ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
2022ರಲ್ಲಿ ಭಾರತ್ ಜೋಡೋ...
ಭಾರತ-ಪಾಕಿಸ್ತಾನ ಕದನ ವಿರಾಮ ತನ್ನಿಂದಲೇ ಆಗಿದ್ದು ಎಂದು 65 ದಿನಗಳಲ್ಲಿ ಒಟ್ಟು 22 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು...
ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ 81 ವರ್ಷದ ಪ್ರೊಫೆಸರ್ ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಎರಡು ದಶಕಗಳ ಹಿಂದೆಯೇ ಆಶಿಮ್ ಕುಮಾರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.
ಬಿಜೆಪಿಯ...
ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
"ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ...
ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...
ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ನೀಡಿದ ದೇಣಿಗೆಗಳು ನಾಲ್ಕು ಪಟ್ಟು ಹೆಚ್ಚಾಗಿದೆ. ಮಾರ್ಚ್ 2025ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ವೇದಾಂತ ಬಿಜೆಪಿಗೆ...
ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ 'ಕೈಗೊಂಬೆ'ಯಾಗಿದೆ ಎಂದು ರಾಜ್ಯಸಭಾ ಸದಸ್ಯ, ಹಿರಿಯ ವಕೀಲ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಚುನಾವಣಾ ಸಂಸ್ಥೆಯ ವಿಶೇಷ ತೀವ್ರ ಮತದಾರರ ಪಟ್ಟಿ...
ಬಿಹಾರದ ಪಟನಾದಲ್ಲಿ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ವಾರದ ನಂತರ ಮತ್ತೊಂದು ಕೊಲೆ ನಡೆದಿದೆ. ಪಟನಾದಲ್ಲಿ ಬಿಜೆಪಿ ನಾಯಕನ ಹತ್ಯೆಯಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು...
ಬಿಹಾರ ವಿಧಾನಸಭಾ ಚುನಾವಣೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲು ವಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬಣ ಸಮ್ಮತಿಸಿದೆ. ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವಲ್ಲಿ 'ಇಂಡಿಯಾ' ಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು...
ಪ್ರಪಂಚದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕ, ಟ್ರಂಪ್ ಮತ್ತು ಮಸ್ಕ್ ಎಂಬ ಚಿಲ್ಲರೆ ವ್ಯಾಪಾರಸ್ಥರಿಂದ ಭಾರೀ ಮುಜುಗರಕ್ಕೀಡಾಗುತ್ತಿದೆ. ರಾಜಕಾರಣದೊಂದಿಗೆ ವಾಣಿಜ್ಯ ವ್ಯವಹಾರ ಬೆರೆಸಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಷ್ಟೇ ಅಲ್ಲ, ಈಗ ಅನೈತಿಕತೆಯ ಮಸಿ ಮೆತ್ತಿಕೊಂಡು...
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡುವ ವಿಚಾರವನ್ನು ಚರ್ಚಿಸಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟವು ಶನಿವಾರ(ಜುಲೈ 12) ಸಮನ್ವಯ ಸಮಿತಿ ಸಭೆಯನ್ನು ನಡೆಸಲಿದೆ.ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿವೆ.
ಆರ್‌ಜೆಡಿ ನಾಯಕ...
ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ 'ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್' (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ...