ರಾಜಕೀಯ

ರಾಹುಲ್ ಗಾಂಧಿ, ಕಾಂಗ್ರೆಸ್ ಎತ್ತಿರುವ ವಿಷಯ ಬಿಜೆಪಿಯ ನಿದ್ದೆಗೆಡಿಸಿದೆ: ಆನಂದ್ ಶರ್ಮಾ ವಾಗ್ದಾಳಿ

ಪ್ರಜಾಪ್ರಭುತ್ವ ಹಿಂದೆದೂ ಕಾಣದಷ್ಟು ಅಪಾಯಕ್ಕೆ ಒಳಗಾಗಿದೆ: ಆನಂದ್ ಶರ್ಮಾ ಕಡಿಮೆ ಅವಧಿಯಲ್ಲಿ ಹೆಚ್ಚು ಆಸ್ತಿ ಗಳಿಸಿರುವ ಆದಾನಿ ಸಂಸ್ಥೆ ಮೇಲೆ ತನಿಖೆ ಯಾಕಿಲ್ಲ? ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಚರ್ಚೆಗೆ ಎತ್ತಿರುವ ವಿಷಯಗಳು ಬಿಜೆಪಿಯ...

ಕುದುರೆ ವ್ಯಾಪಾರದ ಬಗ್ಗೆ ಮಾತಾಡಿ ಬುದ್ವಂತ್ರೆ : ನೆಟ್ಟಿಗರ ವಿರುದ್ಧ ಉಪೇಂದ್ರ ವ್ಯಂಗ್ಯ

ನೆಟ್ಟಿಗರ ಕಾಮೆಂಟ್‌ಗಳಿಗೆ ವಾರೆವ್ಹಾ ಎಂದ ಉಪ್ಪಿ ಕುದುರೆ ವ್ಯಾಪಾರದ ಬಗ್ಗೆ ಕಾಮೆಂಟ್ ಮಾಡಿ ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ನಟ, ರಾಜಕಾರಣಿ ಉಪೇಂದ್ರ ಟ್ವಿಟರ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಮತ ಎಣಿಕೆಗೆ ಎರಡು ದಿನ ಬೇಕೆ ಎಂದು...

ಬೆಳಗಾವಿ | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

'ಆತ ಮಾತನಾಡುತ್ತಾನೆಂಬ ಕಾರಣಕ್ಕೆ ನಾನು ಮಾತನಾಡುವುದಿಲ್ಲ' ಬೆಳಗಾವಿಯ ಕೆಲವು ಕ್ಷೇತ್ರಗಳಿಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ ಎಂದ ಜಾರಕಿಹೊಳಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಏಕವಚನದಲ್ಲಿಯೇ ವಾಗ್ದಾಳಿ...

ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಬಾಂಬೆ ವಕೀಲರ ಸಂಘದಿಂದ ಸುಪ್ರೀಂಗೆ ಅರ್ಜಿ ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದ ಕಿರಣ್‌ ರಿಜಿಜು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪ ರಾಷ್ಟ್ರಪತಿ ಜಗದೀಪ್‌...

ಚುನಾವಣೆಯಲ್ಲಿ ಇವಿಎಂ, ಇಡಿ ದುರ್ಬಳಕೆ ಆಗಬಾರದು : ಬಿ ಕೆ ಹರಿಪ್ರಸಾದ್

ಖಾಸಗಿ ಕಾರು ಏರಿ ಹೊರಟ ಮುನಿರತ್ನ ಕಮಲ ಪಡೆ ವಿರುದ್ಧ ಕುಟುಕಿದ ಹರಿಪ್ರಸಾದ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರ, ಜಾರಿ ನಿರ್ದೇಶನಾಲಯ ಮತ್ತು ಕಂದಾಯ ಇಲಾಖೆ ದುರ್ಬಳಕೆ ಆಗಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ...

