ರಾಜಕೀಯ

ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ, ವಿಪಕ್ಷ ನಾಯಕನಾಗಿ ಅದು ನನ್ನ ಹಕ್ಕು: ರಾಹುಲ್ ಗಾಂಧಿ

ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. "ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್...

ಆಪರೇಷನ್ ಸಿಂಧೂರ, ಪಹಲ್ಗಾಮ್ ದಾಳಿ ಬಗ್ಗೆ ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆಗೆ ಕೊನೆಗೂ ಸರ್ಕಾರ ಅಸ್ತು

ಆಪರೇಷನ್ ಸಿಂಧೂರ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆ ನಡೆಸಲು ಕೊನೆಗೂ ಸರ್ಕಾರ ಅಸ್ತು ಎಂದಿದೆ. ಮುಂದಿನ ವಾರ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಆದರೆ...

ಸಿದ್ದು-ಡಿಕೆ ಗುದ್ದಾಟವೆಷ್ಟು, ಸುದ್ದಿಯೆಷ್ಟು, ಇತಿಹಾಸದಿಂದ ಕಲಿಯಬೇಕಾದ ಪಾಠವೇನು?

ಕಾಂಗ್ರೆಸ್‌ ಹೈಕಮಾಂಡ್‌ ಮೌನವೇ ಗದ್ದುಗೆ ಗುದ್ದಾಟ ಪ್ರಹಸನಕ್ಕೆ ಅಸ್ತ್ರವಾಗಿದೆ. ಇದನ್ನೇ ಪ್ರತಿಪಕ್ಷಗಳು ಮತ್ತು ಮಾಧ್ಯಮಗಳು ಇನ್ನೂ ದೊಡ್ಡದಾಗಿ ಬಿಂಬಿಸುತ್ತಿವೆ. ಇದಕ್ಕೆ ಡಿಕೆ ಮತ್ತು ಸಿದ್ದು ಬಣದ ನಾಯಕರ ಶ್ರಮವೂ ಜೊತೆಯಿದೆ. ಹೀಗೆ ಪಕ್ಷದೊಳಗಿನ...

ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ, ನಿತೀಶ್ ಪುತ್ರ ನಿಶಾಂತ್‌ಗೆ ಜವಾಬ್ದಾರಿ ಹಸ್ತಾಂತರಿಸಲಿ: ಮಾಜಿ ಸಿಎಂ ರಾಬ್ರಿ ದೇವಿ

ಬಿಹಾರದಲ್ಲಿ ನಡೆಯುವ ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ ನಿತೀಶ್ ಕುಮಾರ್ ಸರ್ಕಾರವು ಅವರ ಪುತ್ರ ನಿಶಾಂತ್‌ ಕುಮಾರ್ ಅವರಿಗೆ ಹಸ್ತಾಂತರಿಸಲಿ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಸೋಮವಾರ ಹೇಳಿದ್ದಾರೆ. ಇನ್ನು ಒಂದು ದಿನದ ಹಿಂದೆಯಷ್ಟೇ...

ಮುಂಗಾರು ಅಧಿವೇಶನದ ವೇಳೆಯೇ ಮೋದಿ ವಿದೇಶ ಪ್ರವಾಸ: ವಿಪಕ್ಷಗಳ ಎದುರಿಸಲಾಗದೆ ಪಲಾಯನವೇ?

ಅಷ್ಟಕ್ಕೂ ಸಂಸತ್ತಿಗೆ ಹಾಜರಾಗಲು ಮೋದಿ ಹಿಂದೇಟು ಹಾಕುವುದೇಕೆ? ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ವಿಪಕ್ಷಗಳನ್ನು ಎದುರಿಸುವ ಧೈರ್ಯವಿಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಯೋಜನೆ ರೂಪಿಸಿಕೊಂಡಿದ್ದಾರೆಯೇ ಅಥವಾ ತಾನು ಸಂಸತ್ತಿಗಿಂತಲೂ ಮೇಲು ಎಂಬ...

ಅಣು ವಿದ್ಯುತ್ ಸ್ಥಾವರ ಈ ಕಾಲಘಟ್ಟದ ಪ್ರಸ್ತುತತೆಯೆ?

