ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್ ಅಧಿಕಾರಿ...
ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಏಷ್ಯಾದ ಅತಿದೊಡ್ಡ ಕೊಳಗೇರಿ ಎಂದೇ ಹೆಸರಾಗಿರುವ ಮುಂಬೈನ ಧಾರಾವಿಯಲ್ಲಿ ಪುನರ್ ಅಭಿವೃದ್ಧಿ ಯೋಜನೆಗಾಗಿ ಸಮೀಕ್ಷೆಗಳು ನಡೆಯುತ್ತಿವೆ. ಈ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷಕರು ಧಾರಾವಿಯ ಹಿರಿಯ ನಾಗರಿಕರು ಮತ್ತು ವಿಶೇಷಚೇತನರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ...
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಈ ನಡುವೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಯದುವೀರ್ ಒಡೆಯರ್ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಬೆಲೆ ಏರಿಕೆ, ಬಾಣಂತಿಯರ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪ್ರದೇಶದ ಆಸುಪಾಸಿನಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದು ದೇಶಕಂಡ ಅತ್ಯಂತ ಗಂಭೀರ ಪ್ರಕರಣ. ರಾಜ್ಯ ಸರ್ಕಾರ ಈ...
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...
ಮಧ್ಯಪ್ರದೇಶದ ಅತ್ಯಂತ ವಿವಾದಾತ್ಮಕ ವ್ಯಾಪಂ ಹಗರಣ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಗರಣದಲ್ಲಿ ತಮ್ಮ ಹೆಸರು ಹೇಗೆ ಬಂತೆಂಬ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು...
ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...
ಮಧ್ಯಪ್ರದೇಶದ ಪಶ್ಚಿಮ ಮಂದ್ಸೌರ್ ಜಿಲ್ಲೆಯ ಬಿಜೆಪಿ ನಾಯಕ ಶ್ಯಾಮ್ ಲಾಲ್ ಧಕಾಡ್(45) ಹತ್ಯೆ ನಡೆದಿದೆ. ಬಿಜೆಪಿ ನಾಯಕ ತಮ್ಮ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ತಮ್ಮ ಒಂದು ಅಂತಸ್ತಿನ ಮನೆಯ...
ಶ್ರಾವಣ ತಿಂಗಳಲ್ಲಿ ಕನ್ವರ್ ಯಾತ್ರೆ ನಡೆಯುವ ಸಂದರ್ಭದಲ್ಲಿ ಯಾರೂ ಮಾಂಸಾಹಾರ ಸೇವಿಸಬಾರದು ಎಂಬ ಆಹಾರ ಹೇರಿಕೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹಿಂದೂ ಸಂಘಟನೆಗಳು ಮಾಡುತ್ತಿದೆ. ಹಿಂದೂ ರಕ್ಷಾ ದಳ(ಎಚ್‌ಆರ್‌ಡಿ)ದ ಕಾರ್ಯಕರ್ತರು ಗಾಜಿಯಾಬಾದ್‌ನ ಇಂದಿರಾಪುರಂ...
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಮಳೆಗಾಳದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಸರ್ಕಾರ ಈ ಘೋಷಣೆ ಮಾಡಿದೆ.
ಗುರುವಾರ ನಡೆದ...
ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...