ರಾಜಕೀಯ

ಮಹಾರಾಷ್ಟ್ರದ ‘ಲಡ್ಕಿ ಬಹಿನ್’ ಯೋಜನೆಯಡಿ ಹಣ ಪಡೆದ 14,000ಕ್ಕೂ ಹೆಚ್ಚು ಪುರುಷರು!

ಮಹಾರಾಷ್ಟ್ರದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ 'ಲಡ್ಕಿ ಬಹಿನ್' ಯೋಜನೆಯಡಿ ಸುಮಾರು 14,000ಕ್ಕೂ ಅಧಿಕ ಪುರುಷರು ಹಣವನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ವಂಚನೆಯಿಂದ ದಾಖಲೆ ಬದಲಾಯಿಸಿಕೊಂಡು ಯೋಜನೆಯ ಫಲಾನುಭವಿಗಳಾದ ಪುರುಷರು ಈವರೆಗೆ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮುಗಿದಿದ್ದು, ಸುಮಾರು 64 ಲಕ್ಷ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ 'ಡಿಲೀಟ್' ಮಾಡಲಾಗಿದೆ. 7.89 ಕೋಟಿ ಮತದಾರರನ್ನು ಹೊಂದಿದ್ದ ಬಿಹಾರವು ಇದೀಗ ಅಕ್ಟೋಬರ್ ಮತ್ತು...

13 ವರ್ಷಗಳ ನಂತರ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ಗೆ ರಾಜ್ ಭೇಟಿ

ಹಿಂದಿ ಹೇರಿಕೆ ವಿರುದ್ಧ, ಮರಾಠಿ ಭಾಷೆ ಉಳಿವು ಅಭಿಯಾನದ ಮೂಲಕ ಇತ್ತೀಚೆಗೆ ಠಾಕ್ರೆ ಸೋದರಸಂಬಂಧಿಗಳು ಒಂದಾಗಿದ್ದಾರೆ. ಇದೀಗ ಸುಮಾರು 13 ವರ್ಷಗಳ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ...

ಬಿಹಾರ ಚುನಾವಣೆ | ಗೇಮ್ ಚೇಂಜರ್ ಆಗ್ತಾರಾ ಪ್ರಶಾಂತ್ ಕಿಶೋರ್?

ಜನ ಸುರಾಜ್‌ ಪಕ್ಷದ ಪ್ರಶಾಂತ್ ಕಿಶೋರ್ ಬಿಹಾರ ಚುನಾವಣೆಯಲ್ಲಿ ಗೇಮ್‌ ಚೇಂಜರ್ ಆಗುತ್ತಾರೆಯೇ? ಮೂರು ವರ್ಷಗಳ ಪ್ರಯತ್ನ ಫಲ ನೀಡಲಿದೆಯೇ? 2013ರಲ್ಲಿ ದೆಹಲಿ ಕಂಡಂತಹ ಅಚ್ಚರಿಯ ಫಲಿತಾಂಶ ಬಿಹಾರದಲ್ಲೂ ಬರುತ್ತದೆಯೇ? ಈ ವರ್ಷದ ನವೆಂಬರ್‌ಗೂ...

ರಾಹುಲ್ ಗಾಂಧಿ OBCಗಳ ‘2ನೇ ಅಂಬೇಡ್ಕರ್’; ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) '2ನೇ ಅಂಬೇಡ್ಕರ್‌' ಎಂದು ಸಾಬೀತುಪಡಿಸಬಹುದು ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ...

ಇಲ್ಲಿ ಮೋದಿ, ಅಲ್ಲಿ ಟ್ರಂಪ್: ಪ್ರಶ್ನೆಗಳು-ಪ್ರತಿಭಟನೆಗಳು ಮತ್ತು ಪಲಾಯನಪ್ರವೀಣರು!

ಮೋದಿ ಮತ್ತು ಟ್ರಂಪ್ ಜನರಿಂದ ಆಯ್ಕೆಯಾದ ನಾಯಕರು. ಆದರೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ. ಇವರು ಜನನಾಯಕರೇ? ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್- ಇಬ್ಬರೂ...

