ದೇಶ

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪ್ರಮುಖ ಪಾತ್ರವನ್ನು...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.‌ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ...

ಮಣಿಪುರ ಹಿಂಸಾಚಾರ | ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.ಚುನಾವಣಾ ಪ್ರಚಾರದ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಶೇ.61 ರಷ್ಟು ಮತದಾನವಾಗಿದೆ.ಕೇರಳ, ತ್ರಿಪುರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇಬಾಶಿಸ್ ಧಾರ್ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಗಾಗಿ ಶುಕ್ರವಾರ ರದ್ದಾಗಿದೆ.ಇದರ ಬೆನ್ನಲ್ಲೇ ಗುರುವಾರ ಮಧ್ಯಾಹ್ನದ ವೇಳೆಗೆ ಪಕ್ಷದ ಎರಡನೇ ಅಭ್ಯರ್ಥಿಯಾಗಿ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರದಲ್ಲಿ ಶುಕ್ರವಾರ ಗುಜರಾತ್ ಕಾಂಗ್ರೆಸ್ ಆರು ವರ್ಷಗಳ ಕಾಲ ನೀಲೇಶ್ ಕುಂಭಾನಿ ಅವರನ್ನು...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು ಗ್ರಾಮದ 600 ಕ್ಕೂ ಹೆಚ್ಚು ಮತದಾರರು ಶುಕ್ರವಾರ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ 7 ಕಿ.ಮೀ ರಸ್ತೆ ದುರಸ್ತಿಯಾಗದ ಕಾರಣ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು ರದ್ದುಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಪ್ರಧಾನಿ ಮೋದಿ ಸಂಪುಟದ ಹಿರಿಯ ಸಚಿವರಾಗಿರುವ ಸಿಂಗ್, ''ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರು, "ನಮ್ಮ ಪ್ರಧಾನಿ ಭಯಗೊಂಡಿದ್ದು ವೇದಿಕೆಯಲ್ಲೇ ಕಣ್ಣೀರು ಹಾಕಬಹುದು" ಎಂದು ಹೇಳಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ...

ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ...

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆವರೆಗಿನ ಮತದಾನದಲ್ಲಿ ದೇಶಾದ್ಯಂತ ಶೇ.39.13 ರಷ್ಟು ಮತದಾನವಾಗಿದೆ.ಈ ನಡುವೆ ಚುನಾವಣಾ ಆಯೋಗವು ಇವಿಎಂನ ಅಸಮರ್ಪಕ ಕಾರ್ಯಕ್ಕೆ...

ಜನಪ್ರಿಯ