ದೇಶ

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅಮೃತಪಾಲ್ ವಕೀಲರು ತಿಳಿಸಿದ್ದಾರೆ.ಆದರೆ ಅಮೃತಪಾಲ್ ಸಿಂಗ್...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿತ್ತು. ಇದು ಕಾಂಗ್ರೆಸ್‌ನ ಪ್ರಮುಖ ಯೋಜನೆಯಾಗಿದ್ದು, ಇದನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ....

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು ಉದ್ವಿಗ್ನತೆ ಹುಟ್ಟಿಸಿ ತನ್ನ ಹತಾಶೆಯನ್ನು ತೋರಿಸುತ್ತಿರುವ ಬಿಜೆಪಿಗೆ ಆತಂಕ ಉಂಟು ಮಾಡಿದೆ" ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.ಜಮ್ಮು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು...

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ (ಜೆಡಿಯು) ಯುವ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಲೋಕಸಭೆ ಚುನಾವಣೆಯ ನಡುವೆ ಈ ಘಟನೆ ನಡೆದಿದೆ. ಜೆಡಿಯು...

ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್ ಎಂದು ಭಾರತೀಯ ಇತಿಹಾಸಕಾರ, ಚಿಂತಕ ರಾಮಚಂದ್ರ ಗುಹಾ ಅವರು ಹೇಳಿದ್ದಾರೆ. ಹಾಗೆಯೇ ಪ್ರಧಾನಿ ಅವರನ್ನು 'ಸರ್ವಾಧಿಕಾರಿ ಪ್ರವೃತ್ತಿ' ಹೊಂದಿರುವ ಫ್ಯೂಜಿಟಿವ್...

ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ ವಾಟ್ಸಾಪ್‌ ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ.ನೂತನ ಫೀಚರ್‌ ಇಂಟರ್‌ನೆಟ್‌ ಇಲ್ಲದೆ ಫೈಲ್‌ಗಳು ಹಾಗೂ ಇಮೇಜ್‌ಗಳನ್ನು ಪಡೆಯುವುದಾಗಿದೆ. ಈ ನೂತನ ಫೀಚರ್‌ನಲ್ಲಿ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ ಕಾಲ ಮಿಂಚಿಲ್ಲ, ಬಿಜೆಪಿ ತನ್ನ ಕೋಮುಚಾಳಿಯನ್ನು ಬದಿಗಿರಿಸಿ, ಆಗಿರುವ ತಪ್ಪುಗಳನ್ನು ಒಪ್ಪಿಕೊಂಡು ಮುಂದುವರಿಯಬೇಕಿದೆ “ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ ನೂತನ ಗ್ರಾಹಕರ ಸೇರ್ಪಡೆ ಹಾಗೂ ಹೊಸ ಕ್ರೆಡಿಟ್‌ ಕಾರ್ಡ್‌ ಪಡೆದುಕೊಳ್ಳುವಿಕೆಗೆ ಆರ್‌ಬಿಐ ನಿಷೇಧವೇರಿದೆ.ಭಾರತೀಯ ರಿಸರ್ವ್‌ ಬ್ಯಾಂಕ್ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು ಬೆಲೆ ಏರಿಕೆ. ಕಾಂಗ್ರೆಸ್‌ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ, ನಾವು ಬೆಲೆ ಇಳಿಸುತ್ತೇವೆ ಎಂದು ಹೇಳಿಕೊಂಡು ಗದ್ದುಗೆ ಹಿಡಿದ ಪ್ರಧಾನಿ...

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞಾಹೀನರಾದ ಘಟನೆ ಇಂದು ನಡೆದಿರುವುದಾಗಿ ವರದಿಯಾಗಿದೆ.ಲೋಕಸಭಾ ಚುನಾವಣೆಯಲ್ಲಿ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಹಿರಿಯ...

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ ಮತಚೀಟಿ ಬರುವ ಪ್ರಕ್ರಿಯೆಗಳ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಚುನಾವಣಾ ಸಂಸ್ಥೆ...

ಜನಪ್ರಿಯ