ರಾಜಕೀಯ

‘ಆಧುನಿಕ ಭಾರತದಲ್ಲಿ ಮೋದಿ ಪಾತ್ರ’ದ ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ

ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ 'ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್' (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ...

ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಪುನಃ ಹೇಳಿಕೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ' ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ' ಎಂದು ಪುನರುಚ್ಚರಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ...

ದ್ವೇಷ ಭಾಷಣ, ಅಪರಾಧ ಪುನರಾವರ್ತಿಸಬಾರದು: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ದ್ವೇಷ ಭಾಷಣ ಮಾಡಬಾರದು ಮತ್ತು ಈಗಾಗಲೇ ದೂರು ದಾಖಲಾಗಿರುವ ಅಪರಾಧಗಳನ್ನು ಪುನರಾವರ್ತಿಸಬಾರದು ಎಂದು ಹೈಕೋರ್ಟ್‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಆದೇಶ ನೀಡಿದೆ. ಈ ಹಿಂದೆ ತೆಕ್ಕಾರು ಗೋಪಾಲಕೃಷ್ಣ...

‘ಧರ್ಮಸ್ಥಳ’ ಅಪರಾಧ ಕೃತ್ಯಗಳ ವಿಸ್ತೃತ ತನಿಖೆ ನಡೆಸಬೇಕು: ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಶವವನ್ನು ಹೊರತೆಗೆದು ಅಲ್ಲಿನ ಕೃತ್ಯಗಳನ್ನು ಬಯಲುಗೊಳಿಸುವುದಾಗಿ ಹೇಳಿರುವ ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದು ಕರ್ನಾಟಕ ಸರ್ಕಾರವನ್ನು ಕೇಂದ್ರ ಮಕ್ಕಳ ಮತ್ತು...

ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ನಡೆದಿಲ್ಲ. ಸರ್ಕಾರದ ನಾಯಕತ್ವಕ್ಕಾಗಿ ನಡೆದ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ಐದು...

ಮಾಜಿ ಉಪಸಭಾಪತಿ ಎನ್ ತಿಪ್ಪಣ್ಣ ನಿಧನ

ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಎನ್ ತಿಪ್ಪಣ್ಣ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ...

ದಕ್ಷಿಣ ಕನ್ನಡವೇಕೆ ಮಂಗಳೂರು ಆಗಬೇಕು; ಏನಿದು ಮರುನಾಮಕರಣ ಕೂಗು?

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಂತೆಯೇ ಧರ್ಮಸ್ಥಳದ ಹಲವು ಸರಣಿ ಹತ್ಯೆ, ಸಾಕ್ಷಿ ನಾಶ ಪ್ರಕರಣ ಹೊರಬೀಳುತ್ತಿದ್ದಂತೆಯೇ 'ಮಂಗಳೂರು ಮರುನಾಮಕರಣ' ಎಂಬ ಕೂಗು ಎಬ್ಬಿಸಿರುವುದರ ಹಿಂದೆ ಹಲವು ಗುಮಾನಿಗಳು ಅಡಗಿವೆ. ದಕ್ಷಿಣ ಕನ್ನಡ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ ಆದೇಶ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್​ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್​ ಆದೇಶಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ 14...

ಸಿಎಂ ಸಿದ್ದರಾಮಯ್ಯ – ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ: ಚನ್ನರಾಯಪಟ್ಟಣ ಭೂಸ್ವಾಧೀನ ಖಚಿತವೇ?

ಕಳೆದ ಮೂರೂವರೆ ವರ್ಷಗಳಿಂದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಭೂಸ್ವಾಧೀನದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದಾಗ್ಯೂ, ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯು (KIADB) ಈ ಪ್ರದೇಶದಲ್ಲಿ 1,770 ಎಕರೆ ಕೃಷಿ ಭೂಮಿಯನ್ನು...

ವಡೋದರಾ ಸೇತುವೆ ಕುಸಿತ: ಮೋದಿಗೇ ತಿರುಗು ಬಾಣವಾದ ‘ವಂಚನೆಯ ಕೃತ್ಯ’ ಹೇಳಿಕೆ

"ಇಷ್ಟು ದೊಡ್ಡ ಸೇತುವೆ ಕುಸಿದಿದೆ. ಆದರೆ, ಸರ್ಕಾರ ಏನು ಹೇಳಿತು. ಇದು ದೇವರ ಕೃತ್ಯ ಎಂದಿತು. ದೀದೀ, ಇದು ದೇವರ ಕೃತ್ಯವಲ್ಲ. ಇದು ವಂಚನೆ, ವಂಚನೆಯ ಕೃತ್ಯ" - ಇದು 2016ರ ಏಪ್ರಿಲ್...

ಪೇಮೆಂಟ್ ಸೀಟ್‌ನಲ್ಲಿ ರಾಜ್ಯಧ್ಯಕ್ಷ ಆಗಿದ್ದು ಯಾಕೆ?; ವಿಜಯೇಂದ್ರಗೆ ಕುಟುಕಿದ ಬಿ.ಕೆ ಹರಿಪ್ರಸಾದ್

ಬಿಜೆಪಿಯೊಳಗೆ ಕಾರ್ಯಕರ್ತ ಸ್ಥಾನವೇ ಅತೀ ಮುಖ್ಯ ಎನ್ನುವುದೇ ಆದರೆ, ನೀವು ಪೇಮೆಂಟ್‌ ಸೀಟ್‌ ಪಡೆದು ರಾಜ್ಯಧ್ಯಕ್ಷ ಹುದ್ದೆ ಗಿಟ್ಟಿಸಿಕೊಂಡಿದ್ದು ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್...

ಬಿಹಾರ | ಯುವತಿಯ ‘ವೋಟರ್​ ಐಡಿ’ಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ; ಆಯೋಗದ ಯಡವಟ್ಟು

ಯುವತಿಯೊಬ್ಬರ ಮತದಾರ ಗುರುತಿನ ಚೀಟಿಯಲ್ಲಿ (ವೋಟರ್ ಐಡಿ) ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಚುನಾವಣಾ ಆಯೋಗವು ಮುದ್ರಿಸಿರುವ ಘಟನೆ ಬೆಳಕಿಗೆ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X