ಸರ್ಕಾರವು ವಿವಿಧ ಸಂದರ್ಭಗಳಲ್ಲಿ ಪ್ರಕಟಿಸಿರುವ ಪ್ರಸ್ತಾವನೆಯ ಕನ್ನಡ ಆವೃತ್ತಿಗಳನ್ನೊಮ್ಮೆ ಒಟ್ಟಿಗೇ ಇಟ್ಟು ನೋಡಿದರೆ ಅವುಗಳ ನಡುವೆ ಕಂಡು ಬರುವ ವ್ಯತ್ಯಾಸವು ನಮಗೆ ದಂಗುಬಡಿಸುತ್ತದೆ. ಒಂದೊಂದರಲ್ಲಿ ಒಂದೊಂದು ರೀತಿಯ ಪದಪ್ರಯೊಗವನ್ನು ಕಾಣುತ್ತೇವೆ.
ಸಂವಿಧಾನವು ಅಪಾಯದಲ್ಲಿದೆ,...
ಲಿಂಗಾಯತ ಸಂಸ್ಕೃತಿಯನ್ನು ನಾಶಗೊಳಿಸುವ ಯೋಜನೆ ರೂಪಿಸಿರುವ ಸನಾತನಿಗಳು ವಚನ ದರ್ಶನ ಎಂದ ಕಸ ತುಂಬಿರುವ ಪುಸ್ತಕವನ್ನು ರಚಿಸಿ ನಾಡಿನಾದ್ಯಂತ ಬಿಡುಗಡೆಗೊಳಿಸುವ ನೆಪದಲ್ಲಿ ಹಿಂದುತ್ವದ ರಾಡಿಯನ್ನು ಎಬ್ಬಿಸಿವೆ. ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ...
73ರ ಹಿರಿಯ ವ್ಯಕ್ತಿ ಜಗದೀಪ್ ಧನಖರ್ ಈಗ, ತಮ್ಮ ಸಾಧಕ ಬದುಕನ್ನು ತಾವೇ ಮರೆತು ವಿರೋಧ ಪಕ್ಷದ ಸದಸ್ಯರೊಂದಿಗೆ ಜಟಾಪಟಿಗಿಳಿದಿದ್ದಾರೆ. ಅತಿರೇಕದ ವರ್ತನೆಗಳಿಂದ ಸುದ್ದಿಯಾಗುತ್ತಿದ್ದಾರೆ. ತಮ್ಮನ್ನು ತಾವೇ ಅಸಮರ್ಥ ಎಂದು ಹೇಳಿಕೊಂಡು, ಸಭಾಪತಿ...
ಬಸವಣ್ಣನವರು ಆಹಾರವನ್ನು ವ್ಯರ್ಥ ಮಾಡುವ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಿದ್ದರು. ಪಂಚಮಿಯ ಹಬ್ಬವು ಕೇವಲ ಒಡಹುಟ್ಟಿದವರ ಹಬ್ಬವಾಗಿತ್ತು. ಜಾನಪದರು ಈ ಕುರಿತಾಗಿ ತಮ್ಮ ಹಾಡುಗಳಲ್ಲಿಯೂ ತಿಳಿಸಿದ್ದಾರೆ.
ಹಸಿವು ಮತ್ತು ಆಹಾರದ ಕೊರತೆಯಿಂದ ಬಳಲುತ್ತಿರುವ ಸಮುದಾಯ...
ಮುಸ್ಲಿಂ ಸಮುದಾಯದ ಆಸ್ತಿಯನ್ನು ಅವರಿಂದ ಕಸಿದುಕೊಳ್ಳುವುದು, ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಆರ್ಥಿಕ ನೆರವಿನ ಆಧಾರವಾಗಿದ್ದ ವಕ್ಫ್ ಆಸ್ತಿಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು. ವಕ್ಫ್ ಆಸ್ತಿಯ ಆದಾಯದಿಂದ ವಕ್ಫ್ ಮಂಡಳಿಗಳು ನಡೆಸುತ್ತಿದ್ದ ಸಾಮಾಜಿಕ ಕಾರ್ಯಗಳಿಗೆ...
ಬಾಂಗ್ಲಾದೇಶ ರಾಜಕೀಯ ಅಸ್ಥಿರತೆಗೆ ಸಿಕ್ಕು ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಆರ್ಥಿಕವಾಗಿ ದಿವಾಳಿ ಎದ್ದಿದೆ. ಸಾಮಾಜಿಕ ಬದುಕು ಅಸ್ತವ್ಯಸ್ತವಾಗಿದೆ. ಜನಾಂಗೀಯ ಕದನ, ವಲಸೆ, ಬಲಿಷ್ಠ ರಾಷ್ಟ್ರಗಳ ಹಿಡಿತ- ಎಲ್ಲವನ್ನೂ ಒಂದು ಸೂತ್ರಕ್ಕೆ ತರುವ ಜನನಾಯಕನ ಕೊರತೆ...
