ದೇಶ

ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿ: ವಿಚಾರಣೆಗೆ ಸಮ್ಮತಿ

ಕೇಂದ್ರ ಸರ್ಕಾರವು ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ಜಾರಿ ಮಾಡಿದ್ದು, ಈ ಕಾನೂನಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದ್ದು,...

ಅರುಣಾಚಲ ಪ್ರದೇಶ, ಸಿಕ್ಕಿಂ ಚುನಾವಣಾ ಫಲಿತಾಂಶ ದಿನಾಂಕ ಬದಲಾವಣೆ

ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ.ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್‌ 4ರ ಬದಲಿಗೆ ಜೂನ್‌ 2 ರಂದು ನಡೆಸಲು...

ಭ್ರಷ್ಟಾಚಾರಕ್ಕೆ ಕಡಿವಾಣ: ಜಾರಿ ನಿರ್ದೇಶನಾಲಯವನ್ನು ಹೊಗಳಿದ ನರೇಂದ್ರ ಮೋದಿ

ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ...

ಕೇರಳದಲ್ಲಿ ಲೋಕಸಭಾ ಚುನಾವಣಾ ದಿನಾಂಕ ಬದಲಿಸಲು ಮುಸ್ಲಿಂ ಸಂಘಟನೆಗಳಿಂದ ಚುನಾವಣಾ ಆಯೋಗಕ್ಕೆ ಮನವಿ

ಐಯುಎಂಎಲ್ ಹಾಗೂ ಕೆಲವು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಕೇರಳ ದಲ್ಲಿ ಶುಕ್ರವಾರ ಘೋಷಿಸಲಾಗಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ.ಇಸ್ಲಾಂ ವಿದ್ವಾಂಸರ ವೇದಿಕೆ ದಿ ಸಂಸ್ಥಾ ಜಮಿಯತುಲ್‌...

ನ್ಯಾಯ ಸಂಕಲ್ಪ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ: ಇಂಡಿಯಾ ಒಕ್ಕೂಟದ ನಾಯಕರು ಭಾಗಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು.ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ...

ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಆಘಾತಕಾರಿ ಬೆಳವಣಿಗೆಯೊಂದು ಶನಿವಾರ ತಡರಾತ್ರಿ ನಡೆದಿದೆ. ರಮಝಾನ್ ಹಿನ್ನೆಲೆಯಲ್ಲಿ ರಾತ್ರಿಯ ತರಾವೀಹ್ ನಮಾಝ್ ಮಾಡುತ್ತಿದ್ದ ವೇಳೆ ಹಾಸ್ಟೆಲ್‌ಗೆ ನುಗ್ಗಿದ ಸಂಘಪರಿವಾರದ ಗೂಂಡಾಗಳು ದಾಂಧಲೆ ನಡೆಸಿದ್ದಲ್ಲದೇ, ಮುಸ್ಲಿಂ ವಿದ್ಯಾರ್ಥಿಗಳ ಮೇಲೆ...

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 9ನೇ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಭಾನುವಾರ ಒಂಬತ್ತನೇ ಸಮನ್ಸ್ ಅನ್ನು ಜಾರಿಗೊಳಿಸಿದ್ದು, ಮಾರ್ಚ್ 21ರ (ಗುರುವಾರ) ಒಳಗಾಗಿ ವಿಚಾರಣೆಗೆ ಹಾಜರಾಗಲು ತಿಳಿಸಿದೆ.ಹಲವು ಸಮನ್ಸ್‌ಗಳ...

ಲೋಕಸಭೆಯ ಜೊತೆಜೊತೆಗೇ ನಡೆಯಲಿದೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ

ಇಂದು ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ದಿನಾಂಕ ಘೋಷಿಸುವುದರ ಜೊತೆಗೆಯೇ ನಾಲ್ಕು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ,...

ಈಡೇರದ ಆಸೆಗಳಿಗೆ ನಮ್ಮನ್ನು ದೂಷಿಸುವುದು ಸರಿಯಲ್ಲ; ಇವಿಎಂ ಕುರಿತ ಪ್ರಶ್ನೆಗೆ ಚುನಾವಣಾ ಆಯುಕ್ತರ ಉತ್ತರ

ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಬರಲಿದೆ.ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಇವಿಎಂಗಳಿಗೆ ಸಂಬಂಧಿಸಿದ...

ಚುನಾವಣಾ ಬಾಂಡ್ | ಬಿಜೆಪಿ-ಮೋದಿ ಭದ್ರಕೋಟೆ ಛಿದ್ರಗೊಳಿಸಲು ವಿಪಕ್ಷಗಳಿಗೆ ಸುವರ್ಣಾವಕಾಶ

2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...

ಜೈಲಿನಲ್ಲೇ ವಿಡಿಯೋ ‘ಲೈವ್’ ಮಾಡಿದ ಕೊಲೆ ಆರೋಪಿ; ಮೂವರು ಜೈಲು ವಾರ್ಡನ್‌ಗಳ ಅಮಾನತು

ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬಮೊಬೈಲ್ ಫೋನ್ ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಜೈಲಿನ ಮೂವರು ವಾರ್ಡನ್‌ಗಳನ್ನು ಜೈಲು ಆಡಳಿತ...

ಚುನಾವಣಾ ಬಾಂಡ್ | ತನಿಖಾ ಸಂಸ್ಥೆಗಳ ದಾಳಿಗೂ 14 ಸಂಸ್ಥೆಗಳ ದೇಣಿಗೆಗೂ ನಂಟು?

ಚುನಾವಣಾ ಬಾಂಡ್‌ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...

ಜನಪ್ರಿಯ