ವಿಚಾರ

ಇದು ಗ್ರಾಮಾಭಿವೃದ್ಧಿಯಲ್ಲ, ಅಪ್ಪಟ ಬಡ್ಡಿ ವ್ಯವಹಾರ – ಡಾ. ಸಂದೀಪ್ ಸಾಮೆತಡ್ಕ ನಾಯಕ್

ಗ್ರಾಮಾಭಿವೃದ್ಧಿಯ ಅಡಿಯಲ್ಲಿ ಭೂ ರಹಿತರು, ಕಾರ್ಮಿಕರು, ಮಹಿಳೆಯರು ಮತ್ತು ಬಡವರಿಗೆ ಸಾಲ ನೀಡಿ, ಬ್ಯಾಂಕ್‌ಗಿಂತ ಹೆಚ್ಚು ಬಡ್ಡಿ ದರ ವಿಧಿಸಿ, ದೇವರ ಹೆಸರಲ್ಲಿ ಬಡ್ಡಿ ವ್ಯವಹಾರ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮದರ್ಶಿಗಳ ಮೈಕ್ರೋ ಫೈನಾನ್ಸಿಂಗ್...

ದ್ವೇಷ ಭಾಷಣ ತಡೆಗೆ ವಿಧೇಯಕ; ಶಾಂತಿಯ ತೋಟದ ರಕ್ಷಣೆಗೆ ಅಗತ್ಯ

ಯಾವುದೇ ಧರ್ಮದ ವ್ಯಕ್ತಿ, ಸಂಘಟನೆ, ಪಕ್ಷ ಯಾರೇ ದ್ವೇಷ ಭಾಷಣ ಮಾಡಿದರೂ ಅಂಥವರನ್ನು ಮುಲಾಜಿಲ್ಲದೇ ಸ್ಥಳದಿಂದಲೇ ಬಂಧನ ಮಾಡುವಂತಾಗಬೇಕು. ಯಾರಾದರೂ ದೂರು ಕೊಡಲಿ ಎಂದು ಪೊಲೀಸರು ಕಾಯುವುದು ನಿಲ್ಲಬೇಕು. ಕೃತ್ಯ ನಡೆದ ಇಂತಿಷ್ಟೇ...

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಶೇಖ್‌ ಹಸೀನಾ ಬೆಂಬಲಿಸಿ ಕಷ್ಟಕ್ಕೀಡಾಗಲಿದೆಯೇ ಭಾರತ?

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರುಬರುತ್ತ ನೆರೆಯ ದೇಶಗಳೊಂದಿಗೆ ಸಂಬಂಧವನ್ನು ಹದಗೆಡಿಸಿಕೊಳ್ಳುತ್ತಿದೆ. ಪಾಕಿಸ್ತಾನದೊಂದಿಗೆ ಭಾರತದ ಸಂಬಂಧ ಮೊದಲಿನಿಂದಲೂ ಉತ್ತಮವಾಗಿಲ್ಲ. ಕೆಲವು ವರ್ಷಗಳಿಂದ ಶ್ರೀಲಂಕಾದೊಂದಿಗೆ ತನ್ನ ಸಂಬಂಧವನ್ನು ಕೆಡಿಸಿಕೊಂಡಿದೆ. ಮಾಲ್ಡೀವ್ಸ್‌ನೊಂದಿಗೆ ಕೂಡ ಬಾಂಧವ್ಯ ಹಳಸಿಕೊಂಡಿದೆ....

ಹಾಜರಾತಿ ಕೊರತೆ ಕಾರಣಕ್ಕೆ ಶಿಕ್ಷಣದಿಂದ ಹೊರಗಿಡುವ ಸರ್ಕಾರದ ನೀತಿ: ಬಡವರ ಮಕ್ಕಳ ಭವಿಷ್ಯಕ್ಕೆ ಮಾರಕ

ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ, ಬಡತನವು ಮಕ್ಕಳು ಶಾಲೆಗಳಿಂದ ಹೊರಗುಳಿಯುವಂತೆ ಮಾಡುತ್ತದೆ. ಇದು ಹಾಜರಾತಿ ಕೊರತೆಗೆ ಕಾರಣವಾಗುತ್ತದೆ. ಈ ಮೂಲ ಸಮಸ್ಯೆಗೆ ಕಾರಣ ಸರ್ಕಾರವೇ... 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು...

ಕಾಂಗ್ರೆಸ್‌ ನಾಯಕರು ಕೋಮುವಾದದ ಪರವೋ, ವಿರುದ್ಧವೋ?

ಮಂಕಾಳ್‌ ವೈದ್ಯರು ಸಚಿವ ಸ್ಥಾನದಲ್ಲಿದ್ದುಕೊಂಡು ಕಾನೂನಿನ ವ್ಯಾಪ್ತಿಯಲ್ಲಿ ಹೇಗೆ ಗೋ ಕಳ್ಳಸಾಗಣೆ, ಗೋಹತ್ಯೆಯನ್ನು ತಡೆಯಬಹುದು ಎಂದು ಸಮಾಲೋಚನೆ ಮಾಡಿ ಕಠಿಣ ಕ್ರಮಕ್ಕೆ ಸೂಚಿಸಬೇಕೇ ಹೊರತು ಗುಂಡಿಟ್ಟು ಕೊಲ್ಲಿ ಎಂದು ಆದೇಶ ನೀಡಿದರೆ ಅವರು...