ಮೇ 10 ಬರೀ ಮತದಾನ ದಿನವಲ್ಲ; ಭ್ರಷ್ಟಾಚಾರ ನಿರ್ಮೂಲನಾ ದಿನ: ಡಿ ಕೆ ಶಿವಕುಮಾರ್‌

ʼ40 ಪರ್ಸೆಂಟ್‌ ಕಮಿಷನ್‌ ಅಂತ್ಯ ಹಾಡುವ ದಿನ ದೂರವಿಲ್ಲʼ ʼಬರಲಿದೆ ಕಾಂಗ್ರೆಸ್‌, ತರಲಿದೆ ಪ್ರಗತಿʼ : ಡಿ ಕೆ ಶಿವಕುಮಾರ್ ʼಬರಲಿದೆ ಕಾಂಗ್ರೆಸ್‌, ತರಲಿದೆ ಪ್ರಗತಿʼ ಇದು ಕಾಂಗ್ರೆಸ್‌ ಪಕ್ಷದ ಮೂಲ ಮಂತ್ರ. ರಾಜ್ಯಕ್ಕೆ ಮೇ...

ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

ರಾಹುಲ್‌ ಗಾಂಧಿ ರಾಜ್ಯಕ್ಕೆ ಏಪ್ರಿಲ್‌ ಐದರಂದು ಬರುವ ಕುರಿತು ಸುಳಿವು ನೀಡಿದ ಸಿದ್ದರಾಮಯ್ಯ, ಕಾಂಗ್ರೆಸ್‌ ಕಟ್ಟಿ ಹಾಕಲು ಅಧಿಕಾರಿಗಳನ್ನು ಬಳಸುತ್ತಿರುವ ಕುರಿತು ಕಿಡಿ ಕಾರಿದರು.

ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ : ಮನೋಜ್ ಕುಮಾರ್​ ಮೀನಾ

ಈ ಬಾರಿ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರ; ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ನೀತಿ ಸಂಹಿತೆ ಜಾರಿ; ರಾಜಕಾರಣಿಗಳು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ: ಮನೋಜ್ ಕುಮಾರ್​ ಮೀನಾ ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಮೇ...

40% ಸರ್ಕಾರ ತೊಲಗಲಿ, ಕರ್ನಾಟಕ ಗೆಲ್ಲಲಿ: ರಣದೀಪ್ ಸುರ್ಜೇವಾಲ

ಕರ್ನಾಟಕ ಗೆಲ್ಲಲಿ ಎಂದ ಸುರ್ಜೇವಾಲ ರಾಜ್ಯದಲ್ಲಿ ಒಂದೇ ಹಂತದ ಮತದಾನ ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್...

ಮಾದರಿ ನೀತಿ ಸಂಹಿತೆ ಜಾರಿ ವೇಳೆ ಯಾವುದಕ್ಕೆ ಅನುಮತಿ, ಯಾವುದಕ್ಕೆ ನಿರಾಕರಣೆ?

ಇಂದಿನಿಂದ ಜಾರಿಯಾದ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ನಿಯಮ ಪಾಲನೆಗೆ ಆಯೋಗ ಸೂಚನೆ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದರ ಜೊತೆಜೊತೆಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ನಂತರ ಪಾಲಿಸಬೇಕಾದ...

ತುಮಕೂರು | ‘ಗೋ ಬ್ಯಾಕ್ ಅರುಣ್ ಸೋಮಣ್ಣ’: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

ಗೋ ಬ್ಯಾಕ್ ಅಭಿಯಾನ ಪ್ರಾರಂಭಿಸಿದ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಸಂಸದ ಮತ್ತು ಶಾಸಕರಿಗೆ ಕಾರ್ಯಕರ್ತರ ಛೀಮಾರಿ ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಕಳೆದ ವಾರ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಹರಡಿದ್ದರಿಂದ ಎಚ್ಚೆತ್ತ ಬಿಜೆಪಿ ಹೈಕಮಾಂಡ್...

ದೇಶದಲ್ಲಿಯೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಾಡುಕುರುಬ, ಜೇನುಕುರುಬ, ಸೋಲಿಗ ಸಮುದಾಯಕ್ಕೆ ಅವರು ಇದ್ದಲ್ಲಿಂದಲೇ ಮತದಾನ ಕೇಂದ್ರ ಚುನಾವಣೆ ಆಯೋಗ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮನೆಯಿಂದಲೇ ಕೆಲವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