ಗ್ಯಾರಂಟಿಗಳ ಕಾರಣದಿಂದ ತಲಾ ಆದಾಯದಲ್ಲಿ ದೇಶದಲ್ಲೇ ರಾಜ್ಯ ನಂಬರ್ ಒನ್ : ಸಿದ್ದರಾಮಯ್ಯ

ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ...

ಬಿಹಾರ ಚುನಾವಣೆ | 38 ನಾಯಕರ ರಾಜೀನಾಮೆ: ಬಂಡಾಯ ಎಲ್‌ಜೆಪಿ ರಚನೆಗೆ ಸಿದ್ಧತೆ

ಬಿಹಾರ ಚುನಾವಣೆಗೂ ಮುನ್ನ ಕೆಲವು ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು ಇದೀಗ ಬಂಡಾಯ ಎಲ್‌ಜೆಪಿ ರಚನೆ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಖಗಾರಿಯಾ ಜಿಲ್ಲೆಯಲ್ಲಿ ಎಲ್‌ಜೆಪಿಯ 38 ನಾಯಕರು ರಾಜೀನಾಮೆ ನೀಡಿದ್ದಾರೆ. ಬಂಡಾಯ ಬಣ ಬಿಹಾರದಲ್ಲಿ...

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕಾಗಿ ಐದು ವರ್ಷಗಳಲ್ಲಿ 362 ಕೋಟಿ ರೂ. ಖರ್ಚು: 2025ರಲ್ಲೇ 67 ಕೋಟಿ ರೂ. ವೆಚ್ಚ

ವಿದೇಶ ಪ್ರವಾಸ ಮಾಡುವುದರಲ್ಲೇ ಮಗ್ನರಾಗಿರುವ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸಕ್ಕಾಗಿ ಐದು ವರ್ಷಗಳಲ್ಲಿ ಬರೋಬ್ಬರಿ 362 ಕೋಟಿ ರೂ. ಖರ್ಚಾಗಿದೆ. 2021ರಿಂದ 2025ರವರೆಗಿನ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಕೇಂದ್ರ...

ಗೋವಾ | ಕೆಲಸದ ಅವಧಿ 10 ಗಂಟೆಗಳಿಗೆ ವಿಸ್ತರಣೆ

ಕಾರ್ಖಾನೆಗಳಲ್ಲಿ ಕೆಲಸದ ಅವಧಿಯ ಮಿತಿಯನ್ನು 9 ಗಂಟೆಯಿಂದ 10 ಗಂಟೆಗೆ ವಿಸ್ತರಿಸುವ ಮಸೂದೆಯನ್ನು ಗೋವಾ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಗೋವಾದಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ನೀಲಕಂಠ ಹಲರ್ನಕರ್ ಅವರು ಕಾರ್ಮಿಕ ಸಚಿವ ಕಾರ್ಖಾನೆಗಳಲ್ಲಿ ದಿನನಿತ್ಯದ...

ಖರ್ಗೆ ಅವರನ್ನು ‘ಅಯೋಗ್ಯ’ ಎಂದ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಾರ್ವಜನಿಕವಾಗಿ 'ಅಯೋಗ್ಯ' ಎಂದು ಕರೆದಿದ್ದ ಬಲಪಂಥೀಯ ನಾಯಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್...

ಮುಂಬೈ ಹೈಕೋರ್ಟ್‌ನ ಸಂವಿಧಾನ ವಿರೋಧಿ ಟಿಪ್ಪಣಿಗಳು: ಸಿಪಿಐಎಂ ಪೊಲಿಟ್‍ಬ್ಯುರೊ ಖಂಡನೆ

ಗಾಝಾದಲ್ಲಿ ನಡೆಯುತ್ತಿರುವ ನರಹತ್ಯಾಕಾಂಡದ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡಲು ಮುಂಬೈ ಪೊಲೀಸ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್‌ನಲ್ಲಿ ಹಾಕಿದ್ದ ಅರ್ಜಿಯನ್ನು ತಿರಸ್ಕರಿಸುತ್ತ ಪೀಠವು ಮಾಡಿರುವ ಸಂವಿಧಾನ-ವಿರೋಧಿ ಟಿಪ್ಪಣಿಗಳನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ಖಂಡಿಸಿದೆ. ಅರ್ಜಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X