ದೇಶ

ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

ರಾಜಸ್ಥಾನದಲ್ಲಿ ನಿನ್ನೆ ಚುನಾವಣಾ ಭಾಷಣ ಮಾಡುತ್ತಾ, ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ವಿವಾದಕ್ಕೆ ನಾಂದಿ ಹಾಡಿದ ಬೆನ್ನಲ್ಲೇ ಇಂದು ಯೂ ಟರ್ನ್‌ ಹೊಡೆದಿದ್ದಾರೆ.ನಿನ್ನೆ(ಏ.21) ಮಾತನಾಡುತ್ತಾ, 'ದೇಶದ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಕುಸಿದ ಭಾರತದ ಮಾನ್ಯತೆ, ಹೆಚ್ಚಾಗದ ಕೋಮು ಸಾಮರಸ್ಯ, ಬಡವರಿಗೆ ತಲುಪದ ಯೋಜನೆಗಳು

ಕಳೆದ ಹತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಮಾನ್ಯತೆ ಹೆಚ್ಚಾಗಿದೆ. ಭಾರತವನ್ನು ವಿಶ್ವವೇ ತಿರುಗಿ ನೋಡುವಂತಾಗಿದೆ. ಭಾರತ ವಿಶ್ವಗುರುವಾಗಿದೆ... ಎಂದು ಬಿಜೆಪಿ ಬೆಂಬಲಿತರು ಹೇಳುತ್ತಲೇ ಇದ್ದಾರೆ.ಆದರೆ ಅಂಕಿ...

30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

ುಪ30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ತಕ್ಷಣವೇ ಗರ್ಭಪಾತ ಮಾಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಾಲಕಿಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಬಾಲಕಿಗೆ...

24 ಸಾವಿರ ಶಿಕ್ಷಕರ ಹುದ್ದೆಗಳನ್ನು ರದ್ದುಗೊಳಿಸಿ ಸಂಬಳ ವಾಪಸಾತಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ರಚಿಸಲಾಗಿದ್ದ 2016ರ ಶಾಲಾ ಶಿಕ್ಷಕರ ನೇಮಕಾತಿ ಮಂಡಳಿಯನ್ನು ಉದ್ಯೋಗ ಹಗರಣದ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ಮಂಡಳಿಯಿಂದ ಆಯ್ಕೆಯಾಗಿದ್ದ ಸುಮಾರು 24 ಸಾವಿರ ಉದ್ಯೋಗಗಳನ್ನು ಕೋರ್ಟ್...

ತೆಲಂಗಾಣ | ಮಸೀದಿಯತ್ತ ಬಾಣದ ಸನ್ನೆ; ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ ಲೋಕಸಭಾ ಕೇತ್ರದಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅದಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಲತಾ ಅವರು ಮಸೀದಿಯತ್ತ ಬಾಣದ ಸನ್ನೆ...

‘ಮೋದಿಯವರ ಬಿಜೆಪಿ 220 ಸ್ಥಾನಗಳನ್ನು ಗೆಲ್ಲುವುದಿಲ್ಲ’

ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಪರ ಹಾಗೂ ವಿರುದ್ಧದ ಚುನಾವಣೆಯಾಗಿದೆ. ಮೋದಿಯವರ ಬಿಜೆಪಿ 220ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಜನರು...

2019ರಲ್ಲಿ ಮೋದಿ ಕೊಟ್ಟ ಆಶ್ವಾಸನೆಗಳ ಕತೆ ಏನಾಯಿತು?

2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿಯವರ ಮುಖ ಹೊತ್ತ ಬಿಜೆಪಿ ಪ್ರಣಾಳಿಕೆ ಸಾಲು ಸಾಲು ಆಶ್ವಾಸನೆಗಳನ್ನು ನೀಡಿತ್ತು. ಅವುಗಳೆಲ್ಲವನ್ನು ಬಿಜೆಪಿ ಮೂಸಿಯೂ ಸಹ ನೋಡುವುದಿಲ್ಲ ಎಂಬ ಸತ್ಯ ಗೊತ್ತಿದ್ದೂ ಮಾಯದ ಮಾತಿಗೆ ನಂಬಿ ಮತ್ತೆ...

ಪಂಜಾಬ್‌| ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿಗಳು ಮತ್ತು ಮುಖಂಡರು ಲೋಕಸಭೆ ಚುನಾವಣೆ ಪ್ರಚಾರ ಮಾಡುವಾಗ ರೈತರ...

ಸ್ನೇಹಿತೆ ಮೇಲೆ ಹಲ್ಲೆ, ಅತ್ಯಾಚಾರ; ಆರೋಪಿ ಬಂಧನ – ಮನೆಯ ಅಕ್ರಮ ಭಾಗ ನೆಲಸಮ

ತನ್ನ ಸ್ನೇಹಿತೆ ಮೇಲೆಯೇ ಹಲ್ಲೆಗೈದು ಅತ್ಯಾಚಾರ ಎದಗಿದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮನೆಯ ಅಕ್ರಮ (ಒತ್ತುವರಿ ಮಾಡಿ ನಿರ್ಮಾಣ) ಭಾಗವನ್ನು ಅಧಿಕಾರಿಗಳು ಕೆಡವಿದ್ದಾರೆ.ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ...

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷ ಭಾನುವಾರ ತಿಳಿಸಿದೆ.ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ...

ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

'ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ' ಎಂದು ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,...

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ಬಿಜೆಪಿಯ ಒತ್ತಡದಿಂದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಬಿಜೆಪಿ ಸೋಲುವ ಭಯದಲ್ಲಿ ಇಂತಹ ಕೃತ್ಯಕ್ಕೆ ಇಳಿದಿದೆ. ನಾವು ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...

ಜನಪ್ರಿಯ