ರಾಜಕೀಯ

ನಮ್ಮದು ಜಾತಿ ಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ: ಕಾಂತರಾಜ ಸ್ಪಷ್ಟನೆ

'ವರದಿ ನೋಡದೆ ಸುಮ್ಮನೇ ಅವೈಜ್ಞಾನಿಕ ಎನ್ನುವುದು ಸರಿಯಲ್ಲ' 'ವರದಿಯ ಒಂದು ವಾಲ್ಯೂಮ್​ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೇ'ಜಾತಿ ಗಣತಿ ವರದಿ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು...

ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ಆಯ್ಕೆ: ಅರವಿಂದ ಲಿಂಬಾವಳಿ ಆರೋಪ

ಆರ್‌. ಅಶೋಕ್ ಅವರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದೊರಕಿರುವುದು ವಿರೋಧ ಪಕ್ಷದವರ ಜತೆಗಿನ ಹೊಂದಾಣಿಕೆಯಿಂದ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಅರವಿಂದ...

ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ : ಅಸಮಾಧಾನ ಶಮನಕ್ಕೆ ಯತ್ನ

ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ 'ಜಾರಕಿಹೊಳಿ ನಡೆ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿದ್ದವು'ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುರುವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಸರ್ಕಾರದ 6 ತಿಂಗಳ ಸಾಧನೆಗೆ ವ್ಯತಿರಿಕ್ತ ಪಟ್ಟಿ ಬಿಡುಗಡೆಗೊಳಿಸಿ ಲೇವಡಿ ಮಾಡಿದ ಬಿಜೆಪಿ

ಕಾಂಗ್ರೆಸ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ ಆರು ತಿಂಗಳಿಗೆ ಇಷ್ಟೆಲ್ಲಾ ಆದರೆ, ಒಂದು ವರ್ಷಕ್ಕೆ ಪರಿಸ್ಥಿತಿ ಹೇಗಿರಬೇಡ?ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರೈಸಿದ್ದು, ತನ್ನ ಸಾಧನೆಗಳನ್ನು ಸರ್ಕಾರ...

ತೆಲಂಗಾಣ | ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ತಂಗಿದ್ದ ಹೋಟೆಲ್‌ ಮೇಲೆ ಹೈದರಾಬಾದ್‌...

ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ; ಡಿ.6ರ ಬಳಿಕ ಎಲ್ಲ ವಿಚಾರ ತಿಳಿಸುತ್ತೇನೆ: ವಿ ಸೋಮಣ್ಣ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, 'ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ'...

ನಾಲ್ಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾಡಲಾಯಿತು.ಶಕ್ತಿ ಯೋಜನೆ: ಶಕ್ತಿ...

ಕೇಂದ್ರದೊಂದಿಗೆ ಬರ ಪರಿಹಾರ ಚರ್ಚೆ; ದೆಹಲಿಗೆ ನಾಳೆ ರಾಜ್ಯ ಸಚಿವರ ತಂಡ: ಚಲುವರಾಯಸ್ವಾಮಿ

ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ...

ಪಹಣಿ ವ್ಯತ್ಯಾಸ ಪ್ರಕರಣಗಳಿಗೆ ಶಾಶ್ವತ ಪರಿಹಾರ ನೀಡಲು ಸಚಿವ ಕೃಷ್ಣಬೈರೇಗೌಡ ತಾಕೀತು

ರಾಜ್ಯಾದ್ಯಂತ ಮರು ಭೂಮಾಪನಕ್ಕೆ (ರೀ ಸರ್ವೇ) ಸೂಚನೆ ಕಂದಾಯ-ಅರಣ್ಯ ಭೂಮಿ ಗಡಿ ಗುರುತಿಸಲು ಸೂಚನೆಸರ್ವೇ ಇಲಾಖೆಯಲ್ಲಿ ಕೆಲವು ಗೊಂದಲಗಳ ಕಾರಣಕ್ಕೆ ರೈತರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪಹಣಿಯ 3 ಮತ್ತು 9...

ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಪ್ರಕರಣ: ಕ್ರಮಕ್ಕೆ ಆಗ್ರಹಿಸಿ ಕಮಿಷನರ್‌ಗೆ ಜೆಡಿಎಸ್‌ ದೂರು

ಜೆಡಿಎಸ್ ರಾಜ್ಯ ಪ್ರಧಾನ ಕಚೇರಿ ಮುಂದೆ‌ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಎಂದು ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಜೆಡಿಎಸ್ ದೂರು...

ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ನಿಲುವು ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಸಭೆ ಮಾಡಿಲ್ಲ?“ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ...

ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ 'ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು'ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು...

ಜನಪ್ರಿಯ