ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ.
ಉತ್ತರ ಪ್ರದೇಶದ...
ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪುರೇಷೆಯನ್ನು ತಮ್ಮ ಅಧಿಕಾರಿಗಳು ಸಿದ್ಧಪಡಿಸಿದ ಪರಿ ನೋಡಿ...
ಉತ್ತರ ಪ್ರದೇಶ ಈ ದೇಶದ ಅತ್ಯಂತ...
ನಮ್ಮ ದೇಶದ ಟ್ರಕ್ ಚಾಲಕರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಲ್ಲಿ ದೃಷ್ಟಿದೋಷ ಬಹುವಾಗಿ ಕಾಡುತ್ತಿದೆ. ಇತ್ತೀಚಿಗೆ ಐಐಟಿ-ದೆಹಲಿ ಸಿದ್ಧಪಡಿಸಿರುವ ವರದಿಯ ಪ್ರಕಾರ ದೇಶದ ಒಟ್ಟು ಟ್ರಕ್ ಚಾಲಕರ ಪೈಕಿ ಶೇ 55.1ರಷ್ಟು ಮಂದಿಗೆ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಮಸ್ಯೆಗಳು ಉದ್ಭವಿಸಲು ಕಾರಣಗಳನ್ನು ಹುಡುಕಿಕೊಂಡು ಎಲ್ಲಿಗೂ ಹೋಗಬೇಕಿಲ್ಲ. ಒಮ್ಮೆ ಇಲಾಖೆಯ ವೆಬ್ಸೈಟ್ನತ್ತ ಕಣ್ಣಾಡಿಸಿದರೆ, ಎಲ್ಲವೂ ಅಲ್ಲಿ ಸ್ಪಷ್ಟವಾಗಿ ಕಾಣಸಿಗುತ್ತವೆ.
ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು...
ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
ಕೇಜ್ರಿವಾಲ್ ರಾಷ್ಟ್ರರಾಜಕಾರಣದಲ್ಲಿ ಪ್ರಧಾನಿ ಮೋದಿಗೆ ಸವಾಲೆಸೆಯುವುದು ಮಾತ್ರವಲ್ಲ, ಕಾಂಗ್ರೆಸ್ನ ಪರಮೋಚ್ಚ ನಾಯಕರನ್ನು ಪ್ರಶ್ನಿಸುತ್ತಾರೆ. ದೆಹಲಿಯಲ್ಲಿ ಮೋದಿ ಆಗಲಿ, ರಾಹುಲ್ ಗಾಂಧಿಯವರಾಗಲಿ ಅರವಿಂದ್ ಕೇಜ್ರಿವಾಲ್ಗೆ ಸವಾಲು ಹಾಕಲು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ
ದೆಹಲಿ ವಿಧಾನಸಭೆ ಚುನಾವಣಾ...
ದೆಹಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆರ್ಎಸ್ಎಸ್ ಕಾರ್ಯಕರ್ತರೆ ತುಂಬಿಕೊಳ್ಳುತ್ತಿದ್ದಾರೆ. ವಿಶ್ವವಿದ್ಯಾಲಯವನ್ನು ಹಿಂದುತ್ವದ ಕೊಳಕು ಕೋಟೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಹಲವಾರು ಕಾಲೇಜುಗಳಲ್ಲಿ ಆರ್ಎಸ್ಎಸ್ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ...
ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ವಾರ್ಷಿಕೋತ್ಸವ...
ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....
ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...
ಕೊಲ್ಕತ್ತಾದ ವೈದ್ಯೆಯ ಅತ್ಯಾಚಾರ- ಕೊಲೆಯ ಪ್ರಕರಣದ ವಿಚಾರಣೆಯನ್ನು ಇಷ್ಟು ಬೇಗ ಮುಗಿಸಿದ ಸಿಬಿಐ ಮತ್ತು ಕೋರ್ಟಿನ ಕ್ರಮವನ್ನು ಶ್ಲಾಘಿಸಲೇಬೇಕು. ಆದರೆ, ಇಂತಹ ಎಲ್ಲ ಪ್ರಕರಣಗಳೂ ಇಷ್ಟೇ ತುರ್ತಾಗಿ ವಿಚಾರಣೆ ಮುಗಿಸಿ ತೀರ್ಪು...
ಮನುಷ್ಯನ ನಿಗೂಢಗಳನ್ನು ʼಬಟಾಬಯಲುʼ ಮಾಡುವುದು ಸುಲಭದ ಕೆಲಸವಲ್ಲ. ಅದು ʼಖಂಡ, ಮಾಂಸ, ಗುಂಡಿಗೆಯ ಬಿಸಿರಕ್ತʼಗಳನ್ನು ಒಳಗೊಂಡು ಅದರಾಚೆಗಿನದನ್ನೂ ಕಾಣಿಸುವ ಪವಾಡ. ಕಟ್ಸೇ ಅವರು ತಮ್ಮ ಕಾದಂಬರಿಗಳಲ್ಲಿ ಇದನ್ನು ಸಾಧಿಸಿದ್ದಾರೆ. ಅಂತಹ ಜೆ.ಎಂ. ಕಟ್ಸೇ...