ವಿಚಾರ

ಅದಾನಿ ವ್ಯಾಪಾರೋದ್ಯಮ ಸಾಮ್ರಾಜ್ಯ ವಿಸ್ತರಣೆಗೆ ಮೋದಿ ಸಕ್ರಿಯ ಸಹಕಾರ; ಇಲ್ಲಿದೆ ಸಂಪೂರ್ಣ ವಿವರ

2014ರಲ್ಲಿ ಮೋದಿಯವರು ಪ್ರಧಾನಿ ಆಗುವ ತನಕ ಹೊರದೇಶಗಳಲ್ಲಿನ ಅದಾನಿ ಯೋಜನೆಗಳು ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಕಲ್ಲಿದ್ದಿಲ ಗಣಿಗಾರಿಕೆಗಷ್ಟೇ ಸೀಮಿತವಾಗಿದ್ದವು. ಇದೀಗ ಏಷ್ಯಾದಿಂದ ಆಫ್ರಿಕಾದವರೆಗೆ ವ್ಯಾಪಕ ಶ್ರೇಣಿಯ ಮೂಲಸೌಲಭ್ಯ ಯೋಜನೆಗಳು ಅದಾನಿ ಪಾಲಾಗಿವೆ. ಹೊರದೇಶಗಳಲ್ಲಿಯೂ ವಿಮಾನ...

ಹೊಸ ಓದು | ದುಃಖ ಆರದ ನೆಲದಲ್ಲಿ, ದಲಿತರ ಕರುಣೆಯಲ್ಲಿ… ಮರುಹುಟ್ಟುವ ದೇಶ

'ದುಃಖ ಆರದ ನೆಲದಲ್ಲಿ' ಪುಸ್ತಕದ ಒಂದೊಂದು ಲೇಖನವೂ ಒಂದೊಂದು ಕಥೆಯನ್ನು ಹೇಳುತ್ತವೆ. ಮುಟ್ಟಿಸಿಕೊಳ್ಳದವರೊಂದಿಗೆ ಮಾತಾಡುತ್ತವೆ. ಸಂಬಂಜ ಅನ್ನೋದು ದೊಡ್ಡದು ಕನಾ ಎನ್ನುತ್ತವೆ. ಆದರೆ ಕೇಳುವ ಕಿವಿಗಳೆಷ್ಟಿವೆ ಎಂಬುದನ್ನು ಕಾದು ನೋಡಬೇಕಿದೆ. ಹೋಮರನ 'ಇಲಿಯಡ್'...

ಒಂದು ದೇಶ-ಒಂದು ಚುನಾವಣೆ ಸರ್ವಾಧಿಕಾರಕ್ಕೆ ಮುನ್ನುಡಿಯೇ?

ಆರೆಸ್ಸೆಸ್‌ ಮತ್ತು ಭಾರತೀಯ ಜನತಾ ಪಕ್ಷದ ಮೂಲ ಮಂತ್ರವೇ "ಒಂದು ರಾಷ್ಟ್ರ ಹಿಂದು ರಾಷ್ಟ್ರ ಒಂದು ಪಕ್ಷ, ಒಬ್ಬನೇ ನಾಯಕ". ಇದನ್ನು ಮರೆಮಾಚಲು ಒಂದು ದೇಶ ಒಂದು ಚುನಾವಣೆಯ ಮೂಲಕ ಶುದ್ಧ ರಾಜಕಾರಣ,...

ಒಕ್ಕೂಟ ಸರ್ಕಾರಕ್ಕೆ ಮುಕ್ತವಾದ ಮನೋಧರ್ಮ ಇಲ್ಲದಿದ್ದರೆ ರಾಜ್ಯಕ್ಕೆ ನ್ಯಾಯ ಸಿಗಲು ಹೇಗೆ ಸಾಧ್ಯ?

ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯಸ್ಥರು ಎನ್ನುವ ʼಸಾಂವಿಧಾನಿಕ ಮಾನ್ಯತೆʼ ಯನ್ನು ವೈಭವೀಕರಿಸುವ ಮೂಲಕ ರಾಜ್ಯದ ಜನರಿಂದ ಚುನಾಯಿತವಾದ ಸರಕಾರವನ್ನೇ ನಿಯಂತ್ರಿಸುವುದು ಸರಿಯಲ್ಲ. ಕೇಂದ್ರ ಸರ್ಕಾರದ ಅಧಿಕಾರದ ಹಪಾಹಪಿ ಪ್ರಜಾಪ್ರಭುತ್ವದ ಮೌಲ್ಯಗಳ ವಿಸ್ತರಣೆಯ ದೃಷ್ಟಿಯಿಂದಲೂ...

