ರಾಜಕೀಯ

ಖರ್ಗೆ ಅವರನ್ನು ‘ಅಯೋಗ್ಯ’ ಎಂದ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಾರ್ವಜನಿಕವಾಗಿ 'ಅಯೋಗ್ಯ' ಎಂದು ಕರೆದಿದ್ದ ಬಲಪಂಥೀಯ ನಾಯಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್...

ಮುಂಬೈ ಹೈಕೋರ್ಟ್‌ನ ಸಂವಿಧಾನ ವಿರೋಧಿ ಟಿಪ್ಪಣಿಗಳು: ಸಿಪಿಐಎಂ ಪೊಲಿಟ್‍ಬ್ಯುರೊ ಖಂಡನೆ

ಗಾಝಾದಲ್ಲಿ ನಡೆಯುತ್ತಿರುವ ನರಹತ್ಯಾಕಾಂಡದ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡಲು ಮುಂಬೈ ಪೊಲೀಸ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್‌ನಲ್ಲಿ ಹಾಕಿದ್ದ ಅರ್ಜಿಯನ್ನು ತಿರಸ್ಕರಿಸುತ್ತ ಪೀಠವು ಮಾಡಿರುವ ಸಂವಿಧಾನ-ವಿರೋಧಿ ಟಿಪ್ಪಣಿಗಳನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ಖಂಡಿಸಿದೆ. ಅರ್ಜಿಯನ್ನು...

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಎರಡನೇ ಜಾಮೀನು ಅರ್ಜಿಯೂ ವಜಾ

ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸತತ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ...

ರಾಜ್ಯಸಭೆ ಸದಸ್ಯರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಮಲ್ ಹಾಸನ್

ನಟ-ರಾಜಕಾರಣಿ ಮತ್ತು ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಸಹ ಸಂಸದರ ಗದ್ದಲದ ನಡುವೆಯೂ...

2006 ಮುಂಬೈ ರೈಲು ಸ್ಫೋಟ | 12 ಮಂದಿ ಖುಲಾಸೆ: ಮುಸ್ಲಿಮರಾದರೆ ಭಯೋತ್ಪಾದಕ ಹಣೆಪಟ್ಟಿಯೇ?

ಇಷ್ಟು ವರ್ಷ ಅಮಾಯಕರನ್ನು ಅಪರಾಧಿಗಳೆಂಬಂತೆ ಬಿಂಬಿಸಿದ್ದ ಈ ಸಮಾಜ ಇದೀಗ ಆರೋಪಿಗಳು ಯಾರೆಂದು ಕೇಳುವುದೇ? ಅಥವಾ ನಿಜವಾದ ಆರೋಪಿಗಳ ರಕ್ಷಣೆಗಾಗಿಯೇ ನಿರಪರಾಧಿಗಳ ಮೇಲೆ ಆರೋಪ ಹೊರಿಸಲಾಗಿತ್ತೇ? ಇಲ್ಲಿ ಪ್ರಶ್ನೆಗಳಿವೆ ಹೊರತು, ಉತ್ತರಗಳಿಲ್ಲ. 19...

ಎನ್‌ಜಿಓಗಳ ಮೂಲಕ ಸರಳ ವಿವಾಹ: ಅಲ್ಪಸಂಖ್ಯಾತ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆ ಜಾರಿ; ಷರತ್ತುಗಳು ಏನೇನು?

ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಸರಳ ವಿವಾಹವಾಗುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ, ಸಿಖ್ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ‌. ಬಜೆಟ್‌ನಲ್ಲಿ...

ಉಪರಾಷ್ಟ್ರಪತಿ ರಾಜೀನಾಮೆಗೆ ಕಾರಣಗಳೇನು?; ಮೋದಿ-ಶಾ v/s ಧನಕರ್ – ಗುದ್ದಾಟವೇನು?

ಜಗದೀಪ್ ಧನಕರ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರಾ? ಅಥವಾ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಅವರನ್ನು ಹೊರಗಿಟ್ಟಿತಾ? ಉಪರಾಷ್ಟ್ರಪತಿ ಮತ್ತು ಹಿರಿಯ ಕೇಂದ್ರ ಸಚಿವರ ನಡುವಿನ ಖಾಸಗಿ ಜಗಳವೂ ಅವರ ರಾಜೀನಾಮೆಗೆ ಕಾರಣವಾ? ಜಗದೀಪ್ ಧನಕರ್...

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ – ವಿಳಂಬವೇಕೆ?

ವಿಪಕ್ಷ ನಾಯಕ ಆರ್‌ ಅಶೋಕ್ ಆದಿಯಾಗಿ ಬಿಜೆಪಿಯಲ್ಲಿ ಮುಂಚೂಣಿಯಲ್ಲಿರುವ ಯಾವೊಬ್ಬ ನಾಯಕರಿಗೂ ಕಾಂಗ್ರೆಸ್‌ಅನ್ನು ಪ್ರಬಲವಾಗಿ ಎದುರಿಸಬಲ್ಲ, ಪಕ್ಷವನ್ನು ಸಮತೋಲನದಿಂದ ಕೊಂಡೊಯ್ಯಬಲ್ಲ ಸಾಮರ್ಥ್ಯವಿಲ್ಲ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿ.ವೈ ವಿಜಯೇಂದ್ರ...

ಕಾಲ್ತುಳಿತ | ಕುನ್ಹಾ ವರದಿ ಅಂಗೀಕಾರ, ಖಾಸಗಿ ಸಂಸ್ಥೆ & ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಪುಟ ಸಭೆ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ...

ಧನಕರ್ ರಾಜೀನಾಮೆ ಹಿಂದಿದೆಯೇ ಅಧಿಕಾರದಾಹಿ BJPಯ ಬಿಹಾರ ಚುನಾವಣಾ ಲೆಕ್ಕಾಚಾರ?

ಚುನಾವಣೆಗಳನ್ನು ಗೆಲ್ಲುವುದು, ಅಧಿಕಾರ ಸ್ಥಾಪಿಸುವುದು ಬಿಜೆಪಿಯ ಪ್ರಧಾನ ಗುರಿ. ಅದಕ್ಕಾಗಿ, ಬಿಜೆಪಿ ಎಂತಹ ಕೃತ್ಯಕ್ಕೆ ಬೇಕಾದರು ಕೈಹಾಕುತ್ತದೆ. ಹಾಗಾಗಿ ಧನಕರ್ ರಾಜೀನಾಮೆಯ ಹಿಂದೆ ಒಳಜಗಳ, ಸಿಟ್ಟು ಮಾತ್ರವಲ್ಲದೆ, ಬಿಜೆಪಿಯ ಚುನಾವಣಾ ಲೆಕ್ಕಾಚಾರವೂ ಇದೆ. ಭಾರತದ...

ಮಹದಾಯಿ ಕಾಮಗಾರಿ ಶೀಘ್ರ ಪ್ರಾರಂಭ, ಗೋವಾ ತಡೆಯಲಿ ನೋಡುತ್ತೇನೆ: ಡಿಸಿಎಂ ಡಿ ಕೆ ಶಿವಕುಮಾರ್

ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್‌ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X