ರಾಜಕೀಯ

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ: ಸಿಎಂ ಸಿದ್ದರಾಮಯ್ಯ

ನೆಹರೂ-ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್...

ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ ಯತ್ನಾಳ್: ಸಿದ್ದರಾಮಯ್ಯ

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು (ಡಿ.28) ಬಿಜೆಪಿ ಶಾಸಕ...

ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಪ್ರತಿಭಟನೆ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 14 ದಿನ ಜೈಲು

ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಬುಧವಾರ ನಡೆಸಲಾದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ 14...

ವಕ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.ಅಲ್ಪಸಂಖ್ಯಾತರ...

ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತ; ಸಚಿವರು ಪ್ರಾಣಾಪಾಯದಿಂದ ಪಾರು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ನಂದಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ನಡೆದಿದೆ.ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿ ಕಾರಿನಲ್ಲಿದ್ದ ಮೂವರೂ ಪ್ರಾಣಾಪಾಯದಿಂದ...

ಪತ್ನಿ ತೊರೆದ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಗೊಳಿಸುವುದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ಎತ್ತಿದ್ದು, "ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ...

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್ ವಿಜಯಕಾಂತ್’ ಇನ್ನಿಲ್ಲ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಹೆಸರಾಂತ ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ  ಇಹಲೋಕ ತ್ಯಜಿಸಿದ್ದಾರೆ.ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...

ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ

ಆದಿಮ‌ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200ರ ಸಾಂಸ್ಕೃತಿಕ ಉತ್ಸವ ಆದಿಮವು ಮನುಷ್ಯತ್ವದ ಪ್ರಜ್ಞೆಯನ್ನು ಎತ್ತರಿಸುತ್ತಿರುವ ಸಾಂಸ್ಕೃತಿಕ ಚಳವಳಿ: ಸಿ.ಎಂನಮ್ಮ ಸಂವಿಧಾನ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.ಆದಿಮ‌...

ಯಾರೊಬ್ಬರೂ ‘ಗೃಹಲಕ್ಷ್ಮೀ’ಯಿಂದ ವಂಚಿತರಾಗದಂತೆ ವಿಶೇಷ ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

"ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲಾನುಭವಿಗಳೂ ಕೂಡ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ" ಎಂದು ಮಹಿಳಾ ಮತ್ತು ಮಕ್ಕಳ...

ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರವೇಯಿಂದ ಸ್ಪಷ್ಟ ಸಂದೇಶ: ನಾರಾಯಣಗೌಡ

"ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟ ಸಂದೇಶ ನೀಡಿದೆ. ಕನ್ನಡಿಗರ ತಾಳ್ಮೆಯನ್ನು ಕೆಣಕಿದರೆ ಏನಾಗುತ್ತದೆ ಎಂಬುದಕ್ಕೆ ಇವತ್ತಿನ ಪ್ರತಿಭಟನೆ ಉದಾಹರಣೆ" ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ...

ಕೋವಿಡ್ ಭ್ರಷ್ಟಾಚಾರ | ಯತ್ನಾಳ್‌ಗೆ ಸರ್ಕಾರದಿಂದ ನೋಟಿಸ್‌ ನೀಡಿ ಮಾಹಿತಿ ಕೇಳುತ್ತೇವೆ: ದಿನೇಶ್ ಗುಂಡೂರಾವ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ₹40 ಸಾವಿರ ಕೋಟಿ ಕೋವಿಡ್ ಹಗರಣ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇವಲ ಬಾಯಿ ಮಾತಲ್ಲಿ ಹೇಳಿದರೆ ಸಾಲದು. ತಮ್ಮ ಬಳಿ ಇರುವ ಮಾಹಿತಿ...

ಜನಪ್ರಿಯ