ಬೆದರಿಕೆಯೊಡ್ಡಿ ತಮ್ಮ ರಾಜಕೀಯ ಪಕ್ಷಕ್ಕೆ (ಬಿಜೆಪಿ) ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದದ ಎಫ್ಐಆರ್ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ನ ಈ ತೀರ್ಪು...
ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ ಪ್ರಯತ್ನವನ್ನು ಈ ವರದಿಯಲ್ಲಿ ಮಾಡಲಾಗಿದೆ
ಕರ್ನಾಟಕದ ವಕ್ಫ್ ವಿವಾದ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೀದರ್ ಕೋಟೆಯು ವಕ್ಫ್ ವಶದಲ್ಲಿದೆಯಂತೆ, ಮಂಡ್ಯದ ದೇಗುಲಕ್ಕೂ...
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಏಳು ಮಂದಿ ಬಾಣಂತಿಯರಿಗೆ ನೀಡಿದ ರಿಂಗರ್ ಲ್ಯಾಕ್ಟೇಟ್ ದ್ರಾವಣ ಐವರ ಜೀವಕ್ಕೆ ಆಪತ್ತು ತಂದಿದೆ ಎಂದು ಆಂತರಿಕ ತನಿಖಾ ವರದಿ ಹೇಳಿದೆ. ಸಿಸೇರಿಯನ್ ಮಾಡುವಾಗ ನೀಡಿದ ಔಷಧಿ ಅವರ ಜೀವವನ್ನೇ...
ಐತಿಹಾಸಿಕ ರೈತ ಹೋರಾಟದ ಕೇಂದ್ರವಾಗಿ ದೆಹಲಿ ಗಡಿಯಲ್ಲಿ ಮತ್ತೆ ರೈತರ ಘೋಷ ಮೊಳಗುತ್ತಿದೆ. ಉತ್ತರ ಪ್ರದೇಶದ ರೈತರು 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಮನವಿಯ ಮೇರೆಗೆ, ದೆಹಲಿ ಸಮೀಪದ ನೋಯ್ಡಾದಲ್ಲಿ ತಮ್ಮ...
ಮುಸ್ಲಿಂ ಪಕ್ಷಪಾತಿ ಎಂಬ ಆಪಾದನೆಗೆ ಗುರಿಯಾಗಿರುವ ಕಾಂಗ್ರೆಸ್, ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿರುವುದು ತೀರಾ ವಿರಳ. ಅದರಲ್ಲೂ ಮುಸ್ಲಿಂ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ, ಶಿಕ್ಷಣ ಹಾಗೂ...
ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಹಾಗೂ ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ದೇಶವನ್ನು ಅಸ್ಥಿರಗೊಳಿಸುವುದರ ಜೊತೆಗೆ ಅಲ್ಪಸಂಖ್ಯಾತ ಸಮುದಾಯವನ್ನು ನಿಗ್ರಹಿಸಲು ದಬ್ಬಾಳಿಗೆ ನಡೆಸುತ್ತಿದೆ....
ಭಾರತದಲ್ಲಿ ಆಳ್ವಿಕೆ ನಡೆಸಿದ ಆಂಗ್ಲರ ಏಕೈಕ ಉದ್ದೇಶ ಹಿಂದೂ – ಮುಸ್ಲಿಮರ ನಡುವೆ ದ್ವೇಷವನ್ನುಂಟು ಮಾಡಿ ತಾವು ಸುಗಮವಾಗಿ ಆಳ್ವಿಕೆ ನಡೆಸುವುದಾಗಿತ್ತು. ಇಂದಿನ ಬಹುತೇಕ ರಾಜಕೀಯ ನಾಯಕರ ತತ್ವವು ಇದೇ ರೀತಿಯ ಆಶಯವನ್ನು...
ಮುಸ್ಲಿಮರ ಪ್ರತಿಕ್ರಿಯೆ ಪ್ರಚೋದಿಸಿ, ಹಿಂಸಾತ್ಮಕಗೊಳಿಸುವ ಕಸರತ್ತನ್ನು ಸ್ವಾಮೀಜಿಗಳು ಮಾಡುತ್ತಿದ್ದಾರೆಯೇ?
