ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...
ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ?
'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...
5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್ ಅಂಬಾನಿ ಈಗ ಸುದ್ದಿಯಲ್ಲಿದ್ದಾರೆ. ಟೆಲಿಕಾಂ ವಲಯದ ದೈತ್ಯ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ 1 ಕೋಟಿಗೂ ಅಧಿಕ ಗ್ರಾಹಕರನ್ನು ಕಳೆದುಕೊಂಡಿದೆ....
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ತೆರಿಗೆ ಅನ್ಯಾಯದ ಬಗ್ಗೆ ಸರ್ಕಾರ ಮತ್ತು ಹಲವು ಸಂಘಟನೆಗಳು ಧ್ವನಿ ಎತ್ತುತ್ತಿವೆ. ಆದರೆ, ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಮಾತ್ರ ಕೇಂದ್ರದಲ್ಲಿರುವ ಬಿಜೆಪಿ...
ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....
ರಘುನಂದನ ಅವರ 'ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ' ಕೃತಿಯ ಬಗ್ಗೆ 'ಬಹುವಚನ ಸಾಹಿತ್ಯ ವಿಮರ್ಶೆ’ ದ್ವೈಮಾಸಿಕ ಪತ್ರಿಕೆಯ ಆಗಸ್ಟ್-ಸೆಪ್ಟೆಂಬರ್ 2024ರ ಸಂಚಿಕೆಯಲ್ಲಿ ಎಸ್ ಆರ್ ವಿಜಯಶಂಕರ ಅವರ ವಿಮರ್ಶೆ...
ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
ಚುನಾವಣೆ ಬಂದಾಗ ಬಿಜೆಪಿಗೆ ಎಂದಿನಂತೆ ಮತ್ತೆ 'ಗೋಮಾತೆ'ಯ ನೆನಪಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ (ಶಿಂದೆ ಬಣ) ಮೈತ್ರಿ ಸರ್ಕಾರ ದೇಸಿ ತಳಿಯ ಹಸುಗಳನ್ನು 'ರಾಜ್ಯ ಮಾತೆ' ಎಂದು ಘೋಷಿಸಿದೆ. ಜೊತೆಗೆ ದೇಸಿ ಹಸುಗಳನ್ನು ಸಾಕುವ...
ಅತ್ಯುತ್ತಮ ರಂಗ ನಟ, ಕ್ರಿಕೆಟ್ ಆಟಗಾರ, ವಾಲಿಬಾಲ್ ಪಟು ಇದೆಲ್ಲಕ್ಕಿಂತ ಮುಖ್ಯವಾಗಿ ರೈತ ಹೋರಾಟಗಾರ, ಕವಿ ಮನಸ್ಸಿನ ಮಧುಗೆರೆ ನರಸಿಂಹ ಎಲ್ಲಿ ಹೋದರು? ಅಕಸ್ಮಾತ್ ಸಿಕ್ಕಾಗ ಹೇಗಿದ್ದರು, ಏನಂದರು? ಒಂದು ಅಪರೂಪದ ಭೇಟಿಯ...
ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಿ, ಭಾರತ ದೇಶವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವತ್ತ ಮುನ್ನಡೆಸುತ್ತೇನೆ ಎಂಬ ಪೊಳ್ಳು ಭರವಸೆಗಳೊಂದಿಗೆ 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದರು. ಆದರೆ, ಅವರು...
ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...