ಹಿಂದುಳಿದ ವರ್ಗಗಳ ಒಳಿತಿಗಾಗಿ ಹೋರಾಡಿದ ಜೀವ ಜೆ. ಶ್ರೀನಿವಾಸನ್ ಇನ್ನಿಲ್ಲ

ಸರ್ಕಾರಿ ಅಧಿಕಾರಿಯಾಗಿ, ಹಿಂದುಳಿದ ಆಯೋಗದ ಸದಸ್ಯರಾಗಿ, ಹಿಂದುಳಿದ ಒಕ್ಕೂಟಗಳ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ ಜೆ. ಶ್ರೀನಿವಾಸನ್ ಅವರ ಮಾತುಗಳನ್ನು ಯಾವ ಸರ್ಕಾರಗಳೂ ಕಿವಿಗೊಟ್ಟು ಕೇಳಲಿಲ್ಲ. ಚುನಾವಣೆ ಎದುರಾದಾಗ ಆ ಶೋಷಿತ ಸಮುದಾಯಗಳ...

ಪ್ರಕೃತಿ ಪ್ರೇಮ | ಪ್ರವಾದಿ ಮುಹಮ್ಮದ್ ಪೈಗಂಬರ್ ಕಲಿಸಿರುವ ಪಾಠವೇನು?

ಪ್ರವಾದಿ ಮುಹಮ್ಮದ್(ಸ)ರು ತಮ್ಮ ಜೀವನದಲ್ಲಿ ಹೆಚ್ಚು ಕಾಳಜಿ ವಹಿಸಿರುವ ವಿಷಯವಾಗಿದೆ ಪ್ರಕೃತಿ. ಪ್ರಕೃತಿ ಮನುಷ್ಯನ ಬದುಕಿಗೆ ಅಗತ್ಯವಾದ ಒಂದು ಅಂಶ. ಅದರಿಂದ ಅವನಿಗೆ ಸಾಕಷ್ಟು ಪ್ರಯೋಜನೆಗಳು ಇವೆ ಅವನ ಬದುಕಿನ ಅಸ್ತಿತ್ವ ಪ್ರಕೃತಿಯೊಂದಿಗೆ...

ಮಹಿಳೆಯರ ಸಭೆಯಲ್ಲೂ ಪುರುಷರದ್ದೇ ದರ್ಬಾರ್;‌ ಸ್ಯಾಂಡಲ್‌ವುಡ್‌ನಲ್ಲಿ ಇಲ್ವೇ ಇಲ್ವಂತೆ ‘ಕಾಸ್ಟಿಂಗ್‌ ಕೌಚ್’!

ಕೇರಳದ ಹೇಮಾ ಕಮಿಟಿ ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕಮಿಟಿ ರಚನೆಯಾಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆ ಸಂಬಂಧ ಫಿಲಂ ಚೇಂಬರ್‌ನಲ್ಲಿ ಇಂದು ಸಭೆ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷರೂ ಇದ್ದ ಈ...

ಮೋದಿ | ಅಭಿವೃದ್ಧಿಯ ಮಾತಿಲ್ಲ, ಮಣಿಪುರಕ್ಕೆ ಹೋಗಲಿಲ್ಲ, ಗೋವು-ಗಣೇಶನನ್ನು ಬಿಡುತ್ತಿಲ್ಲ!

ಅತೀ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರಿಂದ ತಕ್ಕ ಪಾಠವನ್ನು ಕಲಿಯಿತು. ಪ್ರತಿ ಚುನಾವಣಾ ಭಾಷಣಗಳಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇನೆಂದು ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಗಡಿಗರಿಗೆ ಮುಖಭಂಗವಾಯಿತು....

ಕೇಜ್ರಿವಾಲ್ ‘ನಾನು ಪ್ರಾಮಾಣಿಕ’ ಎನ್ನುತ್ತಿರುವುದೇಕೆ?

ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಕಷ್ಟಪಟ್ಟು ಕಟ್ಟಿಕೊಂಡಿದ್ದ 'ಕ್ಲೀನ್' ಇಮೇಜ್ ಕಳಚಿಬಿದ್ದಿದೆ. ಅಬಕಾರಿ ಹಗರಣದ ಮೂಲಕ ಹೋಗಿರುವ ಮಾನವನ್ನು ರಾಜೀನಾಮೆ ಎಂಬ ಅಧಿಕಾರ ತ್ಯಾಗ ಮಾಡುವ ಮೂಲಕ ಗಳಿಸುವರೇ, ದೆಹಲಿಯನ್ನು ಮತ್ತೊಮ್ಮೆ ಗೆದ್ದು...

‘ವಚನ ಸಂಸ್ಕೃತಿ’ ಸನಾತನಿಗಳಿಗೆ ಎಂದೆಂದಿಗೂ ಮಗ್ಗಲು ಮುಳ್ಳು…

ಈ ನೆಲವನ್ನು ಪ್ರೀತಿಸುವುದು, ಈ ನೆಲದ ಬಗ್ಗೆ ನಿಷ್ಠೆ ಹೊಂದುವುದು ಹಾಗೂ ಆ ಮೂಲಕ ನಮ್ಮನ್ನು ನಾವು ರಾಷ್ಟ್ರೀಯವಾದಿಗಳೆಂದು ಕರೆದುಕೊಳ್ಳುವುದೆಂದರೆ ಬಹುತ್ವದ ಬೇರುಗಳನ್ನು ಗಟ್ಟಿಗೊಳಿಸುವುದೇ ಆಗಿದೆ. ಬಹುತ್ವವನ್ನು ನಾಶಗೊಳಿಸುವ ಹುನ್ನಾರಕ್ಕಿಂತ ರಾಷ್ಟ್ರದ್ರೋಹದ ಕೃತ್ಯ...

ನನಸಾಗದ ಕನಸನ್ನು ಒಂದು ದಿನದ ಮಟ್ಟಿಗಾದರೂ ನನಸು ಮಾಡಿಕೊಳ್ಳುವ ನಾಟಕ ‘ತಲ್ಕಿ’

'ತಲ್ಕಿ' ಒಂದು ಅತ್ಯುತ್ತಮ ನಾಟಕ ಎನ್ನುವುದರಲ್ಲಿ ಎರಡು ಮಾತಿಲ್ಲ. ತಳಸಮುದಾಯದ ಪ್ರತಿಭಾವಂತ ಕಲಾವಿದರು ಕಲೆಯ ಮೂಲಕ ತಮ್ಮನ್ನು ಶೋಧಿಸಿಕೊಳ್ಳುವುದು ಬರಿ ಕಲಾವಿದರ ಮಟ್ಟಿಗಷ್ಟೆ ಅಲ್ಲದೆ, ಕನ್ನಡ ಲೋಕಕ್ಕೆ ಮತ್ತೊಂದಿಷ್ಟು ಮನುಷ್ಯ ಜಗತ್ತು ಅರಿವಿನ...

ಕಟಕಟೆಯಲ್ಲಿ ನಿಂತಿರುವುದು ನ್ಯಾಯ ವ್ಯವಸ್ಥೆಯೇ ವಿನಾ ಉಮರ್ ಖಾಲಿದ್ ಅಲ್ಲ!

ಅಪರಾಧದ ಸ್ವರೂಪ ಯಾವುದೇ ಆಗಿರಲಿ, ಆರೋಪಿಗೆ ಜಾಮೀನನ್ನು ನಿರಾಕರಿಸುವಂತಿಲ್ಲ ಎಂದು ಕಳೆದ ಜುಲೈನಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಉಜ್ಜಲ್ ಭುಯಾಂ ಹೇಳಿದ್ದರು. ವಿಚಾರಣೆ ಆರಂಭಕ್ಕೆ ಮುನ್ನ ನಾಲ್ಕು ವರ್ಷಗಳ ಸೆರೆವಾಸ...

ಈ ಹೊತ್ತಿನ ಪ್ರಮುಖ ಸುದ್ದಿ