ಕಾಂಗ್ರೆಸ್ ಸರಕಾರ, ನೂತನ ಅಣು ವಿದ್ಯುತ್ ಸ್ಥಾಪನೆಗಾಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನೀಡಿರುವ ತಾತ್ವಿಕ ಅನುಮತಿಯನ್ನು ತಕ್ಷಣವೇ ಹಿಂಪಡೆದು, ಪರಿಸರ ಸ್ನೇಹಿ ಇಂಧನ ಉತ್ಪಾದನಾ ಸಾಧ್ಯತೆಗಳತ್ತ ಮುಖ ಮಾಡಲಿ. ಅದು ನಿಜಕ್ಕೂ...

ಒಡಿಶಾ | ಯುವತಿ ಮೇಲೆ ಅತ್ಯಾಚಾರ ಆರೋಪ: ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷನ ಬಂಧನ

ಸುಮಾರು 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಅಧ್ಯಕ್ಷ ಉದಿತ್ ಪ್ರಧಾನ್‌ನ ಬಂಧನ ಮಾಡಲಾಗಿದೆ....

ಸ್ವಾತಂತ್ರ್ಯದ ಬಳಿಕ ಕೇವಲ 18 ಮುಸ್ಲಿಂ ಮಹಿಳೆಯರು ಲೋಕಸಭೆಗೆ ಆಯ್ಕೆ: ಹೊಸ ಪುಸ್ತಕದಲ್ಲಿ ಉಲ್ಲೇಖ

ಲೋಕಸಭೆಯಲ್ಲಿ ಮಹಿಳೆಯರಿಗೆ ಯಾವಾಗಲೂ ಕಡಿಮೆ ಪ್ರಾತಿನಿಧ್ಯವಿದೆ ಎಂಬುದು ಪ್ರತಿ ಚುನಾವಣೆ ಬಳಿಕ ಚರ್ಚೆಗೆ ಗ್ರಾಸವಾಗುವ ವಿಚಾರ. ಆದರೆ ಅದರಲ್ಲೂ ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ. ಹೊಸ ಪುಸ್ತಕವೊಂದರ ಪ್ರಕಾರ ಸ್ವಾತಂತ್ರ್ಯದ ನಂತರ...

ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

ಹಿಂದಿ ಹೇರಿಕೆ ವಿರುದ್ಧವಾಗಿ, ಮರಾಠಿ ಭಾಷೆ ಉಳಿವಿಗಾಗಿ ಜೊತೆಯಾದ ಠಾಕ್ರೆ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇದೀಗ ರಾಜಕೀಯ ಮೈತ್ರಿಗೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂಚಿತವಾಗಿ ಶಿವಸೇನೆ...

ಆಸ್ಪತ್ರೆಯ ‘ಪರಿಶೀಲನೆ’ ನಡೆಸಿದ ಜಾರ್ಖಂಡ್ ಸಚಿವರ ಮಗ: ವಿವಾದಕ್ಕೀಡಾದ ವಿಡಿಯೋ

ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಅವರ 19 ವರ್ಷದ ಮಗ ಕ್ರಿಶ್ ಅನ್ಸಾರಿ ರಾಂಚಿಯ ಆಸ್ಪತ್ರೆಯಲ್ಲಿ 'ಪರಿಶೀಲನೆ' ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಕ್ಕೀಡಾಗಿದೆ. ವಿಡಿಯೋದಲ್ಲಿ ಸಚಿವರ...

ಬೀದರ್ | ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ‌ ವಿರುದ್ಧ ಅತ್ಯಾಚಾರ ಆರೋಪ; ಯುವತಿ ವಿರುದ್ಧವೇ ಪ್ರತ್ಯಾರೋಪ ಮಾಡಿದ ಶಾಸಕ

ನಿಶ್ಚಿತಾರ್ಥ ಮಾಡಿಕೊಂಡು, ದೈಹಿಕ ಸಂಬಂಧ ಬೆಳೆಸಿ ಮದುವೆ ಮಾಡಿಕೊಳ್ಳದೆ ವಂಚಿಸಿದ್ದಾರೆ ಎಂದು ಬಿಜೆಪಿ ಶಾಶಕ ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರತೀಕ್ ವಿರುದ್ಧ ಸಂತ್ರಸ್ತ ಯುವತಿ...

ವಿಧಾನಸಭೆಯಲ್ಲಿ ರಮ್ಮಿ ಆಡಿದ ಮಹಾರಾಷ್ಟ್ರ ಸಚಿವ ಮಾಣಿಕ್ರಾವ್ ಕೊಕಾಟೆ: ವಿಪಕ್ಷಗಳಿಂದ ಆಕ್ರೋಶ

ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ-ಶರದ್ ಪವಾರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X