ಮೋದಿ ನೀಡಿದ್ದ ಭರವಸೆ ವರ್ಷಕ್ಕೆ 2 ಕೋಟಿ ಉದ್ಯೋಗ. ಆದರೆ ಒಂಬತ್ತು ವರ್ಷಗಳಲ್ಲಿ ಸೃಷ್ಟಿಸಿದ್ದು ಕೇವಲ 1.5 ಕೋಟಿ ಉದ್ಯೋಗ. ಅಂದರೆ, 9 ತಿಂಗಳಲ್ಲಿ ಸೃಷ್ಟಿಯಾಗಬೇಕಿದ್ದ ಉದ್ಯೋಗಗಳು 9 ವರ್ಷಗಳಲ್ಲಿ ಸೃಷ್ಟಿಯಾಗಿದ್ದವು. ಇದೇ...
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಡಿ.26ರಂದು ನೂರು ವರ್ಷಗಳಾಗಿವೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದೆ. ಅಂದು, 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಅಧಿವೇಶನದಲ್ಲಿ ಭಾಗಿಯಾಗಲು, ಗಾಂಧೀಜಿಯವರನ್ನು...
ಹೆಡ್ಗೆವಾರ್ ಅವರಿಂದ ಹಿಡಿದು ಮೋಹನ್ ಭಾಗವತ್ ವರೆಗೆ ಆರ್ಎಸ್ಎಸ್ ಭಾರೀ ದೂರ ಸಾಗಿದೆ. ಕೋಮುದ್ವೇಷ ಮತ್ತು ಪ್ರತೀಕಾರದೊಂದಿಗೆ ಬೆಳೆದುಬಂದಿದೆ. ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುತ್ತೇವೆಂದು ಪ್ರತಿಪಾದಿಸುತ್ತಲೇ ಬಿಜೆಪಿಯನ್ನು ಅಧಿಕಾರದ ಕೇಂದ್ರಕ್ಕೆ ತಂದು ಕೂರಿಸಿದೆ....
ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯದ ಬಗ್ಗೆ ವೈದ್ಯರ ಚಿಕಿತ್ಸೆಯ ಜೊತೆಗೆ ಅವರ ಮನೆಯವರೂ ಹೆಚ್ಚಿನ ಕಾಳಜಿ ವಹಿಸಬೇಕಾದ ತುರ್ತು ಇಂದು ಇದೆ. ಗರ್ಭಾವಸ್ಥೆಯ ಆರಂಭದ ದಿನಗಳಿಂದಲೂ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡರೆ ಮುಂದೆ ಗಂಭೀರ...
ದೇವ ವರ್ಗಕ್ಕೆ ಇದ್ಧ ವಿಚಿತ್ರಕಾರಿ ಅನುಕೂಲಗಳನ್ನು, ಆರ್ಯರಲ್ಲಿದ್ದ ಅರಾಜಕತೆಯನ್ನು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ವಿಸ್ತೃತವಾಗಿ ದಾಖಲಿಸಿದ್ದಾರೆ.
ಈ ದೇಶದ ಗೃಹಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನಿಂತು ಮಾತನಾಡುತ್ತಾ, ಕಾಂಗ್ರೆಸ್ ಪಕ್ಷವನ್ನು ಟೀಕಿಸುವ...
ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾರತದ ವಸ್ತುಗಳ ಮೇಲೆ ಹೆಚ್ಚು ತೆರಿಗೆ ವಿಧಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಇದಲ್ಲದೆ ಅತೀ ಹೆಚ್ಚು ಸಂಬಳ ಪಡೆಯುವವರು ಇಲ್ಲಿಂದ ಹೊರಡಿ ಎಂದು ಅಧಿಕಾರ ಸ್ವೀಕರಿಸುವ ಮುನ್ನವೇ...
ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ...
