ರಾಜಕೀಯ

ಛತ್ತೀಸ್‌ಗಢ ಮದ್ಯ ಹಗರಣ: ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ

ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ...

ಸಿರಿಯಾದ ಡಮಾಸ್ಕಸ್‌ ಮೇಲೆ ಇಸ್ರೇಲ್ ದಾಳಿ ಮಾಡಿದ್ದರೂ, ಅದರ ನಿಜವಾದ ಗುರಿ ಟರ್ಕಿ!

ಸಿರಿಯಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಬರೀ ದಾಳಿಯಾಗಿ ನೋಡದೆ, ಹಿನ್ನೆಲೆಯನ್ನು ಅರಿಯುವುದು ಮುಖ್ಯವಾಗಿದೆ. ಅಲ್ಲಿ ಇಸ್ರೇಲಿನ ಯುದ್ಧದಾಹವಿದೆ, ಟರ್ಕಿಯ ಸಾಮ್ರಾಜ್ಯ ವಿಸ್ತರಣೆಯಿದೆ... ಜುಲೈ 16, 2025ರಂದು ಇಸ್ರೇಲ್, ಸಿರಿಯಾದ ರಾಜಧಾನಿ ದಮಸ್ಕಸ್‌ನ ಮೇಲೆ...

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ರಚನೆ; ಪೊಲೀಸ್ ಇಲಾಖೆ ವರದಿ ಬಳಿಕ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವು ಮತ್ತು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಸದ್ಯಕ್ಕೆ ಇಲ್ಲ. ಈ ವಿಚಾರದಲ್ಲಿ ಯಾರ ಒತ್ತಡವೂ ಇಲ್ಲ, ಯಾರ ಒತ್ತಡಕ್ಕೂ...

ಗಂಭೀರ ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ: ಸಂಜಯ್ ರಾವತ್

ಮಹಾರಾಷ್ಟ್ರ ವಿಧಾನ ಭವನದಲ್ಲಿ ನಡೆದ ಘರ್ಷಣೆ ವಿಚಾರದಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಶುಕ್ರವಾರ ಬಿಜೆಪಿಯನ್ನು ಟೀಕಿಸಿದ್ದಾರೆ. ಗಂಭೀರ ಕ್ರಿಮಿನಲ್ ಹಿನ್ನೆಲೆಯ ಜನರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ. ಗುರುವಾರ ಮಹಾರಾಷ್ಟ್ರ...

ದೇವನಹಳ್ಳಿ ಭೂಸ್ವಾಧೀನ ರದ್ದು: ರೈತ ವಿರೋಧಿ ಪೋಸ್ಟ್‌ ಹಾಕಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬರೋಬ್ಬರಿ 3.3 ವರ್ಷಗಳ ಕಾಲ ಹೋರಾಟ ಮಾಡಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ತಮ್ಮ ಭೂಮಿಯನ್ನು ಉಳಿಸಿಕೊಂಡಿದ್ದಾರೆ. ರೈತ ಹೋರಾಟಕ್ಕೆ ಮಣಿದ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಭೂಸ್ವಾಧೀನದಿಂದ ಹಿಂದೆ ಸರಿದ...

ಚಿತ್ರದುರ್ಗ | ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿನೂತನವಾಗಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಬರಿಗಾಲಿನಲ್ಲಿ ಶ್ವಾನಗಳೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ...

ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಭುಗಿಲೆದ್ದ ಆಕ್ರೋಶ, ಏನಿದು ಪ್ರಕರಣ?

ಒಡಿಶಾದ ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾ ಮಾತ್ರವಲ್ಲದೇ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಧ್ಯಾಪಕರೊಬ್ಬರು...

ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

"ಪ್ರತಿಯೊಬ್ಬ ಭಾರತೀಯನಿಗೂ ಮತದಾನದ ಹಕ್ಕಿದೆ, ಅದು ಪ್ರಜಾಪ್ರಭುತ್ವದ ಅತ್ಯಗತ್ಯ ಅಂಶ" ಎಂದು ಅಂಬೇಡ್ಕರ್ ಹೇಳಿದ್ದರು. ಸದ್ಯ ಚುನಾವಣಾ ಆಯೋಗ ಮಾಡುತ್ತಿರುವುದು ಇದಕ್ಕೆ ತದ್ವಿರುದ್ಧ ಕಾರ್ಯ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ...

ಶಿಕ್ಷಣ ಸ್ಪೆಷಲ್ | ಸಮಾನ ಶಿಕ್ಷಣ, ಭಾಷಾ ನೀತಿ ಮತ್ತು ಪ್ರಭುತ್ವದ ಮುಸುಕಿನ ಆಟ

ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...

ದಾವಣಗೆರೆ | ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಸಮಾನತೆ ಹೋಗಿಲ್ಲ: ಸ್ವಾಭಿಮಾನಿ ಬಳಗದ ಅಧ್ಯಕ್ಷ ಜಿಬಿ ವಿನಯ್ ಕುಮಾರ್

"ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಇದೆ.‌ ಇದನ್ನು ಸಾಧಿಸಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ" ಎಂದು ದಾವಣಗೆರೆ ಜಿಲ್ಲೆ ಹರಿಹರದ ಧ.ರಾ.ಮ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಇನ್ ಸೈಟ್ಸ್...

ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ತಮಿಳುನಾಡಿನಲ್ಲಿ ಯಶಸ್ವಿಯಾಗದು: ಸಿಎಂ ಸ್ಟಾಲಿನ್

ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳಂತಹ ಮೈತ್ರಿ ಪಕ್ಷಗಳ ನಾಯಕರು ನಮ್ಮೊಂದಿಗೆ ಇರುವುದರಿಂದ, ತಮಿಳುನಾಡು ಒಗ್ಗಟ್ಟಾಗಿ ಇರುವವರೆಗೆ ರಾಜ್ಯದಲ್ಲಿ ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ಯಶಸ್ವಿಯಾಗದು ಎಂದು ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ...

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಲಕ್ನೋ ನ್ಯಾಯಾಲಯ

ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. 2022ರಲ್ಲಿ ಭಾರತ್ ಜೋಡೋ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X