ಯವೆಂಬಂತೆ, ಇಲ್ಲಿ ಮಾತುಕತೆಯೂ...

ಈ ಹೊತ್ತಿನ ಪ್ರಮುಖ ಸುದ್ದಿ