ಒಂದು ವಸ್ತುವನ್ನು ದಹನ ಮಾಡುವುದೆಂದರೆ ಅದು ಪ್ರತಿಪಾದಿಸುವ ಚಿಂತನೆಗಳ ವಿರುದ್ಧ ಪ್ರತಿಭಟಿಸುವುದೇ ಆಗಿದ್ದು, ಹೀಗೆ ಮಾಡುವ ಮೂಲಕ ಅಂತಹ ಚಿಂತನೆಗಳನ್ನು ಅನುಸರಿಸುವವರು ನಾಚಿಕೆಯಿಂದ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುವಂತಾಗಬೇಕು ಎಂದು ಪ್ರತಿಪಾದಿಸಿದ್ದರು ಅಂಬೇಡ್ಕರ್
ಡಿಸೆಂಬರ್ 25,...
ಈ ಮಾತುಗಳನ್ನು ಕೇಳಿಸಿಕೊಳ್ಳುತ್ತ ಹೋದ ಹಾಗೆ ಬೆನೆಗಲ್ರ ಚಿತ್ರಗಳ ಸರಮಾಲೆ ಕಣ್ಣೆದುರು ಹಾದು ಹೋಯಿತು. ಅಬ್ಬಾ! ಅನಿಸಿ ಹೋಯಿತು.
1974ರಲ್ಲಿ ತೆರೆಕಂಡ 'ಅಂಕುರ್'ನಿಂದ ಇತ್ತೀಚೆಗಷ್ಟೇ ಸುದ್ದಿ ಮಾಡಿರುವ 'ವೆಲ್ ಡನ್ ಅಬ್ಬಾ'ತನಕ, ಕಳೆದ ನಾಲ್ಕು...
ಆಳುವ ಸರ್ಕಾರಕ್ಕೆ ಬಿಜೆಪಿ ನಾಯಕರ ಹುಳುಕೆಲ್ಲ ಗೊತ್ತು. ಭ್ರಷ್ಟಾಚಾರದ ಹಗರಣಗಳೂ ಗೊತ್ತು. ಅವರ ಪರ ಮಾಧ್ಯಮಗಳು ವಕಾಲತ್ತು ವಹಿಸುವುದೂ ಗೊತ್ತು. ಗೊತ್ತಿದ್ದೂ ಕಾಂಗ್ರೆಸ್ಸಿಗರು ಎಡವುತ್ತಾರೆ. ಸುಳ್ಳು ಊರಾಡಿ ಬಂದಮೇಲೆ ಸತ್ಯ ಹೇಳಲು ಮುಂದಾಗುತ್ತಾರೆ....
ಕೃಷಿ ಪ್ರಧಾನ ರಾಷ್ಟ್ರವಾಗಿರುವ ಭಾರತದಲ್ಲಿ ರೈತನೇ ದೇಶದ ಬೆನ್ನೆಲುಬು ಎಂಬ ಮಾತುಗಳನ್ನು ಹಲವಾರು ವರ್ಷಗಳಿಂದ ಕೇಳುತ್ತಿದ್ದೇವೆ, ಹೇಳುತ್ತಿದ್ದೇವೆ, ಬರೆಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಆ ಬೆನ್ನೆಲುಬು ಬಗ್ಗುತ್ತಿರುವುದು, ಬಳಲುತ್ತಿರುವುದನ್ನೂ ಕಾಣುತ್ತಿದ್ದೇವೆ. ಕೃಷಿಯೇ ಪ್ರಧಾನಿ ಎಂದು...
ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕಾಗಿ ಬಾಬಾ ಸಾಹೇಬರೇ ವಿರೋಧವನ್ನು ಅನುಭವಿಸಿದ್ದರು. ರಾಜಕಾರಣದಲ್ಲಿರುವ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುವುದೇ ಕಷ್ಟ. ಅದರಲ್ಲೂ ಅಕಸ್ಮಾತ್ ಸ್ಥಾನಮಾನ ದೊರಕಿದಾಗಲೆಲ್ಲ ವಾರೆ ನೋಟದಿಂದ ನೋಡುವ, ಆ ಹೆಣ್ಣು ಮಕ್ಕಳ...