ರಾಜಕೀಯ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ; ಸಾವಿರ ಕೋಟಿ ರೂ. ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಸೂಚನೆ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ...

ಬಹಿರಂಗ ಹೇಳಿಕೆ ಕೊಡುವುದರಿಂದ ಯತ್ನಾಳ್‌ಗೆ ಒಳ್ಳೆಯದಾಗುವುದಿಲ್ಲ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ಪಕ್ಷದೊಳಗೆ ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಬೇಕು. ಅದನ್ನು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ, ಬಹಿರಂಗ ಹೇಳಿಕೆ ಕೊಡುವುದು ಮಾಡಿದರೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌...

ಸರ್ಕಾರದಿಂದ ಕಾನೂನು ಅನುಷ್ಠಾನ ಆಗಿಲ್ಲ; ಸಂಘಟನೆಗಳು ಹೋರಾಟದ ಹಾದಿ ಹಿಡಿದಿವೆ: ಮಾಜಿ ಸಿಎಂ ಬೊಮ್ಮಾಯಿ

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು, ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ...

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ: ಮಾಜಿ ಸಿಎಂ ಡಿ ವಿ ಸದಾನಂದಗೌಡ

ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ, "ಶಾಸಕ ಯತ್ನಾಳ್ ವಿರುದ್ಧ...

ಕೊಬರಿ ಬೆಲೆ ಏರಿಕೆ ಸ್ವಾಗತಿಸಿ ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಎಚ್‌ ಡಿ ಕುಮಾರಸ್ವಾಮಿ

ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು...

ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳೆಲ್ಲವೂ ಸತ್ಯ. ಹಾಗಾಗಿಯೇ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೆದರಿಕೊಂಡಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.ಕೋವಿಡ್ ಸಂದರ್ಭದಲ್ಲಿ 40...

ಕರವೇ ನಾರಾಯಣಗೌಡ ಬಿಡುಗಡೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್‌ ಖಂಡಿಸಿದೆ.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ...

ಅವಹೇಳನಕಾರಿ ಹೇಳಿಕೆ: ‘ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧಿಸಲ್ಲ’ ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ!

ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸುವುದಿಲ್ಲ, ತನಿಖೆ ನಡೆಸಿದ ಬಳಿಕ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ...

ಶಿವಮೊಗ್ಗ | ಮಕ್ಕಳಿಂದ ಶೌಚಾಲಯ ಸ್ವಚ್ಛ; ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಲಾಗಿದೆ.ಮಕ್ಕಳು ಶೌಚ...

‘ವ್ಯೂಹಂ’ ಸಿನಿಮಾ ವಿವಾದ | ನಿರ್ದೇಶಕ ವರ್ಮಾ ತಲೆಗೆ 1 ಕೋಟಿ ಘೋಷಿಸಿದ್ದ ಟಿಡಿಪಿ ಮುಖಂಡನ ವಿರುದ್ಧ ದೂರು

ಆಂಧ್ರಪ್ರದೇಶದಲ್ಲಿ 'ವ್ಯೂಹಂ' ಸಿನಿಮಾ ಸದ್ಯ ವಿವಾದಕ್ಕೆ ಸಿಲುಕಿದೆ. ಚಿತ್ರವನ್ನು ನಿರ್ದೇಶನ ಮಾಡಿರುವ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಎನ್ನುವವರು...

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್: ಡಿ ಕೆ ಶಿವಕುಮಾರ್

ನಮ್ಮ ದೇಶಕ್ಕೆ ಎದುರಾಗಿರುವ ಸಂಕಷ್ಟವನ್ನು ಎದುರಿಸಿ, ನಾವೆಲ್ಲ ಶಕ್ತಿ ತುಂಬಬೇಕು. ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ...

ಕನ್ನಡ ನಾಮಫಲಕ | ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17...

ಜನಪ್ರಿಯ