ರಾಜಕೀಯ

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. ಆದರೆ, ಮಧ್ಯಪ್ರದೇಶದ ಬೇತುಲ್‌ ಕ್ಷೇತ್ರದ...

ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಯುಪಿಎ ಅಡಿಯಲ್ಲಿ 2ಜಿ ಸ್ಪೆಕ್ಟ್ರಂನ ಆಡಳಿತಾತ್ಮಕ ಹಂಚಿಕೆಯನ್ನು "ಹಗರಣ" ಎಂದು ಕರೆದ ಬಿಜೆಪಿಯು ಈಗ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಹರಾಜು ಇಲ್ಲದೆ ಸ್ಪೆಕ್ಟ್ರಂ ನೀಡಲು ಸುಪ್ರೀಂ ಕೋರ್ಟ್‌ನಿಂದ ಅನುಮತಿ ಕೇಳುತ್ತಿದ್ದು ಬಿಜೆಪಿಯ...

ಬರ ಪರಿಹಾರ | ₹ 3,454 ಕೋಟಿ ಯಾವುದಕ್ಕೆ ಸಾಲುತ್ತೇ, ನಾಳೆ ಸುಪ್ರೀಂ ಗಮನಕ್ಕೆ ತರುತ್ತೇವೆ: ಸಿದ್ದರಾಮಯ್ಯ

₹18,174 ಕೋಟಿ ರಾಜ್ಯದ ಬರಪರಿಹಾರ ಕೊಡಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದೇವು. ಆದರೆ, ₹3,454 ಕೋಟಿ ಬರ ಪರಿಹಾರ ಕೊಡಲಾಗಿದೆ ಎಂಬುದು ಮಾಧ್ಯಮಗಳ ಮೂಲಕ ತಿಳಿದಿದೆ. ನಾವು ಕೇಳಿದ್ದರಲ್ಲಿ 1/4 ಕ್ಕಿಂತಲೂ...

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ನಂತರ, ಕೇಂದ್ರವು ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಕೇಂದ್ರ ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯಕ್ಕೆ 3,454...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪ್ರಮುಖ ಪಾತ್ರವನ್ನು...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.‌ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.ಚುನಾವಣಾ ಪ್ರಚಾರದ...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬೆಂಗಳೂರಿನ ಆರ್.ಟಿ ನಗರದ ಬೋಸ್ಟನ್ ಸ್ಕೂಲ್‌ನಲ್ಲಿ ಮತದಾನ ಮಾಡಿ ಅವರು ಸುದ್ದಿಗಾರರೊಂದಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇಬಾಶಿಸ್ ಧಾರ್ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಗಾಗಿ ಶುಕ್ರವಾರ ರದ್ದಾಗಿದೆ.ಇದರ ಬೆನ್ನಲ್ಲೇ ಗುರುವಾರ ಮಧ್ಯಾಹ್ನದ ವೇಳೆಗೆ ಪಕ್ಷದ ಎರಡನೇ ಅಭ್ಯರ್ಥಿಯಾಗಿ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರದಲ್ಲಿ ಶುಕ್ರವಾರ ಗುಜರಾತ್ ಕಾಂಗ್ರೆಸ್ ಆರು ವರ್ಷಗಳ ಕಾಲ ನೀಲೇಶ್ ಕುಂಭಾನಿ ಅವರನ್ನು...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ.ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...

ಜನಪ್ರಿಯ