ನೀರಾವರಿ, ಅದರಲ್ಲೂ ಕಾವೇರಿ ಕೊಳ್ಳದ ಯೋಜನೆಗಳಿಗಾಗಿ ಮತ್ತು ಕರ್ನಾಟಕದ ಪಾಲಿಗಾಗಿ ಬಡಿದಾಡಿದ ಗೌಡರು ಇದೀಗ ಕಳೆದೇ ಹೋಗಿದ್ದಾರೆ. ಕುಟುಂಬ ವ್ಯಾಮೋಹದ ಪೊರೆ ಅವರ ಕಣ್ಣುಗಳಿಗೆ ದಟ್ಟವಾಗಿ ಕವಿದು ಹೋಗಿದೆ. ರಾಜ್ಯಸಭೆಯಲ್ಲಿ, ಮೋದಿ ಅವರ...
ಇಂದು ಬಿಜೆಪಿಯ ಬಾಲ ಹಿಡಿದಿರುವ ಎಲ್ಲ ಮಹನೀಯರಿಗೂ ಗೊತ್ತು- ಮೋದಿಯವರ ಆಳ್ವಿಕೆಯಲ್ಲಿ ಗ್ಯಾಸ್ ಸಿಲಿಂಡರ್ ಸಾವಿರ ರೂಪಾಯಿ ಆಗಿದೆ, ನಿರುದ್ಯೋಗ ಹಿಂದೆಂದೂ ಇಲ್ಲದಷ್ಟು ವಿರಾಟ್ರೂಪ ತಾಳಿದೆ, ದೇಶದ ಸಾಲ ಒಂದೂಮುಕ್ಕಾಲು ಲಕ್ಷ ಕೋಟಿ...
ಅಸಂಘಟಿಕ ಕಾರ್ಮಿಕರಲ್ಲಿ ಸಂಘಟನೆಯ ಮನೋಭಾವವನ್ನು ಬೆಳೆಸುವಲ್ಲಿ ಭೀಮಶಿ ಕಾಳಜಿ ಎದ್ದು ಕಾಣುತ್ತದೆ. 1992ರಲ್ಲಿ ಲಾರಿ ಹಮಾಲರ ಸಂಘವನ್ನು ಸ್ಥಾಪಿಸಿದ್ದರು. ಬೀಡಿ ಕಾರ್ಮಿಕರ ಸಂಘಟನೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆ, ಬಿಸಿಯೂಟ ಅಡುಗೆಯವರ...
ಕನ್ನಡ ರಂಗಭೂಮಿಯ ಸೃಜನಶೀಲ ನಿರ್ದೇಶಕ ಕೆ. ಪಿ. ಲಕ್ಷ್ಮಣ್ ನಿರ್ದೇಶನದ, ʼಜಂಗಮ ಕಲೆಕ್ಟಿವ್ʼ ತಂಡ ಪ್ರಸ್ತುತಪಡಿಸಿದ ʼಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿʼ ನಾಟಕ ಅಪಾರ ಜನಮನ್ನಣೆ ಗಳಿಸಿದೆ. ಪಾತ್ರಧಾರಿಗಳಾದ ಚಂದ್ರು, ಶ್ವೇತ, ಭರತ್...
"ಸನಾತನ ವೈದಿಕ ಧರ್ಮದಲ್ಲಿ ಹೊಸತನಕ್ಕೆ ಮುಕ್ತ ಅವಕಾಶವಿದೆ. ಟೀಕೆ ಟಿಪ್ಪಣಿಗಳಿಗೆ ಬಾಗಿಲು ತೆರೆದಿದೆ" ಎಂಬ ಸುಳ್ಳನ್ನು ಬಿತ್ತಲಾಗುತ್ತಿದೆ. ಆ ಮುಕ್ತ ಅವಕಾಶವಿದ್ದಿದ್ದರೆ ಬಹುಶಃ ಡಾ. ಕಲಬುರಗಿ, ಗೌರಿ ಲಂಕೇಶ್, ಪಾನ್ಸರೆ, ದಾಬೋಲ್ಕರ್ ಅವರ...
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡ್ನಲ್ಲಿ ಗುಡ್ಡ ಕುಸಿತ, ಭೂಕುಸಿತಗಳು ಸಂಭವಿಸಿದ್ದು, ನೂರಾರು ಜನರು ಬಲಿಯಾಗಿದ್ದಾರೆ. ಹಲವರು ಮನೆ, ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಂತಹ ಭೀಕರ...