ಬುದ್ಧ, ಸಿದ್ಧ, ಆರೂಢ, ನಾಥ, ವಚನ ಪರಂಪರೆಯ ಧಾರೆಗಳು ಹರಿಯುತ್ತಿರುವ ಕರ್ನಾಟಕದಲ್ಲಿ ಸಂತರೆನಿಸಿಕೊಂಡವರು ವಿಚಿತ್ರವಾಗಿ ವರ್ತಿಸುವುದು ಆರಂಭವಾಗಿದೆ. ಉತ್ತರ ಪ್ರದೇಶದಲ್ಲೋ, ಉತ್ತರದ ಯಾವುದೋ ರಾಜ್ಯದಲ್ಲೋ...
ಪ್ರಿಯಾಂಕಾ ಉಟ್ಟ ಸೀರೆಯ ಶೈಲಿ, ಮುಖದ ಮೇಲಿನ ಮಂದಹಾಸ, ಹಿರಿಯರಿಗೆ ವಂದಿಸುವ ವಿನಯವಂತಿಕೆ, ಯಾರನ್ನು ಬೇಕಾದರೂ ಎದುರಿಸಬಲ್ಲೆ ಎಂಬ ಆತ್ಮವಿಶ್ವಾಸ, ಜೊತೆಗೆ ತಾನಾಗಿಯೇ ಒಲಿದು ಬಂದಿರುವ ವರ್ಚಸ್ಸು- ಇಂದಿರಾ ಗಾಂಧಿಯನ್ನು ಕಣ್ಮುಂದೆ ಕಡೆದು...
ಅದಾನಿಗೆ ಲಾಭ ಮಾಡಿಕೊಡಲು ಬಾಂಗ್ಲಾ ನಷ್ಟ ಅನುಭವಿಸುತ್ತಿದೆ. ಅದಕ್ಕಾಗಿ, ಒಪ್ಪಂದವನ್ನು ಮರುಪರಿಶೀಲನೆ ಮಾಡಲು ಬಾಂಗ್ಲಾ ಕೇಳಿಕೊಂಡಿದೆ. ಬಾಂಗ್ಲಾಗೆ ನಷ್ಟ ತಂದೊಡ್ಡುವ ಈ ಒಪ್ಪಂದದ ವಿರುದ್ಧ ಆಕ್ರೋಶ, ವಿರೋಧ ವ್ಯಕ್ತವಾಗುತ್ತಿವೆ. ಆದರೆ, ಅದಾನಿ ಈಗಾಗಲೇ...
ಯಡಿಯೂರಪ್ಪ ವಿರುದ್ಧ ಈಗಾಗಲೇ ಹಲವು ಪ್ರಕರಣಗಳಿವೆ. ಭ್ರಷ್ಟಾಚಾರ, ಕೋವಿಡ್ ಹಗರಣ - ಹೀಗೆ ವಿವಿಧ ಪ್ರಕರಣಗಳು ಮತ್ತೆ ತನಿಖೆಗೆ ಒಳಪಟ್ಟಂತೆ, ಪೋಕ್ಸೋ ಪ್ರಕರಣದ ವಿಚಾರಣೆಯೂ ಬಿರುಸುಗೊಳ್ಳಬೇಕಿದೆ. ಜೈಲು ವಾಸ ಅನುಭವಿಸಬೇಕಾದ ಪ್ರಕರಣದಲ್ಲಿ ರಾಜಕೀಯ...
ಬಿಎಸ್ವೈ, ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಾಯಿಗೆ ಬಂದಂತೆ ಬೈದರೂ ಕೂಡಾ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದಿಗೂ ಬಿಜೆಪಿಯಲ್ಲಿದ್ದಾರೆ. ಬಿ.ಎಲ್. ಸಂತೋಷ್ ಕೃಪಾಕಟಾಕ್ಷವಿರುವುದರಿಂದಲೇ ಯತ್ನಾಳ್ರಿಗೆ ಹೈಕಮಾಂಡಿನಿಂದ ಯಾವ ಶಿಸ್ತು ಕ್ರಮವಾಗಲಿ, ನೋಟಿಸ್...