ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್‌ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ....
ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು,...
ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ.
ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ,...
'ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ' ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್...
ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುವುದರ ವಿರುದ್ಧವಾಗಿ ಜುಲೈ 25ಕ್ಕೆ ಬೆಂಗಳೂರು ಬಂದ್ ಘೋಷಿಸಲಾಗಿತ್ತು. ಹಾಗೆಯೇ ಮೂರು ದಿನಗಳ ಕಾಲ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳು ಹೇಳಿದ್ದವು. ಆದರೆ ಸಂಘಟನೆಗಳು ಬಂದ್,...
ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಬಿಹಾರ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ರಾಜ್ಯದಲ್ಲಿ 'ಮಟನ್ ರಾಜಕೀಯ' ಶುರುವಾಗಿದೆ. ಆಡಳಿತರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್‌ಜೆಡಿ ನಡುವೆ ಮಾಂಸದೂಟದ ವಿಚಾರದಲ್ಲಿಯೇ ವಾಕ್ಸಮರ ನಡೆಯುತ್ತಿದೆ. "ಸನಾತನದ ಬಗ್ಗೆ ಧೀರ್ಘ...
ರಾಜ್ಯದಲ್ಲಿ ಸಮರ್ಪಕವಾಗಿ ಅನುದಾನ ನೀಡದ ಕಾರಣಕ್ಕೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂಬ ಶಾಸಕರ ಆರೋಪದ ನಡುವೆ ಬೇರೆಯದ್ದೇ ವಾಸ್ತವ ಇದೆ. ಈಗ ವಿರೋಧ ಪಕ್ಷದ ಶಾಸಕರಿಗೆ ನೀಡಲಾಗುವ 25 ಕೋಟಿ ರೂ....
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ಬಳಿಕ ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಒಕ್ಕೂಟದಲ್ಲಿ ಮುಂದುವರೆಸಬೇಕೇ ಎಂಬ ಬಗ್ಗೆ ಬಿಜೆಪಿ ಪುನರ್ವಿಮರ್ಶೆ ನಡೆಸುವಂತೆ ಮಾಡಿದೆ" ಎಂದು...
ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ...
ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ಒಂದು ಶಕ್ತಿಯಾಗಿದ್ದರು. ಅವರ ಜನಪರ ಆಡಳಿತ, ಭ್ರಷ್ಟಾಚಾರ ವಿರುದ್ಧದ ಹೋರಾಟ ಹಾಗೂ ಕಾರ್ಮಿಕ-ರೈತರ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸಗಳು ಅವರನ್ನು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದೆ.
ವಿ.ಎಸ್. ಅಚ್ಯುತಾನಂದನ್...
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. "ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್...