ಮನರೇಗಾಕ್ಕೆ ಅನುದಾನ ಕಡಿತ: ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶದ ಬಡವರಿಗೆ ಭಾರೀ ದ್ರೋಹ

ದೇಶದ ಹಲವು ಭಾಗಗಳಲ್ಲಿ ಕಡಿಮೆ ವೇತನ, ಕೆಲಸದ ದಿನಗಳ ಕಡಿತ ಮತ್ತು ಉದ್ಯೋಗ ಕಾರ್ಡ್‌ಗಳ ಅಳಿಸುವಿಕೆ ಮುಂತಾದ ಬಹು ಸಮಸ್ಯೆಗಳು ಎದುರಾಗುತ್ತಿವೆ. ಮೋದಿ ಸರ್ಕಾರವು 7 ಕೋಟಿಗೂ ಹೆಚ್ಚು ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು...

ʼವಿಶ್ವಗುರುʼ ತನ್ನ ನಾಗರಿಕರನ್ನು ಕೈಕೋಳಗಳಲ್ಲಿ ಸ್ವಾಗತಿಸಿತು; ಕೊಲಂಬಿಯಾ ದೇಶ ʼರಾಷ್ಟ್ರಪತಿ ವಿಮಾನವನ್ನೇ ಕಳಿಸಿತು!

ಈಗ ಕೈಕೋಳ ತೊಡಿಸಿಕೊಂಡು ಅಮೆರಿಕೆಯ ಮಿಲಿಟರಿ ವಿಮಾನದಿಂದ ಕೆಳಗಿಳಿದು ಕ್ಯಾಮೆರಾಗಳ ಮುಂದೆ ತಲೆತಗ್ಗಿಸಿ ಮುಖ ಮುಚ್ಚಿಕೊಂಡು ಅವಮಾನ ಅನುಭವಿಸಿದ ಭಾರತೀಯರ ವಿಡಿಯೋ ತುಣುಕುಗಳನ್ನು ನೋಡಿ ತಮಗೆ ಏನೆನ್ನಿಸಿತು ಎಂದು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ...

ಚಳಿಗಾಲ | ನಗರ ನಿರಾಶ್ರಿತರ ರಕ್ಷಣೆ ಸರ್ಕಾರಗಳ ಕರ್ತವ್ಯವಲ್ಲವೇ?

ನಿರಾಶ್ರಿತ ವ್ಯಕ್ತಿಗಳಿಗೆ ಬದುಕಲು ಸರಿಯಾದ ರಕ್ಷಣೆ ಮತ್ತು ಸಂಪನ್ಮೂಲಗಳನ್ನು ಒದಗಿಸುವುದು ಸರ್ಕಾರಗಳ ಕರ್ತವ್ಯ. ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕಿದೆ. ನಿರಾಶ್ರಿತರ ಮುಂದಿನ ಪೀಳಿಗೆ ನಿರಾಶ್ರಿತರಾಗಿಯೇ ಉಳಿಯದಂತೆ ಮಾಡಲು, ಘನತೆಯಿಂದ ಬದುಕಲು ಅವರಿಗೆ ಶಾಶ್ವತ ಪರಿಹಾರ...

ಅಮೆರಿಕ ತೆಕ್ಕೆಗೆ ಗಾಜಾ: ಬಡ ರಾಷ್ಟ್ರದ ಮೇಲೆ ಯಾಕಿಷ್ಟು ಕ್ರೌರ್ಯ?

ಇಸ್ರೆಲ್ ಆಕ್ರಮಣದಿಂದ ನಿರಾಶ್ರಿತರಾಗಿರುವ ಪ್ಯಾಲೆಸ್ತೀನಿಯರ ಬದುಕು ಮತ್ತು ಭವಿಷ್ಯ ರೂಪಿಸುವ ನೆಪದಲ್ಲಿ ಗಾಜಾದಿಂದ ಓಡಿಸಿ, ಗಾಜಾವನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಗ್ಗುವಂತೆ ಪರಿವರ್ತಿಸಿ, ಅಲ್ಲಿ, ರಿವೇರಾ ಹೆಸರಿನಲ್ಲಿ ಕರಾವಳಿ ಪ್ರವಾಸೋದ್ಯಮ ಮಾಡಿ, ತಮ್ಮ...

ವಕ್ಫ್ ಬೋರ್ಡ್‌; ಸಮರ್ಥ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುವುದೇ?

ಈ ಹಿಂದಿನ ಸರ್ಕಾರಗಳು ಮಾಡಿದಂತೆ ಅಧಿಕಾರಿಗಳನ್ನೋ, ಶಾಸಕಿಯನ್ನೋ ನಾಮನಿರ್ದೇಶನ ಮಾಡಿದರೆ ಅವರವರ ಕ್ಷೇತ್ರದ ಕಾರ್ಯಗಳಲ್ಲೆ ಮುಳುಗಿಹೋಗುವ ಅವರು ವಕ್ಫ್‌ ಬೋರ್ಡಿನಲ್ಲಿ ಎಷ್ಟರ ಮಟ್ಟಿಗೆ ಮಹಿಳಾಪರ ಧ್ವನಿ ಆಗುತ್ತಾರೆ, ಬೀದಿಗಿಳಿದು ಕೆಲಸ ಮಾಡುತ್ತಾರೆ ಎಂಬುದು...

ಮೋದಿ ಪರ್ವದಲ್ಲಿ ಮೇಯುವವರಿಗೆ ಮಣೆ: ಅಪ್ಪಿತಪ್ಪಿ ಸಿಕ್ಕಿಬಿದ್ದ ಸಿಜಾರಿಯಾ  

ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ. ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...

ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಕೇಂದ್ರದ ಬಾಯಿ ಮಾತಿನ ಭರವಸೆಗಳು

'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...

ಈ ಹೊತ್ತಿನ ಪ್ರಮುಖ ಸುದ್ದಿ