ರಾಜಕೀಯ

ಸಿದ್ಧರಾಮಯ್ಯ ವಿರುದ್ಧ ಹೇಳಿಕೆ ಆರೋಪ: ತಿಮರೋಡಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಎಂದ ಸರ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ ಎಂಬ ತಿರುಚಿದ ವಿಡಿಯೋ ವೈರಲ್ ಆಗುತ್ತಿರುವ ನಡುವೆ ತಿಮರೋಡಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಸಜ್ಜು

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟ ಸಜ್ಜಾಗಿದೆ ಎಂದು ವರದಿಯಾಗಿದೆ. ಮತ ಕಳವು ಆರೋಪದ ಬಗ್ಗೆ ಒಂದು ವಾರದೊಳಗೆ...

ಬಿಹಾರದಲ್ಲಿ ರಾಹುಲ್‌ ಗಾಂಧಿ ‘ಮತದಾರರ ಅಧಿಕಾರ ಯಾತ್ರೆ’

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಪ್ರತಿಭಟನೆಯನ್ನು ಮುಂದವರೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ತಮ್ಮ 16 ದಿನಗಳ 'ಮತದಾರರ...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...

SIR ಮೂಲಕ ಬಿಹಾರ ಚುನಾವಣೆಯಲ್ಲಿ ಮತ ಕಳವು ನಡೆಸುವ ಪಿತೂರಿ ಯಶಸ್ಸಾಗಲು ಬಿಡಲ್ಲ: ರಾಹುಲ್ ಗಾಂಧಿ

"ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಶಾಮೀಲಾಗಿ ಚುನಾವಣೆಗಳಲ್ಲಿ ಮತ ಕಳವು ಮಾಡುತ್ತಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ(SIR) ಮೂಲಕ ಮತದಾರರ ಸೇರ್ಪಡೆ ಮಾಡಿ, ಹೆಸರು ಅಳಿಸಿ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಮತ ಕಳವು...

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ವಿಜಯೇಂದ್ರ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳ...

ಮತ ಕಳವು: ಭಾನುವಾರ ಪತ್ರಿಕಾಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ

ಮತ ಕಳವು ಆರೋಪದ ಬಗ್ಗೆ ನಡುವೆ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು(ಇಂದು) ಪತ್ರಿಕಾಗೋಷ್ಠಿ ನಡೆಸಲಿದೆ. "ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ...

ಎಸಿ ಕೋರ್ಟ್‌ಗಳಲ್ಲಿ ನ್ಯಾಯಬದ್ಧ ಪ್ರಕರಣಗಳನ್ನು ಮಾತ್ರ ಸ್ವೀಕರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ತಾಕೀತು

"ಜನರ ನ್ಯಾಯಬದ್ಧ ಹಕ್ಕುಗಳನ್ನು ಅಧಿಕಾರಿಗಳು ಮೊಟಕುಗೊಳಿಸಲು ಸಾಧ್ಯವಿಲ್ಲ. ಹಾಗೆಂದು ಎಲ್ಲ ಪ್ರಕರಣಗಳನ್ನೂ ಮನಸೋ ಇಚ್ಚೆ ಸ್ವೀಕರಿಸುವುದೂ ಸರಿಯಲ್ಲ" ಎಂದು ಉಪ ವಿಭಾಗಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕಿವಿಮಾತು ಹೇಳಿದರು. ಶನಿವಾರ ವಿಕಾಸಸೌಧದಿಂದ ವಿಡಿಯೋ...

ಎಸ್‌ಸಿಎಸ್‌ಸಿ/ಟಿಎಸ್‌ಪಿ | ₹38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧ ಸಭಾಂಗಣದಲ್ಲಿ ಶನಿವಾರ...

ರಾಜ್ ಜೊತೆ ಮೈತ್ರಿ ಮಾಡಿಕೊಳ್ಳಬೇಡಿ: ಉದ್ಧವ್ ಠಾಕ್ರೆಗೆ ಪತ್ರ ಬರೆದ ರೈತ ನಾಯಕ ಕಿಶೋರ್ ತಿವಾರಿ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳದಂತೆ ಉದ್ಧವ್ ಠಾಕ್ರೆಗೆ ಶಿವಸೇನೆ(ಯುಬಿಟಿ) ಭಾಗವಾಗಿರುವ ಹಿರಿಯ ರೈತ ನಾಯಕ ಮತ್ತು...

ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಐ ಪೆರಿಯಸಾಮಿ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಐ ಪೆರಿಯಸಾಮಿ ಮತ್ತು ಅವರ ಕುಟುಂಬಕ್ಕೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ಪೆರಿಯಸಾಮಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X